Home » ಉದ್ಯೋಗ » ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 | Karnataka Bank Recruitment 2023

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 | Karnataka Bank Recruitment 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕರ್ನಾಟಕ ಬ್ಯಾಂಕ್ ನೇಮಕಾತಿ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಕರ್ನಾಟಕ ಬ್ಯಾಂಕ್ ವತಿಯಿಂದ ಅಧಿಕೃತವಾಗಿ ಆಫೀಸರ್ ಹುದ್ದೆಗೆ ನೇಮಕಾತಿಯನ್ನು ಪ್ರಾರಂಭಿಸಲಾಗಿದೆ. ಈ ಆಫೀಸರ್ ಹುದ್ದೆಗೆ ಯಾವ ಯಾವ ಅರ್ಹತೆಗಳು ಇರಬೇಕು?, ತಿಂಗಳಿಗೆ ಎಷ್ಟು ಸಂಬಳ ನೀಡುತ್ತಾರೆ?, ವಿದ್ಯಾಹರ್ತೆ ಏನಿರಬೇಕು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಅರ್ಜಿಯನ್ನು ಸಲ್ಲಿಸಲು ಬೇಕಾಗುತ್ತದೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಬ್ಯಾಂಕ್ ನೇಮಕಾತಿ 2023 | Karnataka Bank Officers Recruitment 2023:

ಕರ್ಣಾಟಕ ಬ್ಯಾಂಕ್ ತನ್ನ ಅಧಿಕೃತ ಜಾಲತಾಣದಲ್ಲಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶದಾದ್ಯಂತ ಇರುವ ವಿವಿಧ ಶಾಖೆಗಳು/ಕಚೇರಿಗಳಲ್ಲಿ ಆಫೀಸರ್ ಸ್ಕೇಲ್-I ಹುದ್ದೆಗೆ ಅಭ್ಯರ್ಥಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಕರ್ಣಾಟಕ ಬ್ಯಾಂಕ್ ನೇಮಕಾತಿ 2023 ಅನ್ನು 31ನೇ ಡಿಸೆಂಬರ್ 2022 ರಂದು ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ಪ್ರೊಬೇಷನರಿ ಆಫೀಸರ್ ಹುದ್ದೆಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ. ಆಕಾಂಕ್ಷಿಗಳು ತಮ್ಮ ಅರ್ಜಿ ನಮೂನೆಯನ್ನು 31ನೇ ಡಿಸೆಂಬರ್ 2022 ರಿಂದ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.

ಹುದ್ದೆಯ ಹೆಸರು : ಪ್ರೊಬೇಷನರಿ ಅಧಿಕಾರಿಗಳು.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಒಳಗೊಂಡಂತೆ ಅರ್ಹತಾ ಮಾನದಂಡಗಳನ್ನು 01ನೇ ಡಿಸೆಂಬರ್ 2022 ರಂತೆ ಪರಿಗಣಿಸಲಾಗುತ್ತದೆ.
  2. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆ/ ಮಂಡಳಿಯಿಂದ/
    UGC/ಇತರ ಸರ್ಕಾರ ನಿಯಂತ್ರಕ ಸಂಸ್ಥೆಗಳಿಂದ ಉತ್ತೀರ್ಣರಾಗಿರಬೇಕು.
  3. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷಗಳಿಗಿಂತ ಹೆಚ್ಚಿರಬಾರದು.
    ವಯೋಮಿತಿ ಸಡಿಲಿಕೆ : ಎಸ್ಸಿ ಹಾಗೂ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡೇಲಿಕೆಯನ್ನು ನೀಡಲಾಗುತ್ತಿದೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1.  ಆಧಾರ್ ಕಾರ್ಡ್ / ಪಾನ್ ಕಾರ್ಡ್ ಅಥವಾ ಪಾಸ್ಪೋರ್ಟ್
  2. ಪದವಿ ಹಾಗೂ ಸ್ನಾತಕೋತ್ತರದ ಅಂಕ ಪಟ್ಟಿಗಳು
  3. ಕೆಲಸದಲ್ಲಿ ಅನುಭವವಿದ್ದರೆ ಅದರ ಪ್ರಮಾಣ ಪತ್ರ.
  4. ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  5. ರೇಸುಮೆ

ಸಂಬಳದ ವಿವರ:

ಉದ್ಯೋಗಿಯ ಪ್ರಸ್ತುತ CTC ತಿಂಗಳಿಗೆ ಸುಮಾರು 84,000/- ಆಗಿರುತ್ತದೆ.

