Big Breaking: ಕರ್ನಾಟಕದಲ್ಲಿ ಮತ್ತೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ.

ಆಡಳಿತದಲ್ಲಿ ಮಹತ್ವದ ಬದಲಾವಣೆ ಕರ್ನಾಟಕ ಸರ್ಕಾರ ಶನಿವಾರ ಮಹತ್ವದ ಆದೇಶ ಹೊರಡಿಸಿದ್ದು, ಕೆಪಿಟಿಸಿಎಲ್ (KPTCL) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಂಕಜ್ ಕುಮಾರ್ ಪಾಂಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ. ಅವರ ಜಾಗಕ್ಕೆ ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಇಂಧನ ಇಲಾಖೆಯಲ್ಲಿನ ಆಂತರಿಕ ಅಸಮಾಧಾನದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರದಲ್ಲಿ ಚುರುಕು ಮುಟ್ಟಿಸಲು ಮುಂದಾಗಿದ್ದು, ಇಬ್ಬರು ಹಿರಿಯ ಐಎಎಸ್ … Continue reading Big Breaking: ಕರ್ನಾಟಕದಲ್ಲಿ ಮತ್ತೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ.