Category: ಉದ್ಯೋಗ

  • ಬೃಹತ್ ಉದ್ಯೋಗಾವಕಾಶ: KVS ಮತ್ತು NVS ನಲ್ಲಿ 14,967 ಹುದ್ದೆಗಳಿಗೆ ಅರ್ಜಿ ಆಹ್ವಾನ..!

    152

    ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ಮತ್ತು ನವೋದಯ ವಿದ್ಯಾಲಯ ಸಮಿತಿ (NVS) ಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಯು ನಡೆಸುತ್ತಿರುವ ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 14,967 ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಂಡು, ನಿಗದಿಪಡಿಸಿದ

    Read more..


  • BEL ಭರ್ಜರಿ ನೇಮಕಾತಿ 2025: BELನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಸಂಬಳ 40,000 ರೂ.

    WhatsApp Image 2025 11 15 at 1.10.14 PM

    ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮವಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 2025ರಲ್ಲಿ 52 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವೀಧರರು ಈ ಉನ್ನತ ವೇತನದ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು BEL ಅಧಿಕೃತ ವೆಬ್‌ಸೈಟ್ bel-india.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ನವೆಂಬರ್ 20, 2025 ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • NVS ನಿಂದ 5,700 ಕ್ಕೂ ಅಧಿಕ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಬೃಹತ್ ನೇಮಕಾತಿ..!

    556

    ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ನವೋದಯ ವಿದ್ಯಾಲಯ ಸಮಿತಿ (NVS), ದೇಶಾದ್ಯಂತ ಇರುವ ಜವಾಹರ ನವೋದಯ ವಿದ್ಯಾಲಯಗಳಲ್ಲಿ (JNVs) ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಯು NVS ಪರವಾಗಿ ಈ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 5,700 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತ ಮತ್ತು

    Read more..


  • BIGNEWS : ಕರ್ನಾಟಕದಲ್ಲಿ 3500 `ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

    WhatsApp Image 2025 11 15 at 12.22.35 PM

    ರಾಜ್ಯ ಸರ್ಕಾರವು ಇದೀಗ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದು, 3500 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಹತ್ವದ ಆದೇಶವನ್ನು ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ನಗರ/ಜಿಲ್ಲಾ ಪೊಲೀಸ್ ಘಟಕಗಳಲ್ಲಿ ಕಲ್ಯಾಣ ಕರ್ನಾಟಕೇತರ ಮೀಸಲಾತಿಯಡಿಯಲ್ಲಿ ರಿಕ್ತವಿರುವ ಒಟ್ಟು 3500 ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು (ಸಿಪಿಸಿ) ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ಉಲ್ಲೇಖಿತ ಪತ್ರದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ. ಆದ್ದರಿಂದ,

    Read more..


  • ಕೊರತೆ: ಕೋಟಿ ರೂ. ಸಂಬಳ ನೀಡಿದರೂ ಅಮೆರಿಕದಲ್ಲಿ ಸಿಗತ್ತಿಲ್ಲ ಕೌಶಲ್ಯಯುತ ಕಾರ್ಮಿಕರು!

    554

    ಇತ್ತೀಚಿನ ವರ್ಷಗಳಲ್ಲಿ ವಲಸಿಗರಿಗೆ ವೀಸಾ ನೀಡುವ ಪ್ರಕ್ರಿಯೆಯಲ್ಲಿ ಅಮೆರಿಕ ಸರ್ಕಾರವು ಕಠಿಣ ನಿಯಮಗಳನ್ನು ಜಾರಿಗೆ ತಂದ ನಂತರ, ದೇಶದಲ್ಲಿ ಕೌಶಲ್ಯಯುತ ಕಾರ್ಮಿಕರ (Skilled Workers) ಕೊರತೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ವಾಹನ ತಯಾರಿಕೆ ಮತ್ತು ತಂತ್ರಜ್ಞಾನ ಕ್ಷೇತ್ರಗಳನ್ನು ಒಳಗೊಂಡಂತೆ ಹಲವು ಪ್ರಮುಖ ಕೈಗಾರಿಕಾ ಕಂಪನಿಗಳು ನುರಿತ ಕೆಲಸಗಾರರನ್ನು ನೇಮಿಸಿಕೊಳ್ಳಲು ತೀವ್ರವಾಗಿ ಹೆಣಗಾಡುತ್ತಿವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಮೆಕ್ಯಾನಿಕ್ಸ್, ಪ್ಲಂಬಿಂಗ್, ಎಲೆಕ್ಟ್ರಿಶಿಯನ್, ಟ್ರಕ್ ಡ್ರೈವರ್‌ಗಳು ಮುಂತಾದ ನಿರ್ಮಾಣ ಮತ್ತು ಕೈಕೆಲಸದ ಕೌಶಲ್ಯಗಳನ್ನು ಹೊಂದಿರುವ ಕಾರ್ಮಿಕರ ಕೊರತೆಯು ತೀರಾ ಹೆಚ್ಚಾಗಿದೆ. ಪರಿಸ್ಥಿತಿ

    Read more..


