ISRO VSCC ಕೇಂದ್ರದಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ! ಪದವಿ, ಡಿಪ್ಲೊಮ ಪಾಸಾದವರು ಅರ್ಜಿ ಸಲ್ಲಿಸಿ!

ISRO VSSC Recruitment 2024

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)-ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) 01 ಮೇ 2024 ರಂದು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ISRO VSSC Recruitment 2024:

ನೀವೇನಾದರೂ ಟೆಕ್ನಿಕಲ್ ಕೋರ್ಸ್‌ಗಳಾದ ಡಿಪ್ಲೊಮ, ಬಿಇ / ಬಿ.ಟೆಕ್‌ ಪಾಸ್ ಮಾಡಿದ್ದರೆ, ಸರ್ಕಾರಿ ಹುದ್ದೆಗಳಿಗೆ ಸೇರಬೇಕು ಎಂದುಕೊಂಡಿದ್ದಲ್ಲಿ, ಇದು ಒಂದು ಒಳ್ಳೆಯ ಅವಕಾಶ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಮತ್ತು ಅರ್ಹ ಅಭ್ಯರ್ಥಿಗಳು 08 ಮೇ 2024 ರೊಳಗೆ ಅರ್ಜಿ ಸಲ್ಲಿಸಬಹುದು. 2023-24 ರ ತರಬೇತಿ ವರ್ಷಕ್ಕೆ 99 ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆ, ಅರ್ಹತೆ, ವಯೋಮಿತಿ ಮತ್ತು ಇತರ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಲಾಗುವುದು.

ಹುದ್ದೆಯ ವಿವರ :

ಸಂಸ್ಥೆಯ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ISRO-VSSC)

ಪೋಸ್ಟ್‌ಗಳ ಸಂಖ್ಯೆ: 99

ಉದ್ಯೋಗ ಸ್ಥಳ: ಕೇರಳ-ಭಾರತ

ಪೋಸ್ಟ್ ಹೆಸರು: ಅಪ್ರೆಂಟಿಸ್
ಗ್ರಾಜುಯೇಟ್ ಅಪ್ರೆಂಟಿಸ್ : 50
ಟೆಕ್ನೀಷಿಯನ್ ಅಪ್ರೆಂಟಿಸ್ : 49

ವಿದ್ಯಾರ್ಹತೆ:

BE/B.Tech ನಲ್ಲಿ ಇಂಜಿನಿಯರಿಂಗ್ ಪದವಿ
ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ (ಡಿಸಿಪಿ)

ವಯೋಮಿತಿ

ಅರ್ಜಿ ಸಲ್ಲಿಸಲು ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಸಂಬಳ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8000/- ದಿಂದ 9000/- ಸ್ಟೇಟ್ ಫಂಡನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಆಯ್ಕೆಯು ಸಂಬಂಧಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅತ್ಯಧಿಕ ಅಂಕಗಳನ್ನು ಆಧರಿಸಿರುತ್ತದೆ ಮತ್ತು ಮೀಸಲಾತಿ ವರ್ಗಗಳಿಗೆ ಸರಿಯಾದ ತೂಕವನ್ನು ಹೊಂದಿರುತ್ತದೆ.
ಸಂದರ್ಶನ

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: ಇಲ್ಲಿ ಕ್ಲಿಕ್ ಮಾಡಿ
ಮುಖಪುಟದಲ್ಲಿ ಉದ್ಯೋಗ ವಿಭಾಗದ ಮೇಲೆ ಕ್ಲಿಕ್ ಮಾಡಿ.

ಹಂತ 2: “ವಿದ್ಯಾರ್ಥಿ” ಟ್ಯಾಬ್ ಅನ್ನು ನೋಡಿ ಮತ್ತು “ವಿದ್ಯಾರ್ಥಿ ನೋಂದಣಿ” ಮೇಲೆ ಕ್ಲಿಕ್ ಮಾಡಿ.

ಹಂತ 3: ಈ ನೇಮಕಾತಿಗಾಗಿ ನೋಂದಾಯಿಸಲು ಇಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ನಂತರ ಫಾರ್ಮನ್ನು ಭರ್ತಿ ಮಾಡಿ.

ಹಂತ 4: ಆಯ್ಕೆ ಡ್ರೈವ್‌ಗೆ ಹಾಜರಾಗಲು ಈ ಫಾರ್ಮ್‌ನ ಪ್ರಿಂಟ್‌ಔಟ್ ತೆಗೆದುಕೊಂಡು ನೋಂದಣಿ ಸಂಖ್ಯೆಯೊಂದಿಗೆ ಕೆಳಗಿನ ವಿಳಾಸಕ್ಕೆ ಹಾಜರಾಗಬೇಕು :
08 ಮೇ, 2024 ರಂದು 09:30 ರಿಂದ ಸಂಜೆ 05:00 ರವರೆಗೆ VSSC ಅತಿಥಿ ಗೃಹ, ATF ಪ್ರದೇಶ, ವೆಲಿ, ವೆಲಿ ಚರ್ಚ್ ಹತ್ತಿರ, ತಿರುವನಂತಪುರಂ ಜಿಲ್ಲೆ, ಕೇರಳ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-5-2024

ನೋಟಿಫಿಕೇಶನ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!