BIG NEWS: ಹೆಂಡತಿಗೆ ‘ಕಪಾಳಮೋಕ್ಷ’ ಮಾಡುವುದು ಕ್ರೌರ್ಯವಲ್ಲ ಹೈಕೋರ್ಟ್ ಮಹತ್ವದ ತೀರ್ಪು
ಮುಖ್ಯಾಂಶಗಳು (Highlights) ಒಂದು ಬಾರಿ ಕಪಾಳಮೋಕ್ಷ ಮಾಡುವುದು ಐಪಿಸಿ 498A ಅಡಿ ಕ್ರೌರ್ಯವಲ್ಲ. ಆತ್ಮಹತ್ಯೆಗೆ ಪ್ರಚೋದನೆ ನೀಡಲು ಬಲವಾದ ಸಾಕ್ಷ್ಯಾಧಾರಗಳು ಬೇಕು. ಕೆಳಹಂತದ ನ್ಯಾಯಾಲಯ ನೀಡಿದ್ದ ಜೈಲು ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್. ಗುಜರಾತ್ ಉಚ್ಚ ನ್ಯಾಯಾಲಯವು ಇತ್ತೀಚೆಗೆ ಕೌಟುಂಬಿಕ ಕಲಹ ಮತ್ತು ಆತ್ಮಹತ್ಯೆ ಪ್ರಚೋದನೆಗೆ ಸಂಬಂಧಿಸಿದ ಹಳೆಯ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪನ್ನು ನೀಡಿದೆ. ಪತಿಯು ಪತ್ನಿಗೆ ಒಂದು ಬಾರಿ ಕಪಾಳಮೋಕ್ಷ ಮಾಡುವುದನ್ನು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ “ಕ್ರೌರ್ಯ” ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. … Continue reading BIG NEWS: ಹೆಂಡತಿಗೆ ‘ಕಪಾಳಮೋಕ್ಷ’ ಮಾಡುವುದು ಕ್ರೌರ್ಯವಲ್ಲ ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed