Kannada Rajyotsava Award 2023 : 68 ಜನರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಇಲ್ಲಿದೆ ವಿಜೇತರ ಪಟ್ಟಿ!

kannada rajyostava prize

ಮೈಸೂರು ರಾಜ್ಯಕ್ಕೆ ಕರ್ನಾಟಕ ( karnataka ) ಎಂದು ನಾಮಕರಣವಾಗಿ 50 ವರ್ಷಗಳು ( Golden jubilee ) ಆಯಿತು. ಸಂಭ್ರಮ-50 ರ ವರ್ಷಾಚರಣೆ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹಾಗೆಯೇ ಇಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆದಿದೆ, ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ( karnataka Rajyostava prashasthi ) ವಿಜೇತರ ಪಟ್ಟಿಯನ್ನ ಸರ್ಕಾರ(Government) ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಏನಿದೆ ಯಾರ ಹೆಸರಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ:

ಸುದ್ದಿಗೋಷ್ಠಿಯಲ್ಲಿ ತಿಳಿದು ಬಂದ ಪ್ರಕಾರ 2023ನೇ ಸಾಲಿನಲ್ಲಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳಿಗೂ ಕೂಡ ಮಾನ್ಯತೆ ನೀಡಲಾಗಿದೆ. ಹಾಗೆಯೇ ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದರ ಮುಖ್ಯ ಉದ್ದೇಶ ನಾಡಿನ ಪ್ರಸಿದ್ಧ ಸಾಧಕರನ್ನು ಗುರುತಿಸುವಿದಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ (Shivaraj Tagandagi) ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ, ಪ್ರಶಸ್ತಿ ವಿಜೇತರು ಮತ್ತು ಪ್ರಶಸ್ತಿ ವಿಜೇತ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ( Achieveres ) ಗೌರವ. ಯಾವ ಯಾವ ಕ್ಷೇತ್ರ ( Field ) ಎಂದು ನೋಡೋಣ :

ಸಂಗೀತ, ನೃತ್ಯ, ಚಲನಚಿತ್ರ, ರಂಗಭೂಮಿ, ಶಿಲ್ಪಕಲೆ, ಚಿತ್ರಕಲೆ, ಕರಕುಶಲ, ಯಕ್ಷಗಾನ, ಬಯಲಾಟ, ಜನಪದ, ಸಮಾಜಸೇವೆ, ಆಡಳಿತ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ಕ್ರೀಡೆ, ನ್ಯಾಯಾಂಗ, ಪರಿಸರ, ಮಾಧ್ಯಮ, ವಿಜ್ಞಾನ ತಂತ್ರಜ್ಞಾನ, ಸ್ವಾತಂತ್ರ್ಯ ಹೋರಾಟಗಾರ, ಹೊರನಾಡು, ಗಡಿನಾಡು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು, ವಿವಿಧ ಸಂಘಟನೆಗಳನ್ನು ಗುರುತಿಸಿ ಈ ಬಾರಿ ಪ್ರಶಸ್ತಿಗೆ ಪರಿಗಣಿಸಗಲಾಗಿದೆ.

ಹಾಗೆಯೇ ಇಸ್ರೋ ಸಂಸ್ಥೆ ( ISRO ) ಚೇರ್ಮನ್ ಎಸ್ ಸೋಮನಾಥ್ ( Chairman : s. Somanath ) ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ 100 ವರ್ಷ ( above 100 years of age ) ದಾಟಿದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ, ಒಬ್ಬರು ದಾವಣಗೆರೆ ಹಾಗೂ ಒಬ್ಬರು ಉತ್ತರ ಕನ್ನಡ ಜಿಲ್ಲೆಯವರು ಎಂದು ಮಾಹಿತಿ ನೀಡಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ 5 ಲಕ್ಷ ನಗದು ಒಳಗಡಿರುತ್ತದೆ.

ಇದನ್ನೂ ಓದಿ – ಬರೋಬ್ಬರಿ 300 ಕಿ. ಮೀ ವರೆಗೆ ಮೈಲೇಜ್ ಕೊಡುವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ! ಬೆಲೆ ಎಷ್ಟು ಗೊತ್ತಾ?

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆಯುವವರ ಹೆಸರಿನ ಪಟ್ಟಿ ಹೀಗಿದೆ :

ಸಂಗೀತ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ :

ಡಾ.ನಯನ ಎಸ್.ಮೋರೆ
ನೀಲಾ ಎಂ ಕೊಡ್ಲಿ
ಶಬ್ಬೀರ್ ಅಹಮದ್
ಡಾ.ಎಸ್ ಬಾಳೇಶ ಭಜಂತ್ರಿ

ಚಲನಚಿತ್ರ ಕ್ಷೇತ್ರದಲ್ಲಿ ಇವರಿಗೆಲ್ಲ ರಾಜ್ಯೊತ್ಸವ ಪ್ರಶಸ್ತಿ :

ಡಿಂಗ್ರಿ ನಾಗರಾಜ್
ಬಿ. ಜನಾರ್ಧನ್ (ಬ್ಯಾಂಕ್ ಜನಾರ್ಧನ್)

ರಂಗಭೂಮಿ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ :

ಎ.ಜಿ. ಚಿದಂಬರ ರಾವ್ ಜಂಬೆ
ಪಿ. ಗಂಗಾಧರ ಸ್ವಾಮಿ
ಹೆಚ್.ಬಿ.ಸರೋಜಮ್ಮ
ತಯ್ಯಬಖಾನ್ ಎಂ.ಇನಾಮದಾರ
ಡಾ.ವಿಶ್ವನಾಥ್ ವಂಶಾಕೃತ ಮಠ
ಪಿ.ತಿಪ್ಪೇಸ್ವಾಮಿ

ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರ :

ಟಿ.ಶಿವಶಂಕರ್
ಕಾಳಪ್ಪ ವಿಶ್ವಕರ್ಮ
ಮಾರ್ಥಾ ಜಾಕಿಮೋವಿಚ್
ಪಿ.ಗೌರಯ್ಯ

ಇದನ್ನೂ ಓದಿ – Solar Pumpset Scheme – ಬರೋಬ್ಬರಿ 1.5 ಲಕ್ಷ ಸಬ್ಸಿಡಿ ಸಿಗುವ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ – ಮೊಬೈಲ್ ನಲ್ಲೆ ಅರ್ಜಿ ಹಾಕಿ

ಯಕ್ಷಗಾನ & ಬಯಲಾಟ ಕ್ಷೇತ್ರ :

ಅರ್ಗೋಡು ಮೋಹನದಾಸ ಶೆಣೈ
ಕೆ. ಲೀಲಾವತಿ ಬೈಪಾಡಿತ್ತಾಯ
ಕೇಶಪ್ಪ ಶಿಳ್ಳಿಕ್ಯಾತರ
ದಳವಾಯಿ ಸಿದ್ದಪ್ಪ

ಜಾನಪದ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ:

ಹುಸೇನಾಬಿ ಬುಡೆನ್ ಸಾಬ್ ಸಿದ್ದಿ
ಶಿವಂಗಿ ಶಣ್ಮರಿ
ಮಹದೇವು
ನರಸಪ್ಪಾ
ಶಕುಂತಲಾ ದೇವಲಾನಾಯಕ
ಎಚ್‌.ಕೆ ಕಾರಮಂಚಪ್ಪ
ಶಂಭು ಬಳಿಗಾರ
ವಿಭೂತಿ ಗುಂಡಪ್ಪ
ಚೌಡಮ್ಮ

ಸಮಾಜಸೇವೆ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ :

ಹುಚ್ಚಮ್ಮ ಬಸಪ್ಪ ಚೌದ್ರಿ
ಚಾರ್ಮಾಡಿ ಹಸನಬ್ಬ
ಕೆ.ರೂಪ್ಲಾ ನಾಯಕ್
ನಿಜಗುಣಾನಂದ ಸ್ವಾಮೀಜಿ.
ನಾಗರಾಜು.ಜಿ
ಆಡಳಿತ ಕ್ಷೇತ್ರ
ಬಲರಾಮ್, ತುಮಕೂರು

ವೈದ್ಯಕೀಯ ಕ್ಷೇತ್ರ :

ಡಾ.ಸಿ. ರಾಮಚಂದ್ರ, ಬೆಂಗಳೂರು
ಡಾ.ಪ್ರಶಾಂತ್, ದ.ಕನ್ನಡ

ಸಾಹಿತ್ಯ ಕ್ಷೇತ್ರ

ಪ್ರೊ. ಸಿ.ನಾಗಣ್ಣ, ಚಾಮರಾಜನಗರ
ಸುಬ್ಬು ಹೊಲೆಯಾರ್, ಹಾಸನ
ಸತೀಶ್ ಕುಲಕರ್ಣಿ, ಹಾವೇರಿ
ಲಕ್ಷ್ಮೀಪತಿ ಕೋಲಾರ
ಪರಪ್ಪ ಗುರುಪಾದಪ್ಪ ಸಿದ್ದಾಪುರ
ಡಾ. ಕೆ ಷರೀಫಾ

ಇದನ್ನೂ ಓದಿ – ಬರೋಬ್ಬರಿ 300 ಕಿ. ಮೀ ವರೆಗೆ ಮೈಲೇಜ್ ಕೊಡುವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ! ಬೆಲೆ ಎಷ್ಟು ಗೊತ್ತಾ?