ಕರ್ನಾಟಕ ಬ್ಯಾಂಕ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕಿನ ಅಧಿಕೃತ ಜಾಲತಾಣಕ್ಕೆ ಭೇಟಿಯನ್ನು ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅಧಿಕೃತ ಜಲತಾಣಕ್ಕೆ ಭೇಟಿಯನ್ನು ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ  : https://ibpsonline.ibps.in/kabodec22/

ಹಂತ 2 : ನಂತರ ವೃತ್ತಿಗಳ ಪುಟಕ್ಕೆ ಹೋದರೆ, ಅಲ್ಲಿ ನೀವು ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಯನ್ನು ಕಾಣಬಹುದು.

ಹಂತ 3 : ಅಧಿಕೃತ ಅಧಿಸೂಚನೆ PDF ಮೂಲಕ ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣವಾಗಿ ಫಾರ್ಮನ್ನು ಓದಿಕೊಳ್ಳಬೇಕು .

ಹಂತ 4: ಆನ್‌ಲೈನ್‌ನಲ್ಲಿ ನೇಮಕಾತಿಯ  ಲಿಂಕ್ ಅನ್ನು ಕ್ಲಿಕ್ ಮಾಡಿ. ನಂತರ ನಿಮಗೆ ಕೇಳಲಾದ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಹಂತ 5 : ನಂತರ ಅರ್ಜಿಯ ಶುಲ್ಕವನ್ನು ಸಲ್ಲಿಸಿ. ಜನರಲ್ ವರ್ಗದವರಿಗೆ 800 ರೂಗಳು ಮತ್ತು ಜಿಎಸ್​ಟಿ ಇರುತ್ತದೆ ಹಾಗೆಯೇ ಎಸ್ ಟಿ ಅಥವಾ ಎಸ್ ಸಿ ವರ್ಗದವರಿಗೆ ರೂ.700ಗಳು ಮತ್ತು ಜಿಎಸ್​ಟಿ ಇರುತ್ತದೆ.

ಹಂತ 6 : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸೇವ್ ಮಾಡಿಕೊಳ್ಳಿ.

ಆಯ್ಕೆಯ ಪ್ರಕ್ರಿಯೆ :

ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳ ಮೂಲಕ ಮಾಡಲಾಗುತ್ತದೆ

ಇಂಡಕ್ಷನ್ ತರಬೇತಿ ಕಾರ್ಯಕ್ರಮವನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿನ ಸಿಬ್ಬಂದಿ ತರಬೇತಿ ಕಾಲೇಜು, ಮಂಗಳೂರಿನಲ್ಲಿ ಅಥವಾ ಬ್ಯಾಂಕ್ ನಿರ್ಧರಿಸಿದಂತೆ ಬೇರೆ ಯಾವುದಾದರೂ ಸ್ಥಳದಲ್ಲಿ ಆಯೋಜಿಸಲಾಗುತ್ತದೆ. ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಆಕಾಂಕ್ಷಿಗಳನ್ನು ರಾಷ್ಟ್ರದಾದ್ಯಂತ ಬ್ಯಾಂಕಿನ ಯಾವುದೇ ಶಾಖೆಗಳು/ಕಚೇರಿಗಳಿಗೆ ಪೋಸ್ಟ್ ಮಾಡಲಾಗುತ್ತದೆ. ನಂತರ ಅವರು ಒಂದು ವರ್ಷದವರೆಗೆ ಪರೀಕ್ಷಾ ಅವಧಿಯಲ್ಲಿರುತ್ತಾರೆ. ಪರೀಕ್ಷಾ ಅವಧಿಯು ಯಶಸ್ವಿಯಾಗಿ ಪೂರ್ಣಗೊಂಡಂತೆ ಆಕಾಂಕ್ಷಿಗಳು ಬ್ಯಾಂಕ್‌ನ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ತಮ್ಮ ಸ್ಥಾನವನ್ನು ದೃಢೀಕರಿಸುತ್ತಾರೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 10-ಜನವರಿ-2023

ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 10-ಜನವರಿ-2023
ಆನ್‌ಲೈನ್ ಪರೀಕ್ಷೆಯ ಅಂದಾಜಿನ ದಿನಾಂಕ : ಫೆಬ್ರವರಿ-2023

 ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಮೇಲಿನ ವಿವರಗಳನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗೆಯೇ ಈ ಲೇಖನವು ನಿಮಗೆ ಉಪಯುಕ್ತವಾಗಿದ್ದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!