ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 5, 8, 9ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ (Public Examination) ನಡೆಸುವುದರ ಕುರಿತು ಸರ್ಕಾರ ಅಧಿಸೂಚನೆ ನೀಡಿರುವ ಮಾಹಿತಿ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇನ್ನು ಮುಂದೆ 5-6 ಹಾಗೂ ಎಂಟನೇ ತರಗತಿಯ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ :
ಈ ಮೇಲೆ ವಿಷಯ ತಿಳಿಸಿರುವಂತೆ ಶಾಲಾ ಶಿಕ್ಷಣ ಇಲಾಖಯಿಂದ( School Education department) 5,8 ಹಾಗೂ 9ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವದರ ಬಗ್ಗೆ ರಾಜ್ಯ ಸರ್ಕಾರ(state government) ಅನುಮತಿ ನೀಡುವುದರ ಮೂಲಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಗೆಜೆಟ್ ಅಧಿಸೂಚನೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ಸಕ್ಷಮ ಪ್ರಾಧಿಕಾರವೆಂದು ದಿನಾಂಕ 07-10-2023ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಹೊರಡಿಸಿತ್ತು ಎಂದಿದ್ದಾರೆ
ಗೆಜೆಟ್ ಅಧಿಸೂಚನೆಯಲ್ಲಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಾಯ್ದೆ ಪ್ರಕಾರ 1966ರ ಕಲಂ 15(ಎ)(iv)ರಲ್ಲಿ ಇತರೆ ಪರೀಕ್ಷೆಗಳನ್ನು ನಡೆಸಲು ಅವಕಾಶವಿರುತ್ತದೆ. ಮತ್ತು ಅದರಂತೆ 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ 5, 8, 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 ( SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿದೆ ಎಂದು ತಿಳಿಸಿ ಕೊಟ್ಟಿದಾರೆ. ಇನ್ನೂ ಸಂಕಲನಾತ್ಮಕ ಮೌಲ್ಯಮಾಪನ-2(SA-2) ಹಾಗೂ ವಾರ್ಷಿಕ ಪರೀಕ್ಷೆಯನ್ನು ನಡೆಸುವ ಸಂಬಂಧ ಪ್ರತಿ ವರ್ಷ ಸರ್ಕಾರಿ ಆದೇಶವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಕೂಡಾ ತಿಳಿಸಿದ್ದಾರೆ ಎಂದು ತಿಳಿಯಬುದಾಗಿದೆ.
ಶಾಲಾ ಶಿಕ್ಷಣ ಇಲಾಖೆಯಿಂದ ( School Education Department ) 5, 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಿಗದಿ ಪಡಿಸಲಾಗಿದೆ, ಎಂಬ ಮಾಹಿತಿಯನ್ನು ಇಲ್ಲಿ ನಾವು ತಿಳಿ ಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: BSNL Offers : ಕೇವಲ 99 ರೂ.ಗೆ ಹೊಸ ಭರ್ಜರಿ ಆಫರ್ ಘೋಷಣೆ ಮಾಡಿದ BSNL
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