ಕರ್ನಾಟಕ PDO ನೇಮಕಾತಿ : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ 994 ಹುದ್ದೆಗಳಿಗೆ ಇಲಾಖೆಯಿಂದ ಮಹತ್ವದ ಮಾಹಿತಿ!

ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಒಂದು ಮಹತ್ವದ ಮಾಹಿತಿಯನ್ನು ನೀಡಿದೆ. ಸದ್ಯಕ್ಕೆ ರಾಜ್ಯದಾದ್ಯಂತ ಒಟ್ಟು 994 ಪಿಡಿಒ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಸರ್ಕಾರದಿಂದ ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ … Continue reading ಕರ್ನಾಟಕ PDO ನೇಮಕಾತಿ : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ 994 ಹುದ್ದೆಗಳಿಗೆ ಇಲಾಖೆಯಿಂದ ಮಹತ್ವದ ಮಾಹಿತಿ!