ಸ್ವಂತ ಮನೆ ಕಟ್ಟಿಸಲು ಅತಿ ಕಡಿಮೆ ಬಡ್ಡಿಗೆ ಹೋಮ್ ಲೋನ್ ಕೊಡುತ್ತಿರುವ ಬ್ಯಾಂಕುಗಳು – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

WhatsApp Image 2023 09 13 at 12.04.00

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅತಿ ಕಡಿಮೆ ಬೆಲೆಯಲ್ಲಿ ಮನೆಗಳ ಮೇಲೆ ಸಾಲ ದೊರೆಯುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬಡವರ ಕನಸಿನ ಕೂಸು ನನಸಾಗುವ ಹೊತ್ತು!  ಬ್ಯಾಂಕ್‌ಗಳಿಂದದ್ದ ಅತೀ ಕಡಿಮೆ ಬಡ್ಡಿಯಲ್ಲಿ (Rate of Interest) ಹೋಂ ಲೋನ್. (Home Loan) ಸಿಗುತ್ತಿದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಭಾರತದಲ್ಲಿ ಸ್ವಂತ ಮನೆಯನ್ನು ಕಟ್ಟುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಗೃಹ ಸಾಲ(Home Loan) ಪಡೆಯದೆ ಸ್ವಂತ ಮನೆಯನ್ನು ಕಟ್ಟುವುದು ಕಷ್ಟಕರವಾಗಿದೆ. ಆದ್ದರಿಂದ ಬಡವರ ಸ್ವಂತ ಮನೆಯ ಕನಸನ್ನು ನನಸು ಮಾಡುವ ಸಲುವಾಗಿ ಬ್ಯಾಂಕ್(Bank) ಗಳು ಅತೀ ಕಡಿಮೆ ಬಡ್ಡಿಗೆ ಹೋಂ ಲೋನ್ ಕೊಡಲು ಮುಂದಾಗಿವೆ. ಏನಿದು ಮಾಹಿತಿ ಎಂದು ತಿಳಿದುಕೊಳ್ಳಬೇಕೆ?, ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ.

whatss

ಪ್ರತಿಯೊಬ್ಬರ ಜೀವನದಲ್ಲೂ ಸ್ವಂತ ಮನೆಯನ್ನು ಕಟ್ಟುವುದು ಒಂದು ಮಹತ್ವದ ಮೈಲಿಗಲ್ಲಾಗಿರುತ್ತದೆ. ಆರ್ಥಿಕ ಮತ್ತು ಭಾವನಾತ್ಮಕ ತೂಕವನ್ನು ಹೊಂದಿರುವ ಈ ಕನಸಿಗೆ ಬೆಂಬಲವಾಗಿ ನಿಲ್ಲುವ ಕೆಲವು ಅವಕಾಶಗಳನ್ನು ಬಳಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಕೆಲವು ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ(Rate of interest ) ಹೋಂ ಲೋನ್ ಕೊಡುತ್ತವೆ.

ಇಲ್ಲಿ ಪ್ರಮುಖ ಐದು ಬ್ಯಾಂಕ್‌ಗಳು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿವೆ. ಪ್ರತಿಯೊಬ್ಬರು ಕೂಡ ಮನೆಯನ್ನು ಖರೀದಿಸುವ ಮೊದಲು ಅದಕ್ಕೆ ಬೇಕಾಗುವ ಹಣಕಾಸಿನ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಕೂಡ ಅಷ್ಟೇ ಮುಖ್ಯವಗಿರುತ್ತದೆ.

ಯಾವ ಬ್ಯಾಂಕ್‌ಗಳಲ್ಲಿ ಕಡಿಮೆ ದರದಲ್ಲಿ ಬಡ್ಡಿ ದೊರೆಯುತ್ತದೆ?

