BIGNEWS: ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ ರಾಜ್ಯ ಸರ್ಕಾರ ಇದೀಗ ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಈ ಕೆಳಗಂಡಂತೆ ಸರ್ಕಾರದ ವಿವಿಧ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ನಿಗಮಗಳು, ಮಂಡಳಿಗಳು, ವಿಶ್ವವಿದ್ಯಾಲಯಗಳು, ಮಹಾವಿದ್ಯಾಲಯಗಳು, ಶಾಲೆಗಳು, ಸ್ಥಳೀಯ ಸಂಸ್ಥೆಗಳು, ಶಾಸನಬದ್ಧ ಸಂಸ್ಥೆಗಳು, ಸೊಸೈಟಿಗಳು, ಪರಿಷತ್ತುಗಳು, ಯಾವುದೇ ರೀತಿಯ ರಾಜ್ಯ ಸರ್ಕಾರದ ಅಧೀನ / ಸ್ವಾಯತ್ತ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪಾವತಿಸಬೇಕಾದ ಕನಿಷ್ಠ ವೇತನ, ದುಡಿಮೆಯ ಗಂಟೆಗಳು, ರಜಾ … Continue reading BIGNEWS: ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