Home » ಮುಖ್ಯ ಮಾಹಿತಿ » ರಿಲಯನ್ಸ್ ಜಿಯೋ ವಿದ್ಯಾರ್ಥಿ ವೇತನ 2022 ಎಲ್ಲಾ ವಿದ್ಯಾರ್ಥಿಗಳಿಗೆ 55 ಸಾವಿರ ರೂಪಾಯಿ

ರಿಲಯನ್ಸ್ ಜಿಯೋ ವಿದ್ಯಾರ್ಥಿ ವೇತನ 2022 ಎಲ್ಲಾ ವಿದ್ಯಾರ್ಥಿಗಳಿಗೆ 55 ಸಾವಿರ ರೂಪಾಯಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಜಿಯೋ (jio) ವತಿಯಿಂದ ಸ್ಕಾಲರ್ಶಿಪ್ಅನ್ನು  ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಯಾವ ಯಾವ ದಾಖಲೆಗಳು ಅವಶ್ಯಕತೆ ಇದೆ, ಕೊನೆಯ ದಿನಾಂಕ ಏನು ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು.

Advertisement

ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ನಮಗೆಲ್ಲರಿಗೂ ಜಿಯೋ ಎಂದರೆ ಮೊದಲಿಗೆ ಬರುವುದು ಸಿಮ್ ಹಾಗೂ ಫೈಬರ್ ನೆಟ್ವರ್ಕ್ ಆಲೋಚನೆಗಳು ಆದರೆ ಇದೆಲ್ಲದನ್ನು ಹೊರತುಪಡಿಸಿ ಜಿಯೋ ಸಿಮ್ ಅಲ್ಲದೆ ಸ್ಕಾಲರ್ಶಿಪ್ ಅನ್ನು ಕೂಡ ಕೊಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸಹಾಯವನ್ನು ಮಾಡುವುದರ ಸಲುವಾಗಿ ರಿಲಯನ್ಸ್ ಫೌಂಡೇಶನ್ ವತಿಯಿಂದ ಅರ್ಜಿಯನ್ನು ಕರೆಯಲಾಗಿದೆ. ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಓದಲು ಉತ್ತೇಜನವನ್ನು ನೀಡುವುದು ಇದರ ಮುಖ್ಯ ಧೇಯವಾಗಿದೆ.

ರಿಲಯನ್ಸ್ ಜಿಯೋ ಸಂಸ್ಥೆಯ ವತಿಯಿಂದ ಈ ವಿದ್ಯಾರ್ಥಿ ವೇತನದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ವಿದ್ಯಾರ್ಥಿ ವೇತನದ ಹೆಸರು, ಜಿಯೋ ಸ್ಕಾಲರ್ಶಿಪ್ 2022. ಅರ್ಜಿ ಸಲ್ಲಿಸಲು ನಾವು jio.com ಎಂಬ ಅಧಿಕೃತ ವೆಬ್ಸೈಟ್ಗೆ ತೆರಳಿ ಅರ್ಜಿಯನ್ನು ಅಪ್ಲೈ ಮಾಡಬಹುದಾಗಿದೆ. ಹಾಗೆಯೇ ಅಜ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ ತಿಂಗಳ 31ನೇ ತಾರೀಕು 2022. ಹತ್ತನೇ ತರಗತಿಯ ವಿದ್ಯಾರ್ಥಿಗಳು ಮತ್ತು ಮೊದಲನೇ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ನಂತರ ಪದವಿ ದರವನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ  ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಅಪ್ಲೈ ಮಾಡಿ ಈ ವೇತನದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿಯನ್ನು ಸಲ್ಲಿಸಲು ನಮಗೆ ಬೇಕಾಗಿರುವ ದಾಖಲೆಗಳು.

