ಕರ್ನಾಟಕ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಹೊಸ ವೇಳಾಪಟ್ಟಿ, ಬಿಡುಗಡೆ, ಇಲ್ಲಿದೆ ಮಾಹಿತಿ

1st puc time table

ಕರ್ನಾಟಕ ರಾಜ್ಯದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಈ ಮೊದಲು ಬಿಡುಗಡೆ ಮಾಡಿದ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಹೊಸ ದಿನಾಂಕಗಳನ್ನು ಪ್ರಕಟಿಸಿದೆ. ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಪರಿಷ್ಕೃತ ಅಂತಿಮ ವೇಳಾಪಟ್ಟಿ ಬಿಡುಗಡೆ:

ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳೆ ಈ ಕಡೆ ಗಮನಿಸಿ, 2023 24 ನೇ ಸಾಲಿನ ನಿಮ್ಮ ವಾರ್ಷಿಕ ಪರೀಕ್ಷೆಯು ಫೆಬ್ರವರಿ 2 ರಿಂದ 27 ನೇ ತಾರೀಖಿನವರೆಗೆ ನಡೆಯಲಿವೆ. ಸಂಪೂರ್ಣವಾದ ವಿಷಯವಾರು ದಿನಾಂಕವನ್ನು ಈ ಕೆಳಗೆ ಕೊಡಲಾಗಿದೆ.

ಯಾವ ದಿನಾಂಕ ಯಾವ ಪರೀಕ್ಷೆ:

time table

ಫೆಬ್ರವರಿ 12, 2024- ಕನ್ನಡ, ಅರೇಬಿಕ್
ಫೆಬ್ರವರಿ 13, 2024- ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಸೈನ್ಸ್,
ಫೆಬ್ರವರಿ 14, 2024-ಲಾಜಿಕ್, ಬಿಸಿನೆಸ್ ಸ್ಟಡೀಸ್
ಫೆಬ್ರವರಿ 15, 2024- ರಾಜ್ಯಶಾಸ, ಸಂಖ್ಯಾಶಾಸ್ತ್ರ , 2024
ಫೆಬ್ರವರಿ 17, 2024 -ಭೂಗೋಳ, ಜೀವಶಾಸ್ತ್ರ
ಫೆಬ್ರವರಿ 19, 2024- ಇಂಗ್ಲೀಷ್

ಫೆಬ್ರವರಿ 20, 2024- ಐಚ್ಛಿಕ ಕನ್ನಡ, ಲೆಕ್ಕಪತ್ರ, ಭೂವಿಜ್ಞಾನ, ಗೃಹ ವಿಜ್ಞಾನ
ಫೆಬ್ರವರಿ 21, 2024- ಹಿಂದೂಸ್ತಾನಿ ಸಂಗೀತ, ಮನೋ ವಿಜ್ಞಾನ, ರಸಾಯನಶಾಸ್ತ್ರ, ಮೂಲ ಗಣಿತ

ಫೆಬ್ರವರಿ 22, 2024- ಅರ್ಥಶಾಸ್ತ್ರ
ಫೆಬ್ರವರಿ 23, 2024- ಹಿಂದಿ
ಫೆಬ್ರವರಿ 24, 2024- ಇತಿಹಾಸ, ಭೌತಶಾಸ್ತ್ರ
ಫೆಬ್ರವರಿ 26, 2024- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಫೆಬ್ರವರಿ 27, 2024- ಮಾಹಿತಿ ತಂತ್ರಜ್ಞಾನ, ರಿಟೈಲ್ ಆಟೋಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್

ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ಮತ್ತು ಸಂಸ್ಥೆಗಳು ಕೊಡುವ ಪ್ರವೇಶ ಪತ್ರವನ್ನು ಕಡ್ಡಾಯ ತೆಗೆದುಕೊಂಡು ಹೋಗಬೇಕು. ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!