Job News – ವಿವಿಧ ಹುದ್ದೆಗಳ ನೇಮಕಾತಿಗೆ ಬೃಹತ್ ಉದ್ಯೋಗ ಮೇಳ – ಯಾವುದೇ ವಿದ್ಯಾರ್ಹತೆ ಇದ್ದರು ನೇರ ಸಂದರ್ಶನಕ್ಕೆ ಅಹ್ವಾನ

Picsart 23 07 19 09 13 24 945 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬೆಂಗಳೂರಿನ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಆಹ್ವಾನಿಸುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಿಂದ ಉದ್ಯೋಗ ಮೇಳವು ನಡೆಯುತ್ತಿದೆ. 21ರಂದು ಅಂದರೆ ಇದೇ ತಿಂಗಳು ಜುಲೈ 21 ರಂದು ನಡೆಯುತ್ತಿರುವ ಈ ಸಂದರ್ಶನದಲ್ಲಿ ನೀವು ಭಾಗವಹಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳುವ ಅವಕಾಶವನ್ನು ಪಡೆದುಕೊಳ್ಳಬಹುದು. ಸಂದರ್ಶನ ನಡೆಯುತ್ತಿರುವ ಸ್ಥಳ, ಬೇಕಾಗಿರುವ ವಿದ್ಯಾರ್ಹತೆ, ಸಮಯ ಹಾಗೂ ಇನ್ನಿತರ ಮಾಹಿತಿಗಳನ್ನು ಕಳೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ

ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಲ್ಲಿ ಭರ್ಜರಿ ಉದ್ಯೋಗ ಮೇಳ :

Job fair: ಉದ್ಯೋಗವನ್ನು ಹುಡುಕುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಪಾಸಾದ ಮಾಡಲೇಬೇಕು ಎಂದು ಆಶಿಸುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶ ಎಂದು ಹೇಳಬಹುದಾಗಿದೆ. ಏಕೆಂದರೆ ನೀವು ಯಾವುದೇ ವಿದ್ಯಾರ್ಹತೆಯನ್ನು ಹೊಂದಿರಲಿ ನೀವು ಇಲ್ಲಿ ತೆರಳಿದರೆ ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ನಿಮಗೆ ಉದ್ಯೋಗವನ್ನು ಸಂದರ್ಶನವನ್ನು ನಡೆಸಿ ನೀಡಲಾಗುತ್ತದೆ. ಬೆಂಗಳೂರಿನ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ನಡೆಸಲು ಅನೇಕ ಕಂಪನಿಗಳು ಬರಲಿದ್ದಾರೆ. ಈ ಕಂಪನಿಗಳು ಅವರಿಗೆ ಬೇಕಾದ ಅಭ್ಯರ್ಥಿಗಳನ್ನು ಸಂದರ್ಶನವನ್ನು ಮಾಡಿ ಆಯ್ಕೆಯನ್ನು ಮಾಡಿಕೊಳ್ಳುತ್ತಾರೆ. ನೀವೇನಾದರೂ ಈ ಮೇಳಕ್ಕೆ ತೆರಳುತ್ತಿದ್ದರೆ, ಕನಿಷ್ಠ ಐದು ಬಯೋಡೇಟಾ ಗಳನ್ನು ಅಥವಾ ರೆಸುಮೆಗಳನ್ನು ತೆಗೆದುಕೊಂಡು ಹೋಗಿ. ಏಕೆಂದರೆ ಕನಿಷ್ಠ ಮೂರರಿಂದ ಐದು ಕಂಪನಿಗಳ ಸಂದರ್ಶನಗಳನ್ನು ನೀವು ಅಟೆಂಡ್ ಮಾಡಬಹುದು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ವಿದ್ಯಾರ್ಹತೆ :

ಎಸ್‌ಎಸ್‌ಎಲ್‌ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.

ಉದ್ಯೋಗ ಮೇಳ(Job fair)ದ ಸ್ಥಳದ ಅಡ್ರೆಸ್ :

ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ,
ಕೆ.ಜಿ.ರಸ್ತೆ,
ಬೆಂಗಳೂರು.

Picsart 23 07 16 14 24 41 584 transformed 1

ಸಂದರ್ಶನಕ್ಕೆ ಭೇಟಿ ನೀಡುವ ಸಮಯ :

ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.

ಈ ಉದ್ಯೋಗ ಮೇಳಕ್ಕೆ ತೆರಳಿ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳುವ ಸುವರ್ಣ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

whatss

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!