Job Fair : ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ, ಆನ್ಲೈನ್ ನೋಂದಣಿ ಮಾಡುವ ಡೈರೆಕ್ಟರ್ ಲಿಂಕ್ ಇಲ್ಲಿದೆ.

job fair benglore

ರಾಜ್ಯ ಸರ್ಕಾರವು ಇದೇ ಫೆಬ್ರವರಿ 19 ಹಾಗೂ 20 ರಂದು ರಾಜ್ಯಮಟ್ಟದ ಉದ್ಯೋಗ ಮೇಳ (state level job fair) ಆಯೋಜನೆ ಮಾಡಿದೆ. ಇದೀಗ ಈ ಉದ್ಯೋಗ ಮೇಳದ (Udyoga mela) ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಏನಾದರೂ ಗೊಂದಲಗಳು ಇದ್ದರೆ 18005999918 ನಂಬರ್ ಗೆ ಕರೆ ಮಾಹಿತಿ ತಿಳಿದು ಕೊಳ್ಳಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬೃಹತ್ ಉದ್ಯೋಗ ಮೇಳ :

ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ಸ್ಕಿಲ್ ಕನೆಕ್ಟ್ ವೆಬ್ ಸೈಟ್ ಗೆ (Skill connect website) ಭೇಟಿ ನೀಡಿ : https://skillconnect.kaushalkar.com/ ವಿವಿಧ ಹಂತಗಳಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಇನ್ನು ರಾಜ್ಯಮಟ್ಟದ ಈ ಉದ್ಯೋಗ ಮೇಳವನ್ನು (state level udyoga mela) ಪರಿಣಾಮಕಾರಿಯಾಗಿ ಆಯೋಜಿಸಲೂ 6 ಸಚಿವರನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ.

whatss

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ, ಬಿಟಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡ ರಚನೆ ಮಾಡಲಾಗಿದ್ದು, ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ವಿದೇಶದಲ್ಲಿರುವ ಉದ್ಯೋಗಾವಕಾಶಗಳ (job opportunities) ಕುರಿತೂ ಸಹ ಪರಿಶೀಲಿಸಲು ಸಿಎಂ ಸಿದ್ದರಾಮಯ (CM siddaramaiya) ಸೂಚಿಸಿದ್ದಾರೆ. ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು(job opportunities) ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಸಿಎಂ (CM) ತಾಕೀತು ಮಾಡಿದ್ದಾರೆ.

udyogamela

ಸ್ಕಿಲ್ ಡೆವಲಪ್ಮೆಂಟ್(Skill development) ಗೆ 80 ಸಾವಿರದಷ್ಟು ರಿಜಿಸ್ಟರ್ (register) ಆಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಕನ್ನಡಿಗ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ.

ಉದ್ಯೋಗ ಮೇಳ ನಡೆಯುವ ಸ್ಥಳ(Job fair place):

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ(Bangalore palace ground) ಎರಡು ದಿನ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮೇಳಕ್ಕೆ (udyoga mela) ಅವಕಾಶವಿರುತ್ತದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

One thought on “Job Fair : ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ, ಆನ್ಲೈನ್ ನೋಂದಣಿ ಮಾಡುವ ಡೈರೆಕ್ಟರ್ ಲಿಂಕ್ ಇಲ್ಲಿದೆ.

Leave a Reply

Your email address will not be published. Required fields are marked *

error: Content is protected !!