ಪ್ರತಿ ತಿಂಗಳು 10,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ವಿದ್ಯಾರ್ಥಿ ವೇತನ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ನೆಟಾಪ್ಸ್ ಫೌಂಡೇಶನ್- ಲೀಡ್ ಜನರೇಷನ್ ಎಕ್ಸಿಕ್ಯುಟಿವ್ ಇಂಟರ್ನ್‌ಶಿಪ್ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಇಂಟರ್ನ್‌ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾಭ್ಯಾಸ ಏನಿರಬೇಕು?, ಎಷ್ಟು ವಿದ್ಯಾರ್ಥಿ ವೇತನ/ ಇಂಟರ್ನ್‌ಶಿಪ್ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?,  ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ನೆಟಾಪ್ಸ್ ಫೌಂಡೇಶನ್- ಲೀಡ್ ಜನರೇಷನ್ ಎಕ್ಸಿಕ್ಯುಟಿವ್ ಇಂಟರ್ನ್‌ಶಿಪ್( NETAPS Foundation – Lead Generation Executive Internship) 2023:

ನೆಟಾಪ್ಸ್ ಫೌಂಡೇಶನ್ – ಲೀಡ್ ಜನರೇಷನ್ ಎಕ್ಸಿಕ್ಯುಟಿವ್ ಇಂಟರ್ನ್‌ಶಿಪ್ ವತಿಯಿಂದ, ಪದವಿ ವಿದ್ಯಾರ್ಥಿಗಳಿಗಾಗಿ ನೆಟಾಪ್ಸ್ ಫೌಂಡೇಶನ್ [(ದೇಶೀಯ ಮತ್ತು ಸಾಗರೋತ್ತರ) ಒದಗಿಸುವ ಪ್ರಮುಖ ಸಲಹಾ ಮತ್ತು ಸೇವಾ ಆಧಾರಿತ ಕಂಪನಿ]  ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿ‌‍ಇ) ಇಂಟರ್ನ್‌ಶಿಪ್ ಪೋರ್ಟಲ್ ಮೂಲಕ ಶೈಕ್ಷಣಿಕ ಸೇವೆಗಳನ್ನು ನೀಡುವ ಇಂಟರ್ನ್‌ಶಿಪ್ ಅವಕಾಶವಾಗಿದೆ.Untitled 1 scaled

ಇದು ಯಾವ ರೀತಿಯ ವಿದ್ಯಾರ್ಥಿ ವೇತನ?:

ಉದ್ಯೋಗ ಅಥವಾ ಅಪ್ರೆಂಟಿಸ್‌ಶಿಪ್‌ನೊಂದಿಗೆ ಯಾವುದೇ ಉನ್ನತ ಪದವಿ ಕೋರ್ಸ್‌ಗೆ ಪ್ರವೇಶ ಪಡೆಯಲು ಬಯಸುವ ಸಂಭಾವ್ಯ ವಿದ್ಯಾರ್ಥಿಗಳನ್ನು ಹುಡುಕಲಾಗುತ್ತಿದೆ. ಅಪ್ರೆಂಟಿಸ್‌ಶಿಪ್-ಸಂಯೋಜಿತ ಕೋರ್ಸ್ ಪ್ರಯೋಜನಗಳು ಮತ್ತು ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಹೇಳುವುದು, ಫೋನ್ ಮೂಲಕ ಕಂಪನಿ ಮತ್ತು ಕೋರ್ಸ್ ಕುರಿತು ಪ್ರಸ್ತುತಿಗಳನ್ನು ನೀಡುವುದು, ವೀಡಿಯೊ ಕರೆ ಮಾಡುವುದು ಅಥವಾ ಅವರ ಸ್ಥಳ ಅಥವಾ ವಿಶ್ವವಿದ್ಯಾಲಯ ಅಥವಾ ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡುವುದು. Earn Learn Program ನ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಗುವುದು.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಸಂಬಂಧಿತ ಕೌಶಲ್ಯ ಮತ್ತು ಆಸಕ್ತಿಗಳಿರುವ ಪದವಿ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
  2. ಅರ್ಜಿದಾರರು 6 ತಿಂಗಳ ಅವಧಿಗೆ ಲಭ್ಯವಿರಬೇಕು.

ಇಂಟರ್ನ್‌ಶಿಪ್ ನ ಪ್ರಯೋಜನಗಳು / ವಿದ್ಯಾರ್ಥಿ ವೇತನದ ಮೊತ್ತ :

ಮಾಸಿಕ ರೂ.10,000 ಮತ್ತು ಇತರ ಪ್ರಯೋಜನಗಳಾದ ಪ್ರೋತ್ಸಾಹ, ಬೋನಸ್, ಉಚಿತ ಶಿಕ್ಷಣ, ವಿಮೆ, ಇಂಟರ್ನೆಟ್, ಆಹಾರ ಭತ್ಯೆ, ಪ್ರಯಾಣ ಭತ್ಯೆಗಳು ದೊರೆಯುತ್ತದೆ.

ದಾಖಲೆಗಳು:

  1. ಹಿಂದಿನ ವರ್ಷದ ಅಂಕ ಪಟ್ಟಿಗಳು
  2. ಕಾಲೇಜಿಗೆ ದಾಖಲಾದ ಗುರುತಿನ ಚೀಟಿ
  3.  ಪ್ರಮಾಣ ಪತ್ರ
  4.  ಬ್ಯಾಂಕ್ ಪಾಸ್ ಬುಕ್ ವಿವರ
  5. ಆಧಾರ್ ಕಾರ್ಡ್

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1 – ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು  ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿUntitled 1 scaled

ಹಂತ 2 – ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ NETAPS ಫೌಂಡೇಶನ್ ಲೀಡ್ ಜನರೇಷನ್ ಎಕ್ಸಿಕ್ಯೂಟಿವ್ ಇಂಟರ್ನ್‌ಶಿಪ್ 2023 ಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3 – ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಹೊಸದಾಗಿ ತೆರೆಯಲಾದ ಪುಟದಲ್ಲಿ ನೀಡಲಾದ ಅನ್ವಯಿಸು ಬಟನ್ ಅನ್ನು ಕ್ಲಿಕ್ ಮಾಡಿ.

ಹಂತ 4- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ ಮೂಲಕ ನೋಂದಾಯಿಸಿಕೊಳ್ಳಬೇಕು.

ಹಂತ 5 – ನೋಂದಾಯಿಸಿದ ನಂತರ ಅಭ್ಯರ್ಥಿಗಳು ಅಪ್ಲಿಕೇಶನ್‌ನ ಅಧಿಕೃತ ವೆಬ್‌ಸೈಟ್‌ಗೆ ತಲುಪುತ್ತಾರೆ.

ಹಂತ 6 – ಈ ವೆಬ್‌ಸೈಟ್‌ನಲ್ಲಿ, ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು, ಅಗತ್ಯವಿರುವ ಎಲ್ಲಾ

ಮಾಹಿತಿಯನ್ನು ಭರ್ತಿ ಮಾಡಿದ ನಂತರ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅದನ್ನು ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 31 ಮಾರ್ಚ್, 2023

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ, ಅವಕಾಶವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ಅರ್ಜಿ ಲಿಂಕ್Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *