BIGNEWS: ಪೋಷಕರೇ ಸಿಹಿ ಸುದ್ದಿ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಭರ್ಜರಿ ಗಿಫ್ಟ್!

ಶಿಕ್ಷಣ ಇಲಾಖೆಯ ಹೊಸ ಕೊಡುಗೆ ಹೊಸ ಯೋಜನೆ: 2026-27ನೇ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಲಾ 6 ನೋಟ್ ಬುಕ್‌ಗಳನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ವ್ಯಾಪ್ತಿ: 1 ರಿಂದ 12ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ. ಉದ್ದೇಶ: ಬಡ ಪೋಷಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸುವುದು ಇಲಾಖೆಯ ಗುರಿಯಾಗಿದೆ. ಪ್ರತಿ ವರ್ಷ ಜೂನ್ ತಿಂಗಳು ಬಂತೆಂದರೆ ಸಾಕು, ಪೋಷಕರಿಗೆ … Continue reading BIGNEWS: ಪೋಷಕರೇ ಸಿಹಿ ಸುದ್ದಿ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಭರ್ಜರಿ ಗಿಫ್ಟ್!