ರಿಮೋಟ್ ಮೂಲಕ ಟಿವಿ ಆಫ್ ಮಾಡುತ್ತೀರಾ? ಈ ತಪ್ಪು ಮಾಡಬೇಡಿ..! How to save electricity bill at Home

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ರಿಮೋಟ್ ಬಳಸಿ ಟಿವಿ( TV) ಹಾಗೂ ಎಸಿ (AC)ಯನ್ನು ಬಂದ್(off) ಮಾಡುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಮ್ಮಲ್ಲಿ ಕೆಲವರು, ರಿಮೋಟ್ ಬಳಸಿ ಟಿವಿಯನ್ನು ಆಫ್ ಮಾಡುತ್ತೇವೆ ಆದರೆ, ಟಿವಿಯ ಸ್ವಿಚ್(switch)ಅನ್ನು ಆಫ್ ಮಾಡುವುದಿಲ್ಲ. ಹೀಗೆ ಮಾಡುವುದರಿಂದ ಏನು ಪರಿಣಾಮವಾಗುತ್ತದೆ?, ರಿಮೋಟ್ ಅನ್ನು ಬಳಸಿ ಟಿವಿಯನ್ನು ಆಫ್ ಮಾಡುವುದು  ಎಷ್ಟರ ಮಟ್ಟಿಗೆ ಒಳ್ಳೆಯದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ನಿನ್ನ ಮನೆಯ ಟಿವಿ ಮತ್ತು ಎಸಿಗಳನ್ನು ರಿಮೋಟ್ ಇಂದ ಆಫ್ ಮಾಡುತ್ತಿದ್ದರೆ, ಅದನ್ನು ಈ ಕೂಡಲೇ ನಿಲ್ಲಿಸಿ( Don’t switch off TV or AC using Remote) 2023:

ಇಂದು ಬಹುತೇಕ ಎಲ್ಲ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಜನರು ದಿನವಿಡೀ ಟಿವಿಯಲ್ಲಿ ತಮ್ಮ ಆಯ್ಕೆಯ ಚಲನಚಿತ್ರಗಳು ಮತ್ತು ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾರೆ. ಇದು ವಿದ್ಯುತ್ ಬಿಲ್ ಅನ್ನು ಗಣನೀಯವಾಗಿ ಹೆಚ್ಚಿಸುತ್ತದೆ. ಇದಕ್ಕೆ ಸಂಬಂಧಿಸಿದ ಒಂದು ಆಶ್ಚರ್ಯಕರ ಸಂಗತಿಯೆಂದರೆ, ಹೆಚ್ಚಿನ ಜನರು ಮುಖ್ಯ ಸ್ವಿಚ್ ಆಫ್ ಮಾಡುವ ಬದಲು ರಿಮೋಟ್‌ನಿಂದ ಟಿವಿಯನ್ನು ಆಫ್ ಮಾಡುತ್ತಾರೆ. ಈ ಸಂದರ್ಭದಲ್ಲಿ ಟಿವಿ ಸ್ಟ್ಯಾಂಡ್ಬೈಗೆ(standby) ಹೋಗುತ್ತದೆ. ಟಿವಿಯನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸುವುದರಿಂದ ಅದು ವಿದ್ಯುತ್ ಅನ್ನು ಖರ್ಚು ಮಾಡುತ್ತಲೇ ಇರುತ್ತದೆ, ಇದರಿಂದಾಗಿ ನಿಮ್ಮ ವಿದ್ಯುತ್ (Electricity) ಬಿಲ್ ಹೆಚ್ಚಾಗುತ್ತದೆ.

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ 

ಗ್ರಾಹಕ ಕಾರ್ಯಕರ್ತರು ಮತ್ತು ಅಧಿಕಾರಿಗಳು ಹೇಳುವಂತೆ ವಿದ್ಯುತ್ ಉಪಕರಣಗಳು ಸ್ಟ್ಯಾಂಡ್‌ಬೈನಲ್ಲಿರುವಾಗ ಅಥವಾ ಅವುಗಳ ಮುಖ್ಯ ಸ್ವಿಚ್‌ಗಳು ಸ್ವಿಚ್ ಆಫ್ ಆಗದಿದ್ದಾಗ ವಿದ್ಯುತನ್ನು ಬಳಸುತ್ತವೆ.
ಮನೆಯ ಟಿವಿಗಳಷ್ಟೇ ಅಲ್ಲದೆ ಎಸಿ ಮೊಬೈಲ್ ಚಾರ್ಜರ್ಗಳನ್ನು ಪ್ಲಗ್ ಮಾಡಿ ಸ್ವಿಚ್ ಆಫ್ ಮಾಡದಿದ್ದರೆ ಅವುಗಳು ಕೂಡ ವಿದ್ಯುತ್ ಅನ್ನು ವ್ಯಯಮಾಡುತ್ತವೆ.Untitled 1 scaled

TV ಹಾಗೂ ACಗಳನ್ನು ಸ್ಟ್ಯಾಂಡ್ಬೈಯಲ್ಲಿ ಬಿಟ್ಟರೆ ಎಷ್ಟು ಹೆಚ್ಚು ಖರ್ಚಾಗುತ್ತದೆ?:

ನೀವು ಟಿವಿಯನ್ನು ಸ್ಟ್ಯಾಂಡ್‌ಬೈನಲ್ಲಿ ಬಿಟ್ಟರೆ, ನಿಮ್ಮ ಈ ಅಭ್ಯಾಸವನ್ನು ಬದಲಾಯಿಸಿ. ಒಂದು ಅಂದಾಜಿನ ಪ್ರಕಾರ ಟಿವಿ ಸ್ಟ್ಯಾಂಡ್‌ಬೈ ಬಿಟ್ಟರೆ ಸುಮಾರು 100 ರೂಪಾಯಿಗಳಷ್ಟು ವಿದ್ಯುತ್ ಬಿಲ್( Power bill) ಹೆಚ್ಚಾಗಬಹುದು. ಅಂದರೆ, ರಿಮೋಟ್‌ನಿಂದ ಟಿವಿಯನ್ನು ಆಫ್ ಮಾಡುವ ಮೂಲಕ ನೀವು ಪ್ರತಿ ವರ್ಷ 1200 ರೂ.ವರೆಗೆ ಹೆಚ್ಚು ವಿದ್ಯುತ್ ಬಿಲ್ ಪಾವತಿಸುತ್ತೀರಿ. ಹೀಗಾಗಿ ವಿದ್ಯುತ್ ಬಿಲ್ ಕಡಿಮೆ ಮಾಡಬೇಕೆಂದರೆ ಇಂದಿನಿಂದಲೇ ಮೇನ್ ಸ್ವಿಚ್ ನಿಂದ ಟಿವಿ ಸ್ವಿಚ್ ಆಫ್ ಮಾಡುವುದನ್ನು ರೂಢಿಸಿಕೊಳ್ಳಿ.

ಇದನ್ನೂ ಓದಿ: ಪ್ರತಿ ತಿಂಗಳು 10,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ವಿದ್ಯಾರ್ಥಿ ವೇತನ

ಕಳೆದ ವರ್ಷ ಏಳು ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಟಿವಿ, ಸೆಟ್‌ಟಾಪ್ ಬಾಕ್ಸ್, ಏರ್ ಕಂಡಿಷನರ್ ಮತ್ತು ಸೌಂಡ್ ಸಿಸ್ಟಮ್‌ಗಳು ಎಂಬ ನಾಲ್ಕು ಉಪಕರಣಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ ಏಕೆಂದರೆ ಅವುಗಳು ಸಾಮಾನ್ಯವಾಗಿ ಪ್ರತಿ ಮನೆಯಲ್ಲೂ ಲಭ್ಯವಿರುತ್ತವೆ. ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ಪ್ರತಿಕ್ರಿಯಿಸಿದವರಲ್ಲಿ 70% ಕ್ಕಿಂತ ಹೆಚ್ಚು ಜನರು ತಮ್ಮ ಉಪಕರಣಗಳನ್ನು ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ಇರಿಸುವುದು ಕಂಡುಬಂದಿದೆ.

ನೀವೇನಾದರೂ ಪ್ರತಿ ತಿಂಗಳು ನಿಮ್ಮ ವಿದ್ಯುತ್ ( Electricity Bill) ದರ ಹೆಚ್ಚು ಬರುತ್ತಿದೆ ಎನಿಸುತ್ತಿದ್ದರೆ,    ಯಾವುಗಳಿಂದ ನಿಮ್ಮ ವಿದ್ಯುತ್ ದರವು ಹೆಚ್ಚುತ್ತಿದೆ ಎಂಬುದನ್ನು ಮೊದಲು ಅರಿತುಕೊಳ್ಳಿ. ಅವುಗಳಲ್ಲಿ ಟಿವಿ ಹಾಗೂ ACಗಳನ್ನು ಸ್ಟ್ಯಾಂಡ್ ಬೈ ಮೂಡಿನಲ್ಲಿ ಇರಿಸುವುದು ಒಂದಾಗಿದ್ದರೆ, ಈ ಕೂಡಲೇ ಈ ಅಭ್ಯಾಸವನ್ನು ಬಿಟ್ಟುಬಿಡಿ. ಹೀಗೆ ಮಾಡಿದಲ್ಲಿ ನಿಮ್ಮ ವಿದ್ಯುತ್ ದರವು ಕಡಿಮೆಯಾಗುವುದು. ವಿದ್ಯುತ್ ಅನ್ನು ಮಿತವಾಗಿ ಬಳಸುವುದರಿಂದ ದೇಶಕ್ಕೆ ನಾವು ಮಾಡುವ ಒಂದು ಉಪಕಾರವಾಗಿದೆ. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಮನೆಯಲ್ಲಿ ಟಿವಿ ಹಾಗೂ ಎಸಿಯನ್ನು ಉಪಯೋಗಿಸುತ್ತಿರುವ ಎಲ್ಲಾ ಬಾಂಧವರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *