ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನಗಳಲ್ಲಿ ಒಂದು ಸಿಹಿ ಸುದ್ದಿ ಇದೆ ಅದೇನಪ್ಪ ಎಂದರೆ ಉದ್ಯೋಗ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ. ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಷ್ಟು ಹುದ್ದೆಗಳಿವೆ ಮತ್ತು ಕೊನೆಯ ದಿನಾಂಕ ಯಾವಾಗ, ನವೆಂಬರ್ ಎಷ್ಟರಿಂದ ಅರ್ಜಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. 710 ಸ್ಪೆಷಲ್ ಆಫೀಸರ್ ಹುದ್ದೆಗಳಿಗೆ ನವಂಬರ್ 21ರ ಒಳಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಇನ್ನು ಸರ್ಕಾರಿ ಬ್ಯಾಂಕ್ ಗಳಲ್ಲಿ 710 ಸ್ಪೆಷಲ್ ಆಫೀಸರ್ ಹುದ್ದೆಗಳಿಗೆ ನವಂಬರ್ ಒಂದರಿಂದ 21 ರವರೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಅಭ್ಯರ್ಥಿಗಳು ಈ ಕೆಳಗಿನ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು :
ಅರ್ಜಿಯ ಶುಲ್ಕ : 850 ರೂಗಳು
ನೇಮಕಾತಿ ಮತ್ತು ಅರ್ಜಿ ಲಿಂಕ್ : https://www.ibps.in/
ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಎಸ್ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕ 2022 : ನವಂಬರ್ 30ರವರೆಗೆ 24,369 ಕಾನ್ಸ್ಟೇಬಲ್ ಹುದ್ದೆಗಳಿಗೆ ಅವನ ಮಾಡಲಾಗಿದೆ. ಸ್ಟಾಪ್ ಸೆಲೆಕ್ಷನ್ ಕಮಿಷನ್ ಅಕ್ಟೋಬರ್ 27ರಿಂದ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಸ್ ) ಎಸ್ಎಸ್ಎಫ್ಗಳು ಅಸ್ಸಾಂ ರೈಫಲ್ಸ್ ಮತ್ತು ನಾಕೋಲ್ಟಿಕ್ಸ್ (ಏನ್ ಸಿ ಬಿ) ನಲ್ಲಿ ಒಟ್ಟು 24 1969 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 30.
ಅರ್ಜಿಯನ್ನು ಸಲ್ಲಿಸಲು ವಯೋಮಿತಿ : ಗರಿಷ್ಠ 30 ವರ್ಷಗಳು.
ಅರ್ಜಿಯನ್ನು ಸಲ್ಲಿಸಲು ಬೇಕಾದ ವಿದ್ಯಾಭ್ಯಾಸ : ಹತನೇ ತರಗತಿ ಪಾಸ್ ಆಗಿರಬೇಕು.
ನೇಮಕಾತಿ ಆದಿಸೂಚನೆ ಮತ್ತು ಅರ್ಜಿ ಲಿಂಕ್ :https://ssc.nic.in/
ಇದನ್ನೂ ಓದಿ: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ
ಐಬಿ ನೇಮಕಾತಿ 2022 :ನವಂಬರ್ 5 ರಿಂದ ಇಂಟಲಿಜೆನ್ಸ್ ಬ್ಯುರೋದಲ್ಲಿ 1671 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂಟಲಿಜೆನ್ಸ್ ಬ್ಯೂರೋ ಸಾವಿರದ 671 ಭದ್ರತಾ ಸಹಾಯಕರು ಅಥವಾ ಸಹಾಯಕರನ್ನು ನೀಡಿದೆ.
ಹುದ್ದೆಯ ಹೆಸರು : ಪೂರ್ವ ಲೇಖನ ಮುಂದಿನ ಲೇಖನ ಕಾರ್ಯನಿರ್ವಾಹಕ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಪ್ (ಎಂಟಿಎಸ್). ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ನವಂಬರ್ 5ರಿಂದ ನವಂಬರ್ 25 ರವರೆಗೆ .
ಅರ್ಜಿಯನ್ನು ಸಲ್ಲಿಸಲು ಶುಲ್ಕ: 500 ರೂಪಾಯಿಗಳು.
ನೇಮಕಾತಿ ಅಧಿಸೂಚನೆ ಮತ್ತು ಅರ್ಜಿ ಲಿಂಕ್ :https://www.mha.gov.in/notifications/vacancies
ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.
ಡಿಆರ್ಡಿಒ ಸೆಪ್ಟಾಮ್ 10: ನವೆಂಬರ್ 7 ರಿಂದ ಡಿಆರ್ಡಿಒದಲ್ಲಿ 1061 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿಯನ್ನು ಸಲ್ಲಿಸುವ ಪ್ರಾರಂಭದ ದಿನ ನವಂಬರ್ 7.
ಡಿ ಆರ್ ಡಿ ಓ ಅಡ್ಮಿನ್ ಮತ್ತು ಅನ್ಲೈಡ್ ಕೇಡರ್ ನಲ್ಲಿ ಸಾವಿರದ ಅರುವತ್ತೊಂದು ಹುದ್ದೆಗಳಿಗೆ ಜಾಹೀರಾತನ್ನು ಬಿಡುಗಡೆ ಮಾಡಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ನವಂಬರ್ 7 ರಿಂದ ಡಿಸೆಂಬರ್ 7ರವರೆಗೆ.
ಅರ್ಜಿಯನ್ನು ಸಲ್ಲಿಸಲು ಶುಲ್ಕ :100 ರೂಪಾಯಿಗಳು.
ನೇಮಕತಿ ಅಧಿಸೂಚನೆ ಮತ್ತು ಅರ್ಜಿ ಲಿಂಕ್ : https://www.drdo.gov.in/ceptm-advertisement/1782
ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?
ಎಸ್ಬಿಐ ಸಿಬಿಓ ನೇಮಕಾತಿ 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2022 ನವೆಂಬರ್ 7ರವರೆಗೆ 1422 ಹುದ್ದೆಗಳಿಗೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನವಂಬರ್ 7ರವರೆಗೆ 1922 ಸರ್ಕಲ್ ಬೆಸ್ಟ್ ಆಫೀಸರ್ (ಸಿ ಬಿ ಓ )ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುತ್ತದೆ. ಎಸ್ ಬಿ ಐ ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಲು ಶುಲ್ಕ : 750 ರೂಗಳು.
ನೇಮಕಾತಿ ಅಧಿಸೂಚನೆ ಮತ್ತು ಅರ್ಜಿ ಲಿಂಕ್ :https://sbi.co.in/web/careers/current-openings
ಅರೋಗ್ಯ ಇಲಾಖೆಯಲ್ಲಿ 1048 ಹುದ್ದೆಗಳಿಗೆ ಅರ್ಜಿ 2022: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 08, 2022 ಅರ್ಜಿ ಶುಲ್ಕ: ಪ. ಜಾತಿ, ಪ. ಪಂಗಡದ ಅಭ್ಯರ್ಥಿಗಳು ರೂ. 255 ಉಳಿದ ಅಭ್ಯರ್ಥಿಗಳು ರೂ. 510
ನೇಮಕಾತಿ ಅಧಿಸೂಚನೆ ಮತ್ತು ಅರ್ಜಿ ಲಿಂಕ್ : https://sslc.onlineexamsoftware.in/
ಇದನ್ನೂ ಓದಿ: ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
NLC Recruitment 2022 :ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ (ಎನ್‌ಎಲ್‌ಸಿ) ಇಂಡಿಯಾ ಲಿಮಿಟೆಡ್ ಟ್ರೇಡ್ ಅಪ್ರೆಂಟಿಸ್ ಮತ್ತು ನಾನ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಹುದ್ದೆಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು. ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಕಾಂ/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ಜಿಯಾಲಜಿ)/ಬಿಬಿಎ/ಬಿಸಿಎ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ 2020/ 2021/ 2022 ರಲ್ಲಿ ಪದವಿ ಪಾಸಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ನೇಮಕಾತಿ ಅಧಿಸೂಚನೆ ಮತ್ತು ಅರ್ಜಿ ಲಿಂಕ್ : https://www.nlcindia.in/new_website/index.htm
ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಗುಪ್ತಚರ ಇಲಾಖೆ 1671 ಹುದ್ದೆಗಳ ನೇಮಕಾತಿ 2022 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಸೆಕ್ಯೂರಿಟಿ ಅಸಿಸ್ಟೆಂಟ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಒಟ್ಟು 1671 ಹುದ್ದೆಗಳ ಭರ್ತಿ ಗುಪ್ತಚರ ಇಲಾಖೆಯಿಂದ ಹೊರಡಿಸಲಾದ ಅಧಿಸೂಚನೆ ಪ್ರಕಾರ ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 25, 2022
ಅರ್ಜಿ ಲಿಂಕ್: https://www.mha.gov.in/
ನೇಮಕಾತಿ ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ
ಇದಿಷ್ಟು ಹುದ್ದೆಗಳಿಗೆ ಕೇಂದ್ರ ಸರ್ಕಾರವು ಅರ್ಜಿಯನ್ನು ಸಲ್ಲಿಸಲು ಆಹ್ವಾನ ಮಾಡಿದೆ. ಹಾಗಾಗಿ ಎಲ್ಲಾ ಅರ್ಜಿದಾರರು ಇದರ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಉಪಯೋಗಕರವಾದ ಮಾಹಿತಿಯ ಲೇಖನವನ್ನು ನೀವು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಶೇರ್ ಮಾಡಿ. ಧನ್ಯವಾದಗಳು.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ
Android Link – https://play.google.com/store/apps/details?id=com.needsofpublic.universal
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Instagram, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/