ಸರ್ಕಾರಿ ನಿವೃತ್ತ ನೌಕರರ ಪಿಂಚಣಿ

ನಿವೃತ್ತ ನೌಕರರೇ ಗಮನಿಸಿ: 2016ರ ಪಿಂಚಣಿ ಪರಿಷ್ಕರಣೆಗೆ ರಾಜ್ಯ ಸರ್ಕಾರದಿಂದ ಕೊನೆಯ ಅವಕಾಶ? ತಪ್ಪದೇ ಈ ಕೆಲಸ ಮಾಡಿ!

Categories:
WhatsApp Group Telegram Group

ಬೆಂಗಳೂರು: ರಾಜ್ಯದ ಸಾವಿರಾರು ನಿವೃತ್ತ ಸರ್ಕಾರಿ ನೌಕರರ ಪಾಲಿಗೆ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. 2016ರ ಪರಿಷ್ಕೃತ ಪಿಂಚಣಿ ಯೋಜನೆ ಹಾಗೂ ವೇತನ ಶ್ರೇಣಿಯ ‘ಸ್ಟೆಪ್ಪಿಂಗ್-ಅಪ್’ (Stepping-up) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳನ್ನು ಸಲ್ಲಿಸಲು ಆರ್ಥಿಕ ಇಲಾಖೆ ಇದೀಗ ಹೊಸ ಆದೇಶ ಹೊರಡಿಸಿದೆ.

ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಪತ್ರದಲ್ಲಿ 2016ರ ಪರಿಷ್ಕೃತ UGC/ICAR/AICTE ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿದ್ದು, ದಿನಾಂಕ:01-07-2022 ಹಾಗೂ ನಂತರದಲ್ಲಿ ನಿವೃತ್ತರಾಗಿರುವ ಬೋಧಕ ಮತ್ತು ತತ್ಸಮಾನ ವೃಂದದ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನ ಪುನ‌ರ್ ನಿಗಧಿ ಮತ್ತು ಹಿರಿಯ ನೌಕರರ ನಿವೃತ್ತ ವೇತನದಲ್ಲಿ ಅಸಮಾನತೆಯನ್ನು ಸರಿಪಡಿಸುವ ಬಗ್ಗೆ ಆದೇಶವನ್ನು ಹೊರಡಿಸಿದೆ.

ಸರ್ಕಾರಿ/ ಖಾಸಗಿ ಅನುದಾನಿತ ಕಾಲೇಜುಗಳ ಮಾಹಿತಿಯನ್ನು ಈ ಪತ್ರಕ್ಕೆ ಲಗತ್ತಿಸಿರುವ ಅನುಬಂಧದಲ್ಲಿ ಭರ್ತಿ ಮಾಡಿ ದಿನಾಂಕ:24-12-2025 ರೊಳಗಾಗಿ ಕೇಂದ್ರ ಕಛೇರಿಗೆ ಸಾಫ್ಟ್ ಕಾಫಿಯನ್ನು ಇ-ಮೇಲ್ ವಿಳಾಸ: [email protected] ಕ್ಕೆ ಮೇಲ್ ಮಾಡುವಂತೆ ಹಾಗೂ ಹಾರ್ಡ್ ಕಾಪಿಯನ್ನು ಸಲ್ಲಿಸುವಂತೆ ಈ ಮೂಲಕ ಸೂಚಿಸಿದೆ.

ನಿವೃತ್ತ ಸರ್ಕಾರಿ ನೌಕರ 1 1
ನಿವೃತ್ತ ಸರ್ಕಾರಿ ನೌಕರ 1 2
ನಿವೃತ್ತ ಸರ್ಕಾರಿ ನೌಕರ 1 3

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories