Good News – ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ 2 ಸಾವಿರ ಹಣ ಈ ಜಿಲ್ಲೆಯವರಿಗೆ ಬಿಡುಗಡೆ – ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ

WhatsApp Image 2023 09 24 at 6.39.28 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎರಡನೇ ಕಂತಿನ ಗೃಹಲಕ್ಷ್ಮಿ ಯೋಜನೆಯ(Gruhalakshmi scheme) ಹಣ ಜಮಾ ಆಗುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು ಇದು ಕರ್ನಾಟಕದ ಎಲ್ಲ ಮಹಿಳೆಯರಿಗೆ ಶುಭಸುದ್ದಿ ಎಂದು ಹೇಳಬಹುದಾಗಿದೆ. ಇಂದಿನಿಂದ ಕರ್ನಾಟಕದ ಎಲ್ಲಾ ಅರ್ಹ ಗೃಹಲಕ್ಷ್ಮಿಯ ಫಲಾನುಭವಿಗಳಿಗೆ ಎರಡನೇ ಕಂತಿನ ಹಣ ಜಮಾ ಆಗುತ್ತಿದೆ. ಯಾವ ಜಿಲ್ಲೆಗಳಿಗೆ ಇಂದು ಹಣ ಜಮಾ ಆಗಿದೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ

ಗೃಹಲಕ್ಷ್ಮಿಯ ಎರಡನೇ ಕಂತಿನ ಹಣ ಜಮಾ ಆಗುತ್ತಿದೆ :

ಗೃಹಲಕ್ಷ್ಮೀ ಯೋಜನೆ ಈಗಾಗಳೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ಕಂತಿನ 2 ಸಾವಿರ ರುಪಾಯಿ  ಪಾವತಿಯಾಗಿದೆ. ಯಾರಿಗೆ ಮೊದಲನೇ ಕಂತಿನ ಹಣ ಜಮಾ ಆಗಿಲ್ಲವು ಅವರಿಗೆ ಮೊದಲನೆಯ ಕಂತಿನ ಹಾಗೂ ಎರಡನೇ ಕಂತಿನ ಹಣ ಒಟ್ಟಿಗೆ ಸೇರಿ ಜಮಾ ಆಗುತ್ತದೆ ಅಂದರೆ 4000 ಏಕಕಾಲಕ್ಕೆ ಜಮಾ ಆಗುವುದು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಅಂದರೆ ಸೆಪ್ಟೆಂಬರ್ ತಿಂಗಳ ಹಣ 23ನೇ ತಾರೀಖಿನಿಂದ ಜಿಲ್ಲಾವಾರು ಜಮಾ ಆಗುತ್ತಿದೆ. ಜಿಲ್ಲೆಗಳ ಪ್ರಕಾರ ಹಂತ ಹಂತವಾಗಿ ಹಣವನ್ನು ಜಮಾ ಮಾಡಲಾಗುತ್ತಿದೆ. ಇಡೀ ರಾಜ್ಯದಿಂದ ಈ ಯೋಜನೆಗಾಗಿ 1 ಕೋಟಿಗೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದರೂ, 82 ಲಕ್ಷ ಜನರ ಖಾತೆಗೆ ಮಾತ್ರ ಜಮೆಯಾಗಿದೆ. ಯಾರಿಗೆಲ್ಲಾ ಹಣ ಬಂದಿಲ್ಲವೋ, ಎಲ್ಲರಿಗೂ ಎರಡನೇ ಕಂತಿನ ಹಣ ಖಚಿತವಾಗಿ ಜಮಾ ಆಗುವುದು.

WhatsApp Image 2023 09 21 at 6.52.49 AM

ನಿನ್ನೆಯಿಂದ ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಜಮಾ ಆಗುತ್ತಿದೆ :

ಎರಡನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಿಲ್ಲಾವಾರು ಜಮಾ ಮಾಡುತ್ತಿದ್ದು, ಈ ಕೆಳಗಿನ ಜಿಲ್ಲೆಯ ಫಲಾನುಭವಿಗಳಿಗೆ ನಿನ್ನೆಯಿಂದ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಜಮಾ ಆಗುತ್ತಿದೆ :

ಬೀದರ್
ಕಲಬುರ್ಗಿ
ಯಾದಗಿರಿ
ರಾಯಚೂರು
ಬಳ್ಳಾರಿ
ವಿಜಯನಗರ
ಕೊಡಗು
ವಿಜಯಪುರ
ಬಾಗಲಕೋಟೆ
ಚಿತ್ರದುರ್ಗ

tel share transformed

ಈ ಮೇಲಿನ ಜಿಲ್ಲೆಗಳಿಗೆ ನಿನ್ನೆಯಿಂದ ಎರಡನೇ ಕಂತಿನ ಗೃಹಲಕ್ಷ್ಮಿಯ ಹಣ ಜಮಾ ಆಗಲು ಶುರುವಾಗುತ್ತದೆ. ಹಾಗಾಗಿ ಈ ಮೇಲಿನ ಜಿಲ್ಲೆಯ ಜನರಿಗೆ ನೇರವಾಗಿ ಹಣ ಜಮಾ ಆಗುತ್ತದೆ.

ಹಾಗಾಗಿ ಮುಂದಿನ ದಿನಗಳಲ್ಲಿ ಎಲ್ಲರಿಗೂ ಕೂಡ ಜಿಲ್ಲಾವಾರು ಎರಡನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

3 thoughts on “Good News – ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ 2 ಸಾವಿರ ಹಣ ಈ ಜಿಲ್ಲೆಯವರಿಗೆ ಬಿಡುಗಡೆ – ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ

  1. Hi I’m a s Bhojagar from camp belagavi namge akki hana haagu grahlaxmi hana e varegu bande illa so wat is tha problem tell me please Sir………….rr

Leave a Reply

Your email address will not be published. Required fields are marked *

error: Content is protected !!