ರಾಜ್ಯದಲ್ಲಿ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್.! ಶಿಕ್ಷಣ ಇಲಾಖೆಯಲ್ಲೇ 79,000 ಹುದ್ದೆಗಳು ಖಾಲಿ! ಪಿಡಿಎಫ್ ಇಲ್ಲಿದೆ.

ಅಧಿಕೃತ ವರದಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 2.84 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಸದ್ಯ ಆರ್ಥಿಕ ಇಲಾಖೆಯು 24,300 ಹುದ್ದೆಗಳ ನೇಮಕಾತಿಗೆ ಮಾತ್ರ ಒಪ್ಪಿಗೆ ನೀಡಿದೆ. ಯಾವ ಇಲಾಖೆಯಲ್ಲಿ ಹೆಚ್ಚು ಅವಕಾಶವಿದೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್. ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಇಲ್ಲೊಂದು ಮಹತ್ವದ ಸುದ್ದಿಯಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 2.84 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಬಿದ್ದಿವೆ ಎಂದು ಸ್ವತಃ ರಾಜ್ಯ ಸರ್ಕಾರವೇ ಸದನದಲ್ಲಿ ಒಪ್ಪಿಕೊಂಡಿದೆ. … Continue reading ರಾಜ್ಯದಲ್ಲಿ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್.! ಶಿಕ್ಷಣ ಇಲಾಖೆಯಲ್ಲೇ 79,000 ಹುದ್ದೆಗಳು ಖಾಲಿ! ಪಿಡಿಎಫ್ ಇಲ್ಲಿದೆ.