*ಶಿಕ್ಷಣ ಅರ್ಹತಾ ಪ್ರಮಾಣ ಪತ್ರ
* ಶಾಲೆಯ ಗುರುತಿನ ಚೀಟಿ ಅಂದರೆ ಐಡಿ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ಫೋಟೋ
* ಮೊಬೈಲ್ ನಂಬರ್
* ಆಧಾರ್ ಕಾರ್ಡ್
* ಆರ್ಥಿಕ ದುರ್ಬಲ ವಿಭಾಗ

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಇಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳು ಒಂದು ಸಾರಿ ಅಪ್ಲೈ ಮಾಡಿದರೆ ಸಾಕು 4 ವರ್ಷದವರೆಗೂ ವಿದ್ಯಾರ್ಥಿ ವೇತನ ಬರುತ್ತಾ ಇರುತ್ತದೆ. ಈ ವಿದ್ಯಾರ್ಥಿ ವೇತನದ ಬಗ್ಗೆ ಇನ್ನೂ ಅನೇಕ ವಿಷಯಗಳನ್ನು ತಿಳಿದುಕೊಳ್ಳಬೇಕಾದಲ್ಲಿ ಅವರು ಮೊಬೈಲ್ ನಂಬರ್ ಅನ್ನು ಕೂಡ ಒದಗಿಸಿದ್ದಾರೆ ಅದಕ್ಕೆ ನೀವು ಕಾಲ್ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಮೊಬೈಲ್ ಸಂಖ್ಯೆ ಹೀಗಿದೆ : 18008909999

ಸ್ಕಾಲರ್ಶಿಪ್ ಎಷ್ಟು ಬರುತ್ತದೆ?:

10ನೇ ತರಗತಿಯವರಿಗೆ :35,000 ರೂಗಳು
12ನೇ ತರಗತಿಯವರಿಗೆ : 38,000 ರೂ
ಪದವಿ ವಿದ್ಯಾರ್ಥಿಗಳಿಗೆ  : 52 ಸಾವಿರ ರೂ
ನಾಟಕೋತರ ಪದವೀಧರರಿಗೆ : 55000 ರೂ

ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?

ಅರ್ಜಿ ಸಲ್ಲಿಸುವ ವಿಧಾನ :

ಅರ್ಜಿಯನ್ನು ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು ಮೊದಲಿಗೆ ಆನ್ಲೈನ್ ಫಾರ್ಮ್ ಅನ್ನು ತೆಗೆದುಕೊಂಡು ಅದನ್ನು ಭರ್ತಿ ಮಾಡಬೇಕು. ಇಲ್ಲವಾದಲ್ಲಿ ನೀವು ಹತ್ತಿರದ ರಿಲಯನ್ಸ್ ಕಚೇರಿಗೆ ಭೇಟಿ ನೀಡಿ ಕೂಡ ಅರ್ಜಿಯನ್ನು ಸಲ್ಲಿಸಬಹುದು. ಮೊದಲಿಗೆ ನೀವು ಅಧಿಕೃತ ವೆಬ್ಸೈಟ್ ಆದ www.jio.com ಈ ವೆಬ್ ಸೈಟ್ಗೆ ತೆರಳಿ ಅರ್ಜಿಯನ್ನು ನಮೂನೆಯನ್ನು ನಿಮ್ಮ ವಿವರಗಳೊಂದಿಗೆ ಭರ್ತಿ ಮಾಡಬಹುದು ಅಥವಾ ಮೊಬೈಲ್ ಸಹಾಯದಿಂದ ಈ ನಂಬರಿಗೆ ಕಾಲ್ ಮಾಡಿ,1800-890-9999 ವಿವರಗಳನ್ನು ತಿಳಿಸಿ ಅರ್ಜಿಯನ್ನು ನಮೂನೆಸಬಹುದಾಗಿದೆ. ಈ ಮೇಲಿನ ನಂಬರಿಗೆ ಕಾಲ್ ಮಾಡಿದರೆ ನಿಮಗೆ ಜಿಯೋ ಸ್ಕಾಲರ್ಶಿಪ್ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಅಪ್ಲಿಕೇಶನ್ ಅನ್ನು ಫಿಲ್ ಮಾಡಿದ ನಂತರ ಸರಿಯಾದ ವಿವರಗಳನ್ನು ನೀವು ಭರ್ತಿ ಮಾಡಿದ್ದೀರಾ ಎಂದು ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಎಲ್ಲಾ ವಿವರಗಳು ಸರಿಯಿದ್ದಲ್ಲಿ ಸೇವ್ ಬಟನ್ ಅನ್ನು ಪ್ರೆಸ್ ಮಾಡಿ. ಒಂದು ಬಾರಿ ನೀವು ಫೋಮ್ ಸಲ್ಲಿಸಿದ ನಂತರ ಮುಂದಿನ ಸಂಪರ್ಕಕ್ಕಾಗಿ ಸರಿಯಾದ ನಂಬರನ್ನು ನೀಡಬೇಕು. ಅರ್ಜಿಯನ್ನು ಅಪ್ಲೈ ಮಾಡಿದ ನಂತರ ಅದರ ಹಾರ್ಡ್ ಕಾಪಿಯನ್ನು ನಿಮ್ಮ ಬಳಿ ಇರಿಸಿಕೊಂಡರೆ ಒಳ್ಳೆಯದು.

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾ

ಎಷ್ಟು ಮಾರ್ಕ್ಸ್ ಪಡೆದಿದ್ದರೆ ಈ ಸ್ಕಾಲರ್ಶಿಪ್ ಸಿಗುತ್ತದೆ :

  1. 10ನೇ ತರಗತಿಯ ವಿದ್ಯಾರ್ಥಿಗಳು: 70% ಗಿಂತ ಹೆಚ್ಚು ಅಂಕಗಳಿಸಿರಬೇಕು
  2. ಸಿಬಿಎಸ್‌ಸಿ /ಐಸಿಎಸ್‌ಸಿ ವಿದ್ಯಾರ್ಥಿಗಳು 85% ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.
  3. ಹನ್ನೊಂದನೇ ತರಗತಿ ವಿದ್ಯಾರ್ಥಿಗಳು: 70% ಗಿಂತ ಹೆಚ್ಚು ಅಂಕಗಳಿಸಿರಬೇಕು.
  4. CBSC /ಐಸಿಎಸ್‌ಸಿ ವಿದ್ಯಾರ್ಥಿಗಳು : 85% ಗಿಂತ ಹೆಚ್ಚು ಅಂಕಗಳಿಸಿರಬೇಕು.
  5. 12ನೇ ತರಗತಿಯ ವಿದ್ಯಾರ್ಥಿಗಳು : 65% ಗಿಂತ ಹೆಚ್ಚು ಅಂಕಗಳಿಸಬೇಕು.
  6. ಸಿಬಿಎಸ್ಸಿ /ಐಸಿಎಸ್‌ಸಿ ವಿದ್ಯಾರ್ಥಿಗಳು: 80% ಗಿಂತ ಹೆಚ್ಚು ಅಂಕ ಗಳಿಸಿರಬೇಕು.
  7. ಪದವಿ ವಿದ್ಯಾರ್ಥಿಗಳು ಆಯಾ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳಿಸಿರಬೇಕು.
  8. ಸ್ನಾತಕೋತ್ತರದ ವಿದ್ಯಾರ್ಥಿಗಳು ಆಯ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕವನ್ನು ಗಳಿಸಿರಬೇಕು.

ಈ ಮೇಲಿನ ಅಂಕಗಳನ್ನು ವಿದ್ಯಾರ್ಥಿಗಳು ಹೊಂದಿದ್ದರೆ ಅವರು ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ಜಿಯೋ ರಿಲಯನ್ಸ್ ಸಂಸ್ಥೆಯು ಈ ಒಂದು ಮಹತ್ತರವಾದ ಯೋಜನೆಯನ್ನು ಕೈಗೊಂಡಿರುವ  ಮುಖ್ಯ ಉದ್ದೇಶ ಏನೆಂದರೆ ವಿದ್ಯಾರ್ಥಿಗಳಿಗೆ ಓದುವುದರ ಬಗ್ಗೆ ಆಸಕ್ತಿಯನ್ನು ಮೂಡಿಸುವುದು ನಂತರ ಅವರಿಗೆ ಓದಲು ಅನುಕೂಲವನ್ನು ಮಾಡಿಕೊಡುತ್ತಿದ್ದಾರೆ. ಹಾಗಾಗಿ ಇಂತಹ ಒಂದು ಒಳ್ಳೆಯ ಉದ್ದೇಶ ಹೊಂದಿರುವ ಮಾಹಿತಿಯ ಲೇಖನವನ್ನು ನಿಮ್ಮ ಎಲ್ಲಾ ವಿದ್ಯಾರ್ಥಿ ಸ್ನೇಹಿತರಿಗೆ ಹಾಗೂ ಪೋಷಕರಿಗೆ ಈ ಕೂಡಲೇ ಸೆಂಡ್ ಮಾಡಿ, ಧನ್ಯವಾದಗಳು.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!