ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಕರಿಗೆ ಹಾಗೂ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಸಿಹಿಸುದ್ದಿ ನೀಡಿದ್ದಾರೆ. ವನ್ಯಜೀವಿ ಸಂರಕ್ಷಣೆ ಮತ್ತು ಅರಣ್ಯದ ದಕ್ಷ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6000 ಕಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಇತ್ತೀಚೆಗೆ ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಅರಣ್ಯ ರಕ್ಷಣೆ ಮತ್ತು ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟಲು ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ … Continue reading ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!