ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ IOCL ನೇಮಕಾತಿ(Requirements)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಒಟ್ಟು 490 ಅಪ್ರೆಂಟಿಸ್ ಬೇರೆ ಬೇರೆ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಎಷ್ಟು ಸಂಬಳ ದೊರೆಯುತ್ತದೆ, ಎಷ್ಟು ಹುದ್ದೆಗಳು ಇವೆ?, ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
IOCL Requirements (490ಅಪ್ರೆಂಟಿಸ್)ನೇಮಕಾತಿ 2023 :
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ (IOCL)ಅಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ.
ಅಪ್ರೆಂಟಿಸ್, ಅಕೌಂಟ್ ಎಕ್ಸಿಕ್ಯೂಟಿವ್ ಸೇರಿದಂತೆ ಒಟ್ಟು 490 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಒಂದು ವರ್ಷದ ಅಪ್ರೆಂಟಿಸ್ ಅವಧಿಯ ಈ ಹುದ್ದೆಯಲ್ಲಿ ಕರ್ನಾಟಕಕ್ಕೆ 30 ಹುದ್ದೆಗಳನ್ನು ಮೀಸಲು ಇರಿಸಲಾಗಿದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು , ಕೆಳಗಿನ ಅಧಿಸೂಚನೆಯನ್ನು ಸರಿಯಾಗಿ ಓದಿ ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಹುದ್ದೆಯ ವಿವರ ಈ ಕೆಳಗಿನಂತಿದೆ:
ನೇಮಕಾತಿಯ ಸಂಸ್ಥೆ ಹೆಸರು : IOCL
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ .
ಅಪ್ಲಿಕೇಶನ್ ಮೋಡ್ :online ಅರ್ಜಿ ಸಲ್ಲಿಕೆ.
ಅರ್ಜಿ ಸಲ್ಲಿಸುವ ದಿನಾಂಕ : 25 ಆಗಸ್ಟ್ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಸೆಪ್ಟೆಂಬರ್ 10 2023
ಖಾಲಿ ಇರುವ ಹುದ್ದೆಗಳ ಸಂಖ್ಯೆ : 490 ಹುದ್ದೆಗಳು
ಅಧಿಕೃತ ಜಾಲತಾಣ:
www.apprenticeshipindia.gov.
ಖಾಲಿ ಇರುವ ಹುದ್ದೆಗಳ ವಿವರಗಳು:
ಟ್ರೇಡ್ ಅಪ್ರೆಂಟಿಸ್ – 150 ಹುದ್ದೆಗಳು
ಟೆಕ್ನಿಕಲ್ ಅಪ್ರೆಂಟಿಸ್ – 110, ಹುದ್ದೆಗಳು
ಪದವೀಧರ ಅಪ್ರೆಂಟಿಸ್ – 230 ಹುದ್ದೆಗಳು
ಒಟ್ಟು 490 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
IOCL ನೇಮಕಾತಿ 2023ರ ಪ್ರಮುಖ ದಿನಾಂಕಗಳು ಈ ಕೆಳಗಿನಂತಿದೆ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಇದೆ ಆಗಸ್ಟ್ 25 2023 ರಿಂದ ಆರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಇದೆ september 10 2023 ಕೊನೆಯ ದಿನ ಆಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
IOCL ನೇಮಕಾತಿ 2023 ಹುದ್ದೆಗಳ ವಿದ್ಯಾರ್ಹತೆ ಈ ಕೆಳಗಿನಂತಿದೆ:
ಟ್ರೇಡ್ ಅಪ್ರೆಂಟಿಸ್ – 10ನೇ ತರಗತಿ, ITI ಓದಿರಬೇಕು.
ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗೆ – ಡಿಪ್ಲೊಮಾ ಗ್ರಾಜುಯೇಟ್ ಅಪ್ರೆಂಟಿಸ್ – BBA , BA , Bcom, Bsc ಪದವಿ ಆಗಿರಬೇಕು.
ವಯೋಮಿತಿ :
ಈ ಹುದ್ದೆಗೆ ಕನಿಷ್ಠ ವಯಸ್ಸು 18 ವರ್ಷವಾಗಿದ್ದು, ಗರಿಷ್ಠ ವಯಸ್ಸು 24 ವರ್ಷ ವಯಸನ್ನು ಮೀರಿರಬಾರದು .
OBC ಅಭ್ಯರ್ಥಿಗಳಿಗೆ 3 ವರ್ಷ, SC,ST ಅವರಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ :
ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆ ಅವಧಿ ಕೇವಲ 12 ತಿಂಗಳು ಆಗಿದೆ.
12 ತಿಂಗಳ ಈ ಅಪ್ರೆಂಟಿಸ್ ಅವಧಿಯಲ್ಲಿ ಅಪ್ರೆಂಟಿಸ್ ಕಾಯ್ದೆ 1961/73, ಅಪ್ರೆಂಟಿಸ್ ನಿಯಮ 1992/2019ರ ನಿಯಮ ಅನುಸಾರ ಸ್ಟೈಫಂಡ್ ಅನ್ನು ನೀಡಲಾಗುವುದು.
ವಿಶೇಷ ಸೂಚನೆ : ಈಗಾಗಲೇ ಬೇರೆ ಉದ್ಯಮದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ಹುದ್ದೆಯ ಕಾರ್ಯ ನಿರ್ವಹಣೆ ಅನುಭವ ಅಥವಾ ಅಪ್ರೆಂಟಿಸ್ ಕಾರ್ಯ ನಿರ್ವಹಣೆ ಮಾಡಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಹೊಸ ನೋಂದಣಿಯ ಮೇಲೆ ಕ್ಲಿಕ್ ಮಾಡಿ ಮತ್ತು ಸರಿಯಾದ ವಿವರಗಳೊಂದಿಗೆ ನೋಂದಣಿಯನ್ನು ಪೂರ್ಣಗೊಳಿಸಿ.
ಹಂತ 3: ಯಶಸ್ವಿ ನೋಂದಣಿಯ ನಂತರ, ಅಭ್ಯರ್ಥಿಗಳು ತಮ್ಮ ನೋಂದಣಿ ವಿವರಗಳೊಂದಿಗೆ ಲಾಗ್ ಇನ್(login) ಮಾಡಲು ಸಾಧ್ಯವಾಗುತ್ತದೆ.
ಹಂತ 4: ಸಂಬಂಧಿತ ಮಾಹಿತಿಯೊಂದಿಗೆ IOCL Requirements (490ಅಪ್ರೆಂಟಿಸ್) ನೇಮಕಾತಿ 2023 ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ.
ಹಂತ 5: ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸರಿಯಾದ ಸ್ವರೂಪದಲ್ಲಿ ಅಪ್‌ಲೋಡ್ ಮಾಡಿ.
ಹಂತ 6: ಭವಿಷ್ಯದ ಉದ್ದೇಶಗಳಿಗಾಗಿ ಅರ್ಜಿ ನಮೂನೆಯ ಮುದ್ರಣವನ್ನು ತೆಗೆದುಕೊಳ್ಳಬೇಕು.
ಅರ್ಜಿಯನ್ನು ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಸೂಚನೆ : ಇಲ್ಲಿ ಕ್ಲಿಕ್ ಮಾಡಿ
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ . ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Im intresting i Will do it I want tread aprentis job plese give me.
Hii guys iam jamalsab