LPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್‌ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ

ujwala gas subsidy increased

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲ್‌‌ಪಿಜಿ ಸಿಲಿಂಡರ್‌(LPG cylinder) ಸಬ್ಸಿಡಿ ಮೊತ್ತ ಹೆಚ್ಚಳ ಆಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ದೀಪಾವಳಿ ಹಬ್ಬ(Diwali festival)ಕ್ಕೆ ಒಂದು ಭರ್ಜರಿ ಗಿಫ್ಟ್ ಅಂತನೇ ಹೇಳಬಹುದಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ :

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಶುಭ ಸುದ್ದಿ ಬರಲಿದೆ. ಮಾಧ್ಯಮ ವರದಿಗಳ ಪ್ರಕಾರ, ಉಜ್ವಲಾ ಯೋಜನೆ ಗ್ರಾಹಕರಿಗೆ ಈ ಬಾರಿ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಹೆಚ್ಚಿನ ಸಬ್ಸಿಡಿ ಸಿಗಲಿದೆ. 2024 ಸಾಲಿನ ಚುನಾವಣೆಯ ಮುಂಚೆ ಹಾಗೂ ದೀಪಾವಳಿಯ ಸಮಯದಲ್ಲಿ ಫಲಾನುಭವಿಗಳಿಗೆ
ಪರಿಹಾರ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸುತ್ತಿವೆ. ಈ ಕ್ರಮದಿಂದ 9.6 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆ(international market)ಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರದಲ್ಲಿ ಹೆಚ್ಚಳವನ್ನು ಕಂಡಿದೆ. ಹೀಗಿರುವಾಗ, ಕೇಂದ್ರ ಸರ್ಕಾರದ ಈ ಸಬ್ಸಿಡಿ ಮೂಲಕ LPG ಸಿಲಿಂಡರ್ ದರದಲ್ಲಿ ಇಳಿಕೆಯ ಪ್ರಯತ್ನವು ಜನಸಾಮಾನ್ಯರಲ್ಲಿ ನೆಮ್ಮದಿಯನ್ನು ತಂದಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಸಬ್ಸಿಡಿ(subsidy) ಮೊತ್ತವನ್ನು 200 ರೂ.ನಿಂದ 300 ರೂ.ಗೆ ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಅಕ್ಟೋಬರ್ 4 ರಂದು ನಡೆದ ಕೇಂದ್ರ ಸಚಿವೆ ಸಂಪುಟದಲ್ಲಿ ಘೋಷಣೆ ಮಾಡಿದೆ. ಪ್ರಸ್ತುತ, ಉಜ್ವಲ ಫಲಾನುಭವಿಗಳು ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳ ಮೇಲೆ ರೂ. 300 ರಷ್ಟು ಸಹಾಯಧನ ಪಡೆಯುತ್ತಿದ್ದಾರೆ. ಉಜ್ವಲಾ ಯೋಜನೆ ಫಲಾನುಭವಿಗಳು ಸುಮಾರು 600 ರೂ.ಗೆ ಸಿಲಿಂಡರ್ ಪಡೆಯುತ್ತಿದ್ದರೆ, ಸಾಮಾನ್ಯ ಜನರು ಅದೆ ಸಿಲಿಂಡರ್ ಸುಮಾರು 900 ರೂ.ಗೆ ಪಡೆಯುತ್ತಿದ್ದಾರೆ.

LPG ಸಿಲಿಂಡರ್ ಬೆಲೆ ಇಳಿಸಿದ ಬೆನ್ನಲ್ಲೇ ಸಿಲಿಂಡರ್‌ ಬಳಕೆಯು ಸಹ ಹೆಚ್ಚುತ್ತಿದೆ. ಬೆಲೆಯಲ್ಲಿ ಇಳಕೆ ಕಂಡ ನಂತರ, ಸೆಪ್ಟೆಂಬರ್‌ನಲ್ಲಿ ಪ್ರತಿದಿನ ರೀಫಿಲ್‌ ಆಗುವ ಎಲ್‌ಪಿಜಿ ಸಿಲಿಂಡರ್‌ಗಳ ಸಂಖ್ಯೆಯು 11 ಲಕ್ಷ ದಾಟಿದೆ. ಇನ್ನು ಮುಂದೇ ಎಲ್‌ಪಿಜಿ ಸಿಲಿಂಡರ್‌ ರೀಫಿಲ್‌ಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ.

LPG ಯ ಬೆಲೆಯಲ್ಲಿ ಹೆಚ್ಚಳವು ಐದು ರಾಜ್ಯಗಳ ಚುನಾವಣೆಯ ಸಮಯದಲ್ಲಿ ಸಮಸ್ಯೆಯನ್ನುಂಟು ಮಾಡುತ್ತದೆ ಎಂದು ತಿಳಿದು, ಸರ್ಕಾರವು ಸಬ್ಸಿಡಿ ದರ ಹೆಚ್ಚಳ ಮಾಡವ ಕಾರ್ಯವನ್ನು ಕೈಗೊಂಡಿದೆ. ಇನ್ನು ಮುಂದಿನ ದಿನಗಳಲ್ಲಿ ಪೆಟ್ರೋಲ್(Petrol)ಮತ್ತು ಡಿಸೈಲ್(Diesel) ದರದಲ್ಲಿಯು ಇಳಿಕೆ ಕಂಡುಬರುತ್ತದೆ ಎಂದು ವರದಿಯ ಮೂಲಗಳು ಹೇಳುತ್ತಿದೆ. ಹಾಗೆಯೇ ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ನಿಮ್ಮೆಲ್ಲ ಸ್ನೇಹಾತರೊಂದಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ – BSNL Plans – ಕೇವಲ 48/- ರೂ.ಗೆ 30 ದಿನಗಳ ವ್ಯಾಲಿಡಿಟಿ ಇರುವ ಹೊಸ ರಿಚಾರ್ಜ್ ಪ್ಲಾನ್

ಇದನ್ನೂ ಓದಿ – ಮಹಿಳೆಯರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದನ್ನೂ ಓದಿ – Electric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!