  • RRB ಗ್ರೂಪ್ D ನೇಮಕಾತಿ: 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೂ ಅವಕಾಶ!

    151

    ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ನಡೆಸುವ ಬಹುನಿರೀಕ್ಷಿತ ಗ್ರೂಪ್ ಡಿ (Group D) ಹುದ್ದೆಗಳ ನೇಮಕಾತಿ ಕುರಿತು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಹತ್ವದ ತೀರ್ಪನ್ನು ನೀಡಿದೆ. ಈ ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳ ಕುರಿತು ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, 10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈಗ ರೈಲ್ವೆ ಗ್ರೂಪ್ ಡಿ ಪರೀಕ್ಷೆಯಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಅರ್ಹರು ಎಂದು ನ್ಯಾಯಮಂಡಳಿ ಸ್ಪಷ್ಟಪಡಿಸಿದೆ. ಈ ಐತಿಹಾಸಿಕ ತೀರ್ಪು ಲಕ್ಷಾಂತರ ಮಹತ್ವಾಕಾಂಕ್ಷಿ ಅಭ್ಯರ್ಥಿಗಳಿಗೆ ದೊಡ್ಡ ಮಟ್ಟದ

    Read more..


  • BIGNEWS : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ’ :ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

    WhatsApp Image 2025 11 14 at 3.17.42 PM

    2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ತತ್ಸಮ ವೃಂದದ ಎಲ್ಲಾ ಶಿಕ್ಷಕರ ವಿಭಾಗ ಮಟ್ಟದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಗಣಕೀಕೃತ ರೌಂಡ್ ರಾಬಿನ್ (Round Robin) ಕೌನ್ಸಿಲಿಂಗ್ ಮೂಲಕ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೌನ್ಸಿಲಿಂಗ್

    Read more..


  • ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲ ಹುದ್ದೆ ನೇರ ನೇಮಕಾತಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ.!

    WhatsApp Image 2025 11 14 at 3.13.00 PM

    ಬೆಂಗಳೂರು: ಕರ್ನಾಟಕ ರಾಜ್ಯದ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲ (ಸ್ನಾತಕ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ಮತ್ತು 2022ರ ತಿದ್ದುಪಡಿ ನಿಯಮಗಳ ಅನ್ವಯ ನಡೆಯುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • Indian Air Force Recruitment: ವಾಯುಪಡೆ ನೇಮಕಾತಿ ಅಧಿಸೂಚನೆ ಬಿಡುಗಡೆ, ಈಗಲೇ ಅಪ್ಲೈ ಮಾಡಿ

    Picsart 25 11 13 22 21 31 298 scaled

    ಭಾರತೀಯ ವಾಯುಪಡೆ (Indian Air Force – IAF) ದೇಶದ ಗಗನಸೀಮೆಯನ್ನು ಕಾಪಾಡುವ ಅತ್ಯಂತ ಶಕ್ತಿಶಾಲಿ ರಕ್ಷಣಾ ಪಂಗಡಗಳಲ್ಲಿ ಒಂದಾಗಿದೆ. ಈ ಗರ್ವದ ಯೋಧರ ತಂಡದ ಭಾಗವಾಗಲು ಕನಸು ಕಾಣುವ ಸಾವಿರಾರು ಯುವಕರಿಗಾಗಿ ಅದ್ಭುತ ಅವಕಾಶವೊಂದು ಅಧಿಕೃತವಾಗಿ ಪ್ರಕಟವಾಗಿದೆ. AFCAT 2026 (Air Force Common Admission Test) ಕುರಿತ ಅಧಿಸೂಚನೆಯನ್ನು IAF ಹೊರಡಿಸಿದ್ದು, ಫ್ಲೈಯಿಂಗ್ ಬ್ರಾಂಚ್ ಮತ್ತು ಗ್ರೌಂಡ್ ಡ್ಯೂಟಿ ವಿಭಾಗಗಳಲ್ಲಿ ಅಧಿಕಾರಿ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದೆ. 2027 ಜನವರಿಯಿಂದ ಆರಂಭವಾಗುವ ತರಬೇತಿ ಬ್ಯಾಚ್‌ಗೆ ಅರ್ಹ

    Read more..