BIG NEWS: ರಾಜ್ಯದಲ್ಲಿ ರೂಪಾಂತರಿ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಈ ದಿನಾಂಕ ದಿಂದ ಮತ್ತೆ ವ್ಯಾಕ್ಸಿನ್ ಪ್ರಾರಂಭ

JN 1 Corona virus vaccination

WhatsApp Group Telegram Group

ಈಗಾಗಲೇ ಮತ್ತೆ ಕೊರೋನ ( Corona ) ಭಯ ಕಾಣಿಸಿಕೊಂಡಿದೆ. ಹೌದು, 2019 ರಲ್ಲಿ ಕೊರೋನ ಬಂದು ಹೋದ ನಂತರ ಮತ್ತೆ ಇದೀಗ ಕೊರೋನಾ ಅಟ್ಟಹಾಸ ಶುರುಮಾಡಿದೆ. ಈಗ ಸದ್ಯಕ್ಕೆ ಬರೋಬ್ಬರಿ 40 ಜನರಿಗೆ ಜೆಎನ್‌ 1 ರೂಪಾಂತರಿ ಕೊರೋನಾ ವೈರಸ್‌ ( JN 1 Corona virus ) ತಗುಲಿದ್ದು, ಸುಮಾರು ಮಂದಿ ಸಾವಿಗೀಡಾಗಿದ್ದಾರೆ. ಇದೀಗ ರಾಜ್ಯದಲ್ಲಿಯೂ ಕೂಡ ಹೊಸ ರೂಪಾಂತರಿ ಕೊರೋನಾ ಮತ್ತೆ ರಾಜ್ಯದಲ್ಲಿ ಅಟ್ಟಹಾಸ ಆರಂಭಿಸಿದೆ. ರಾಜ್ಯದಲ್ಲಿ 192 ಸೋಂಕಿತರ ಮಾದರಿಯನ್ನು ವಂಶವಾಹಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 60 ಮಾದರಿಗಳ ಫಲಿತಾಂಶ ಲಭ್ಯವಾಗಿದ್ದು, 34 ಮಂದಿಯಲ್ಲಿ ಹೊಸ ವೈರಾಣು ಜೆಎನ್‌ 1 ಪತ್ತೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ :

ರಾಜ್ಯದಲ್ಲಿ ಕೋವಿಡ್(COVID) ನ ಜೆಎನ್1 ರೂಪಾಂತರಿ ಸೋಂಕು ಹೆಚ್ಚುತ್ತಿದ್ದು, ಈಗ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಸರ್ಕಾರ ಚಾಲನೆ ನೀಡುತ್ತಿದ್ದು. ಇದರ ಉಪಯೋಗವನ್ನು ಎಲ್ಲರೂ ಬಳಸಿಕೊಳ್ಳಬೇಕು. ಮತ್ತು ಯಾವುದೇ ರೋಗ ಬಾರದಂತೆ ನಮ್ಮನ್ನು ನಾವು ಸದೃಢಗೊಳಿಸಬೇಕಿದೆ.

ಜನವರಿ 2 ರಿಂದ ಲಸಿಕೆ ನೀಡಲು ಸರ್ಕಾರದ ನಿರ್ಧಾರ :

ಹೀಗಾಗಿ ಜನವರಿ 2 ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ( Covid Vaccine ) ಅಭಿಯಾನ ಶುರು ಮಾಡಲು ಸರ್ಕಾರ (Karnataka Government) ಮುಂದಾಗಿದ್ದು, ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ( corbevax vaccine ) ನೀಡಲು ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ಕೊರೊನಾ JN.1 ರೂಪಾಂತರಿ ಹಾವಳಿ ಹೆಚ್ಚಾಗುತ್ತಿದ್ದಂಗೆ ಆರೋಗ್ಯ ಇಲಾಖೆಯು ( Health Department ) ಸರ್ಕಾರಕ್ಕೆ ವ್ಯಾಕ್ಸಿನ್ ಗಾಗಿ ಮೊರೆ ಹೋಗಿದೆ. ಹಾಗೆಯೇ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ನೀಡಲು ರಾಜ್ಯ ಸರ್ಕಾರ ಈಗ ಮುಂದಾಗಿದೆ.

whatss

ಮುನ್ನೆಚ್ಚರಿಕಾ ಲಸಿಕೆ ಪಡೆಯಲು ಅರ್ಹರಿರುವವರ ಸಂಖ್ಯೆ :

ಈಗಾಗಲೇ ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಡೋಸ್ 100% ವ್ಯಾಕ್ಸಿನೇಶನ್ ( Vaccination ) ಮಾಡಲಾಗಿದೆ. ಶೇ. 27% ಜನರು ಮಾತ್ರ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಿದೆ. ಸದ್ಯ ರಾಜ್ಯದಲ್ಲಿ ಇನ್ನು 1.5 ಕೋಟಿಗೂ ಅಧಿಕ ಜನರು ಮುನ್ನೆಚ್ಚರಿಕಾ ವ್ಯಾಕ್ಸಿನ್ ಪಡೆಯಲು ಅಹರ್ತೆ ಪಡೆದಿದ್ದಾರೆ. ಈ ಒಂದು ಕೊರೋನಾ ವೈರಸ್ ನ ಹೊಸ ರೂಪಾಂತರ ಹರಡುವುದನ್ನು ತಡೆಯಲು ಆದಷ್ಟು ಬೇಗ ಎಲ್ಲರೂ ಈ ಮುನ್ನೆಚ್ಚರಿಕೆ ಲಸಿಕೆ ಹಾಕಿಸಿ ಕೊಳ್ಳುವ ಅಗತ್ಯವಿದೆ. ಹಾಗಾಗಿ ಎಲ್ಲರೂ ಆದಷ್ಟು ಬೇಗ ಮುನ್ನೆಚ್ಚರಿಕೆ ಲಸಿಕೆಯನ್ನು ಹಾಕಿಸಿ ಕೊರೊನ ವೈರಸ್ ಹರಡದಂತೆ ತಡೆಯ ಬೇಕಿದೆ.

ಮುನ್ನೆಚ್ಚರಿಕಾ ಲಸಿಕೆ ( Pre Vaccine ) ನೀಡಲು ಆರೋಗ್ಯ ಇಲಾಖೆ ನಿರ್ಧಾರ :

ಈಗಾಗಲೇ ರಾಜ್ಯದಲ್ಲಿ ಪ್ರಿಕಾಶನರಿ ವ್ಯಾಕ್ಸಿನ್ ( Precautionary vaccine ) ಶೇ.27 ಜನರು ಮಾತ್ರ ಪಡೆದಿದ್ದಾರೆ. ಸಧ್ಯ ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚು ಜನರು ಮೂರನೇ ಡೋಸ್ ವ್ಯಾಕ್ಸಿನ್ ( 3rd Dose Vaccine ) ತೆಗೆದುಕೊಂಡಿಲ್ಲ. ಹೀಗಾಗಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಹಾಗೆಯೇ ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ. ಒಂದಕ್ಕಿಂತ ಹೆಚ್ಚು ಆರೋಗ್ಯ ಸಮಸ್ಯೆ ( Health problems ) ಹಾಗೂ ಗಂಭೀರ ಆರೋಗ್ಯ ಸಮಸ್ಯಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

tel share transformed

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!