Govt Jobs 2026: ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆ! 56,000 ಹುದ್ದೆಗಳ ಭರ್ತಿಗೆ ಸರ್ಕಾರದ ಸಿದ್ಧತೆ – ಯಾವ ಇಲಾಖೆಯಲ್ಲಿ ಎಷ್ಟು ಖಾಲಿ?

ನೇಮಕಾತಿ ಹೈಲೈಟ್ಸ್ (2026) ಒಟ್ಟು ಟಾರ್ಗೆಟ್: 56,432 ಹುದ್ದೆಗಳ ಭರ್ತಿಗೆ ಸರ್ಕಾರದ ಪ್ಲಾನ್. ಮೊದಲ ಹಂತ: 24,300 ಹುದ್ದೆಗಳಿಗೆ ಹಣಕಾಸು ಇಲಾಖೆ ಅನುಮೋದನೆ. ವಿಶೇಷ: ಕಲ್ಯಾಣ ಕರ್ನಾಟಕ ಭಾಗಕ್ಕೆ 32,132 ಹುದ್ದೆ ಮೀಸಲು! ಹೊಸ ವರ್ಷದ (2026) ಆರಂಭದಲ್ಲೇ ರಾಜ್ಯ ಸರ್ಕಾರ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ. ಹಣಕಾಸು ಇಲಾಖೆಯು ಬರೋಬ್ಬರಿ 24,300 ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ (Green Signal) ನೀಡಿದ್ದು, ಶೀಘ್ರದಲ್ಲೇ ನೇಮಕಾತಿ … Continue reading Govt Jobs 2026: ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆ! 56,000 ಹುದ್ದೆಗಳ ಭರ್ತಿಗೆ ಸರ್ಕಾರದ ಸಿದ್ಧತೆ – ಯಾವ ಇಲಾಖೆಯಲ್ಲಿ ಎಷ್ಟು ಖಾಲಿ?