ಎಚ್‌ಡಿಎಫ್‌ಸಿ ಬ್ಯಾಂಕ್ (HDFC)
ಇಂಡಸ್ ಇಂಡ್ ಬ್ಯಾಂಕ್ (Indusind bank)
ಇಂಡಿಯನ್ ಬ್ಯಾಂಕ್ (Indian bank)
ಪಂಜಾಬ್ ನ್ಯಾಷನಲ್ ಬ್ಯಾಂಕ್(Punjab national bank)
ಬ್ಯಾಂಕ್ ಆಫ್ ಮಹಾರಾಷ್ಟ್ರ (bank of Maharashtra )

ಎಚ್‌ಡಿಎಫ್‌ಸಿ ಬ್ಯಾಂಕ್ :

ಖಾಸಗಿ ವಲಯದ ಬ್ಯಾಂಕ್‌ಗಳ ಪೈಕಿ ಎಚ್‌ಡಿಎಫ್‌ಸಿ ಬ್ಯಾಂಕ್ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲವನ್ನು ನೀಡುತ್ತಿದೆ. ಇಲ್ಲಿ ಬಡ್ಡಿ ದರಗಳು ಶೇಕಡ 8.45 ರಿಂದ ಪ್ರಾರಂಭವಾಗಿ ಶೇಕಡ 9.85 ರವರೆಗೆ ಇರುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇಂಡಸ್ ಇಂಡ್ ಬ್ಯಾಂಕ್ : ಇಂಡಸ್ ಇಂಡ್ ಬ್ಯಾಂಕ್ ಕೂಡ ಶೇಕಡ 8.5ರಿಂದ ಶೇಕಡ 9.75 ರವರೆಗೆ ಗೃಹ ಸಾಲದ ಬಡ್ಡಿಯು ಇರುತ್ತದೆ.

ಇಂಡಿಯನ್ ಬ್ಯಾಂಕ್ : ಇಂಡಿಯನ್ ಬ್ಯಾಂಕ್ ಕೂಡ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದು. ಈ ಬ್ಯಾಂಕ್ ಕೂಡ ಗೃಹ ಸಾಲದ ಮೇಲೆ ಶೇಕಡ 8.5 ಆರಂಭಿಕ ಬಡ್ಡಿಯಿಂದ ಗರಿಷ್ಠ ಶೇಕಡ 9.9 ರಷ್ಟು ಬಡ್ಡಿದರ ಇರುತ್ತದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ : ಎರಡನೇ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ (governament bank) ಗೃಹ ಸಾಲದ ಮೇಲೆ ಶೇಕಡ 8.6ಬಡ್ಡಿದರದಿಂದ ಆರಂಭಿಸಿ ಗರಿಷ್ಠ ಶೇಕಡ 9.46 ರಷ್ಟು ಬಡ್ಡಿ ದರದ ಮೇಲೆ ಸಾಲವನ್ನು ನೀಡುತ್ತಿದೆ.

ಬ್ಯಾಂಕ್ ಆಫ್ ಮಹಾರಾಷ್ಟ : ಬ್ಯಾಂಕ್ ಆಫ್ ಮಹಾರಾಷ್ಟç ಕೂಡ ಶೇಕಡ 8.6ರಿಂದ ಶೇಕಡ 10.3 ರವರೆಗೆ ಕಡಿಮೆ ಬಡ್ಡಿಯಲ್ಲಿ ಗೃಹ ಸಾಲವನ್ನು ನೀಡುತ್ತಿದೆ.

ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಲು ಕ್ರೆಡಿಟ್ ಸ್ಕೋರ್ ಚೆನ್ನಾಗಿರಬೇಕು :

ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬೇಕು ಎಂದರೆ ನಿಮ್ಮ ಕ್ರೆಡಿಟ್(Credit score ) ಸ್ಕೋರ್ ಬಹಳ ಮುಖ್ಯ. ನೀಮ್ಮ ಬಳಿ ಉತ್ತಮ ಕ್ರೆಡಿಟ್ ಸ್ಕೋರ್ ಇದ್ದರೆ ಬ್ಯಾಂಕ್‌ಗಳು ನಿಮಗೆ ಕೈಗೆಟುಕುವ ದರದಲ್ಲಿ ಸಾಲ ನೀಡುವ ಸಾಧ್ಯತೆ ಇದೆ. ಹೀಗಾಗಿ ಗೃಹ ಸಾಲವನ್ನು ಪಡೆಯುವುದಕ್ಕೂ ಮೊದಲು ನಿಮ್ಮ ಕ್ರೆಡಿಟ್ ಸ್ಕೋರ್ ಎಷ್ಟಿದೆ ಎಂದು ಖಚಿತಪಡಿಸಿಕೊಳ್ಳಿ.

tel share transformed

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!