Free Coaching – ಉಚಿತ IAS, KAS ಪರೀಕ್ಷೆಗಳ ತರಬೇತಿಗೆ ಆನ್ಲೈನ್ ಅರ್ಜಿ ಆಹ್ವಾನ – ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

WhatsApp Image 2023 09 10 at 17.16.57

ಎಲ್ಲರಿಗೂ ನಮಸ್ಕಾರ. ಅಲ್ಪಸಂಖ್ಯಾತ ಸಮುದಾಯದವರಿಗೆ ಒಂದು ಒಳ್ಳೆಯ ಸುದ್ದಿ, ನೀವು ಪದವಿ ಮುಗಿಸಿ civil ಪೋಸ್ಟಗಳಾದ IAS ಮತ್ತು KAS ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಬಯಸಿದರೆ, ಇಲ್ಲಿದೆ ಉಚಿತ ಪರೀಕ್ಷೆ ಪೂರ್ವ ತರಬೇತಿಗೆ ಅವಕಾಶ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಉಚಿತ ವಸತಿ ಸಹಿತ IAS, KAS ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ  IAS /KAS  ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗಳಿಗೆ ರಾಜ್ಯದ್ಯಂತ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. 2023- 2024 ನೇ ಸಾಲಿನಲ್ಲಿ ಕರ್ನಾಟಕ ಹಾಜ್ ಭವನ ಬೆಂಗಳೂರು ನಲ್ಲಿ ವಸತಿ ಸಹಿತ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯು ಸುಮಾರು 10 ತಿಂಗಳ ಅವಧಿಯದ್ದಾಗಿರುತ್ತದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 16/09/23 ಆಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

whatss

ಈ ಯೋಜನೆಯನ್ನು ಪಡೆದುಕೊಳ್ಳಲು ಅಭ್ಯರ್ಥಿಗಳ ಅರ್ಹತೆಗಳೇನಾಗಿರಬೇಕು?

ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿ ಸಲ್ಲಿಸುವವರು ಪದವಿದಾರರಾಗಿಬೇಕು

ಅಭ್ಯರ್ಥಿಯ ವಯಸ್ಸು ಕನಿಷ್ಠ 21 ರಿಂದ 35 ವರ್ಷ ಮೀರಿರಬಾರದು.

ಈಗಾಗಲೇ ಇಲಾಖೆ / ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದುಕೊಂಡು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಅವಕಾಶವನ್ನು ಒದಗಿಸಲಾಗುವುದು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳಿಗೆ ಈ ಯೋಜನೆಯ ಲಭ್ಯವಿರುವುದಿಲ್ಲ.

ಆಯ್ಕೆ ವಿಧಾನ:

ಅಭ್ಯರ್ಥಿಗಳಿಗೆ KEA / ಇಲಾಖೆ ವತಿಯಿಂದ  ಅರ್ಜಿಗಳನ್ನು ಆಹ್ವಾನಿಸಲಾಗುವುದು  ಹಾಗೂ ಸದರಿ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ, ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅರ್ಜಿ ಸಲ್ಲಿಸುವ ವೆಬ್‌ಸೈಟ್‌:

ಅರ್ಜಿಯನ್ನು ವೆಬ್‍ಸೈಟ್ https://dom.karnataka.gov.in/ ಮತ್ತು sevasindhu.Karnataka.gov.in  ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಗುರುತಿನ ಚೀಟಿ, ವಿದ್ಯಾರ್ಹತೆ ದಾಖಲೆಗಳು, ಅಲ್ಪಸಂಖ್ಯಾತರ ಸಮುದಾಯದ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 6/09/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/09/2023

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8722299990 ಗೆ ಕರೆ ಮಾಡಿ ಸಂಪರ್ಕಿಸುವುದು. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!