ಶಿಕ್ಷಣ ಕ್ಷೇತ್ರ :

ರಾಮಪ್ಪ, ರಾಯಚೂರು
ಕೆ.ಚಂದ್ರಶೇಖರ್, ಕೋಲಾರ
ಕೆ.ಟಿ ಚಂದು, ಮಂಡ್ಯ

ಕ್ರೀಡಾ ಕ್ಷೇತ್ರ :

ಟಿ.ಎಸ್ . ದಿವ್ಯಾ
ಅದಿತಿ ಅಶೋಕ್
ಅಶೋಕ್ ಗದಿಗೆಪ್ಪ ಏಣಗಿ

ಪರಿಸರ ಕ್ಷೇತ್ರ :

ಸೋಮನಾಥ ರೆಡ್ಡಿ ಪೂರ್ಮಾ
ದ್ಯಾವನಗೌಡ ಟಿ ಪಾಟೀಲ
ಶಿವರೆಡ್ಡಿ ಹನುಮರೆಡ್ಡಿ ವಾಸನ

ನ್ಯಾಯಾಂಗ ಕ್ಷೇತ್ರ

ಜ. ವಿ ಗೋಪಾಲ ಗೌಡ
ಸಂಕೀರ್ಣ ಕ್ಷೇತ್ರ
ಎಂಎಂ ಮದರಿ
ಹಾಜಿ ಅಬ್ದುಲ್ಲಾ, ಪರ್ಕಳ
ಮಿಮಿಕ್ರಿ ದಯಾನಂದ್
ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್
ಲೆ. ಜ. ಕೊಡನ ಪೂವಯ್ಯ ಕಾರ್ಯಪ್ಪ

ಇದನ್ನೂ ಓದಿ – Today Onion Price – ಮತ್ತಷ್ಟು ಏರುತ್ತಲೇ ಇದೇ ಈರುಳ್ಳಿ ದರ, ಇಲ್ಲಿದೆ ರೇಟ್ ವಿವರ..!

ಮಾಧ್ಯಮ ಕ್ಷೇತ್ರ :

ದಿನೇಶ ಅಮೀನ್ ಮಟ್ಟು
ಜವರಪ್ಪ
ಮಾಯಾ ಶರ್ಮ
ರಫೀ ಭಂಡಾರಿ

ವಿಜ್ಞಾನ ಮತ್ತು ತಂತ್ರಜ್ಞಾನ :

ಎಸ್. ಸೋಮನಾಥನ್ ಶ್ರೀಧರ್ ಪನಿಕರ್
ಪ್ರೊ. ಗೋಪಾಲನ್ ಜಗದೀಶ್
ಹೊರನಾಡು ಮತ್ತು ಹೊರದೇಶ
ಸೀತಾರಾಮ ಅಯ್ಯಂಗಾರ್
ದೀಪಕ್ ಶೆಟ್ಟಿ
ಶಶಿಕಿರಣ್ ಶೆಟ್ಟಿ
ಪುಟ್ಟಸ್ವಾಮಿ ಗೌಡ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ 10 ಸಂಘ-ಸಂಸ್ಥೆಗಳು :

ಕರ್ನಾಟಕ ಸಂಘ, ಶಿವಮೊಗ್ಗ
ಬಿ.ಎನ್ .ಶ್ರೀರಾಮ ಪುಸ್ತಕ ಪ್ರಕಾಶನ, ಮೈಸೂರು
ಮಿಥಿಕ್ ಸೊಸೈಟಿ, ಬೆಂಗಳೂರು
ಕರ್ನಾಟಕ ಸಾಹಿತ್ಯ ಸಂಘ, ಯಾದಗಿರಿ
ಮೌಲಾನಾ ಆಜಾದ್ ಶಿಕ್ಷಣ & ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ, ದಾವಣಗೆರೆ
ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ, ದಕ್ಷಿಣ ಕನ್ನಡ
ಸ್ನೇಹರಂಗ ಹವ್ಯಾಸಿ ಕಲಾ ಸಂಸ್ಥೆ, ಬಾಗಲಕೋಟೆ
ಚಿಣ್ಣರಬಿಂಬ, ಮುಂಬೈ
ಮಾರುತಿ ಜನಸೇವಾ ಸಂಘ, ದಕ್ಷಿಣ ಕನ್ನಡ
ವಿದ್ಯಾದಾನ ಸಮಿತಿ, ಗದಗ

ಇದನ್ನೂ ಓದಿ – ಕರ್ನಾಟಕ ರಾಜ್ಯಕ್ಕೆ 50 ವರ್ಷಗಳ ಸಂಭ್ರಮ: ಕನ್ನಡ ರಾಜ್ಯೋತ್ಸವದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ!

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!