ಸರ್ಕಾರವು ಪ್ರಧಾನ ಮಂತ್ರಿಯವರ ಹೊಸ ಯೋಜನೆಗಳನ್ನು ತರಲಿದೆ. ಅದರಲ್ಲಿ ವಸತಿ ಯೋಜನೆಯು ಒಂದಾಗಿದೆ. ಇದು ಕೆಳ ಮತ್ತು ಮಧ್ಯಮ ವರ್ಗದ ಜನರಿಗೆ ವಸತಿ ಒದಗಿಸುವ ಗುರಿಯನ್ನು ಹೊಂದಿದೆ. ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಮನೆ ಕಟ್ಟಲು ಬಡ್ಡಿ ಸಹಾಯಧನ(Home Loan subsidy scheme):
ಇದರ ಅಡಿಯಲ್ಲಿ ಸರ್ಕಾರವು ಸಹಾಯಧನವನ್ನು ನೀಡುತ್ತದೆ. ಈ ಯೋಜನೆಯು ದೇಶದ ಹಲವು ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಡಿಯಲ್ಲಿ ಮನೆ ಖರೀದಿಸಲು ಸರ್ಕಾರವು ಮೊದಲ ಬಾರಿಗೆ 2.67 ಲಕ್ಷ ರೂಪಾಯಿಗಳ ಸಹಾಯ ಧನವನ್ನು ನೀಡುತ್ತದೆ. ಇದರಿಂದಾಗಿ ಜನರು ತಮ್ಮ ಕನಸಿನ ಮನೆಯನ್ನು ಸುಲಭವಾಗಿ ಖರೀದಿಸಬಹುದು ಮತ್ತು ಕಟ್ಟಿಕೊಳ್ಳಬಹುದು.
ಅರ್ಹತೆ ಅಥವಾ ಶರತ್ತುಗಳು :
ಈ ಯೋಜನೆಯನ್ನು ಬಳಸುವ ಪ್ರಮುಖ ಷರತ್ತು ಎಂದರೆ ಅರ್ಜಿದಾರರಿಗೆ ಒಮ್ಮೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ನೀವು ಮೊದಲ ಬಾರಿಗೆ ತಪ್ಪು ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುತ್ತಿದ್ದರೆ, ಈ ಯೋಜನೆಯ ಪ್ರಯೋಜನಗಳನ್ನು ನೀವು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಅರ್ಜಿಯನ್ನು ಬಹಳ ಎಚ್ಚರಿಕೆಯಿಂದ ಸಲ್ಲಿಸಬೇಕು.
50 ಲಕ್ಷಕ್ಕಿಂತ ಕಡಿಮೆ ಇರುವ ಮನೆಯ ಸಾಲವನ್ನು ಪಡೆದವರಿಗೆ, 20 ವರ್ಷಗಳ ಅವಧಿಗೆ ಸಾಲ(loan)ವನ್ನು ಪಡೆದವರಿಗೆ ಸರ್ಕಾರದ ವತಿಯಿಂದ ಸಬ್ಸಿಡಿ ಎಂದು ನೀಡಲು ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಈ ಯೋಜನೆಯ ಅಡಿ ಒಂಬತ್ತು ಒಂಬತ್ತು ಲಕ್ಷ ರೂಪಾಯಿ ನಮಗೆ ಸಿಗುತ್ತದೆ. ವಾರ್ಷಿಕ ಶೇಕಡಾ 3 ರಿಂದ 6.5% ಬಡ್ಡಿಯನ್ನು ಸಬ್ಸಿಡಿ ರೂಪದಲ್ಲಿ ತೆಗೆದುಹಾಕಲಾಗುತ್ತದೆ.
ನಿಮ್ಮ ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗಿದೆಯೇ ಎಂಬುದನ್ನು ಕಂಡುಹಿಡಿಯಲು, ನೀವು ಮೊದಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯ (Pradhan Mantri Awas Yojana) ಅಧಿಕೃತ ವೆಬ್‌ಸೈಟ್ https://pmaymis.gov.in/ ಗೆ ಹೋಗಬೇಕು.
ಇದರ ನಂತರ, ನೀವು ‘ಸರ್ಚ್ ಬೆನಿಫಿಟ್’ (Search Benefits) ಆಯ್ಕೆಯನ್ನು ಕ್ಲಿಕ್. ಮಾಡಬೇಕಾಗುತ್ತದೆ. ನಂತರ ಆಯ್ಕೆಯ ಮೂಲಕ ಹುಡುಕಾಟದಲ್ಲಿ ಹೆಸರು ಕಾಣಿಸಿಕೊಳ್ಳುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ. ಈಗ ನೀವು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಬೇಕಾಗಿದೆ.
ಇದಾದ ನಂತರ ನಿಮ್ಮ ಹೆಸರಿಗೆ ಅರ್ಜಿ ಸಲ್ಲಿಸಿದವರ ಪಟ್ಟಿ ಹೊರಬೀಳುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೀವು ಪರಿಶೀಲಿಸಬಹುದು. ಇದಿಷ್ಟು ವಸತಿ ಯೋಜನೆಯ ಪ್ರಮುಖ ಮಾಹಿತಿಯಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







