IGNOU ನೇಮಕಾತಿ : ಕಿರಿಯ ಸಹಾಯಕ, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ, Apply Online

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, IGNOU ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ(IGNOU) ಜೂನಿಯರ್ ಸಹಾಯಕ ಕಮ್ ಟೈಪಿಸ್ಟ್ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?,  ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

IGNOU ನೇಮಕಾತಿ(Recruitment) 2023:

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ (IGNOU), ವಿಶ್ವದ ಅತಿದೊಡ್ಡ ವಿಶ್ವವಿದ್ಯಾನಿಲಯವನ್ನು 1985 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಸ್ಥಾಪಿಸಲಾಯಿತು. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಬಳಕೆ ಸೇರಿದಂತೆ ವಿವಿಧ ವಿಧಾನಗಳ ಮೂಲಕ ಕಲಿಕೆ ಮತ್ತು ಜ್ಞಾನವನ್ನು ಮುನ್ನಡೆಸಲು ಮತ್ತು ಪ್ರಸಾರ ಮಾಡಲು, ಅವಕಾಶಗಳನ್ನು ಒದಗಿಸಲು ಜನಸಂಖ್ಯೆಯ ಹೆಚ್ಚಿನ ಭಾಗಕ್ಕೆ ಉನ್ನತ ಶಿಕ್ಷಣ ಮತ್ತು ಶೈಕ್ಷಣಿಕ ಯೋಗಕ್ಷೇಮವನ್ನು ಉತ್ತೇಜಿಸಲು ಈ ಸಂಸ್ಥೆಯು ದುಡಿಯುತ್ತದೆ.
ಈ ಸಮುದಾಯ ಸಾಮಾನ್ಯವಾಗಿ, ಮುಕ್ತ ವಿಶ್ವವಿದ್ಯಾಲಯ ಮತ್ತು ದೂರ ಶಿಕ್ಷಣ ವ್ಯವಸ್ಥೆಗಳನ್ನು ಪ್ರೋತ್ಸಾಹಿಸುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Untitled 1 scaled

ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :

ಜೂನಿಯರ್ ಸಹಾಯಕ ಕಮ್ ಟೈಪಿಸ್ಟ್(Junior helper) : 200
ಉದ್ಯೋಗದ ಸ್ಥಳ : ಭಾರತ

ಸಂಬಳ ಎಷ್ಟು ದೊರೆಯುತ್ತದೆ :

ತಿಂಗಳಿಗೆ ರೂ.19,900-63200. (Level 02 of 7th CPC).

ವಿದ್ಯಾರ್ಹತೆ :

ಎಸ್ ಎಸ್ ಎಲ್ ಸಿ(SSLC) ಹಾಗು ದ್ವಿತೀಯ ಪಿಯುಸಿಯಲ್ಲಿ(PUC) ಉತ್ತೀರ್ಣರಾಗಿರಬೇಕು ಜೊತೆಗೆ ಟೈಪಿಂಗ್ ಸ್ಕಿಲ್ ಅನ್ನು ಹೊಂದಿರಬೇಕು.

ವಯೋಮಿತಿ :

ಕನಿಷ್ಠ 18 ವರ್ಷಗಳಿಂದ ಗರಿಷ್ಠ 27 ವರ್ಷಗಳನ್ನು ನೀರಿರಬಾರದು.
ಸಡಿಲಿಕೆ :

  1. SC/ST : 5 ವರ್ಷಗಳು
  2. OBC(NCL) : 3 ವರ್ಷಗಳು
  3. ಪಿಡಬ್ಲ್ಯೂಎಡಿ : 10 ವರ್ಷಗಳು
  4. PWBD OBC(NCL) : 13 ವರ್ಷಗಳು
  5. PWBD SC/ST : 15 ವರ್ಷಗಳು

ಇದನ್ನೂ ಓದಿ : ಪಿ ಎಫ್ ನೇಮಕಾತಿ : EFPO ನಲ್ಲಿ 2,859 ಹುದ್ದೆಗಳ ಬೃಹತ್ ನೇಮಕಾತಿ

ಅರ್ಜಿ ಶುಲ್ಕ:

  1. ST, ST ಹಾಗೂ ಮಹಿಳೆಯರಿಗೆ : 600/-
  2. OBC/ EWS ಹಾಗೂ ಸಾಮಾನ್ಯ ವರ್ಗದವರಿಗೆ : 1000/-
  3. PwBD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಆಗಿ.

ಹಂತ 3: ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 4: ಪರೀಕ್ಷೆ ಕೇಂದ್ರಗಳನ್ನು ಆಯ್ಕೆ ಮಾಡಿ, ನಂತರ ಹೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಹಂತ 5: ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ  ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಮುಖ್ಯ ದಿನಾಂಕಗಳು :

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಕೆಗೆ ಆರಂಭ ದಿನಾಂಕ : 22-03-2023
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 20-04-2023

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಮೂಲಕ ಸಿಬಿಟಿ ಪರೀಕ್ಷೆ ನಡೆಸlaaguttadeಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಮೂಲಕ ಸಿಬಿಟಿ ಪರೀಕ್ಷೆ ನಡೆಸಲಾಗುತ್ತದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: CPRI ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *