ಬೆಂಗಳೂರು: ರಾಜ್ಯದ ಸಾವಿರಾರು ನಿವೃತ್ತ ಸರ್ಕಾರಿ ನೌಕರರ ಪಾಲಿಗೆ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. 2016ರ ಪರಿಷ್ಕೃತ ಪಿಂಚಣಿ ಯೋಜನೆ ಹಾಗೂ ವೇತನ ಶ್ರೇಣಿಯ ‘ಸ್ಟೆಪ್ಪಿಂಗ್-ಅಪ್’ (Stepping-up) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳನ್ನು ಸಲ್ಲಿಸಲು ಆರ್ಥಿಕ ಇಲಾಖೆ ಇದೀಗ ಹೊಸ ಆದೇಶ ಹೊರಡಿಸಿದೆ.
ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಪತ್ರದಲ್ಲಿ 2016ರ ಪರಿಷ್ಕೃತ UGC/ICAR/AICTE ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿದ್ದು, ದಿನಾಂಕ:01-07-2022 ಹಾಗೂ ನಂತರದಲ್ಲಿ ನಿವೃತ್ತರಾಗಿರುವ ಬೋಧಕ ಮತ್ತು ತತ್ಸಮಾನ ವೃಂದದ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನ ಪುನರ್ ನಿಗಧಿ ಮತ್ತು ಹಿರಿಯ ನೌಕರರ ನಿವೃತ್ತ ವೇತನದಲ್ಲಿ ಅಸಮಾನತೆಯನ್ನು ಸರಿಪಡಿಸುವ ಬಗ್ಗೆ ಆದೇಶವನ್ನು ಹೊರಡಿಸಿದೆ.
ಸರ್ಕಾರಿ/ ಖಾಸಗಿ ಅನುದಾನಿತ ಕಾಲೇಜುಗಳ ಮಾಹಿತಿಯನ್ನು ಈ ಪತ್ರಕ್ಕೆ ಲಗತ್ತಿಸಿರುವ ಅನುಬಂಧದಲ್ಲಿ ಭರ್ತಿ ಮಾಡಿ ದಿನಾಂಕ:24-12-2025 ರೊಳಗಾಗಿ ಕೇಂದ್ರ ಕಛೇರಿಗೆ ಸಾಫ್ಟ್ ಕಾಫಿಯನ್ನು ಇ-ಮೇಲ್ ವಿಳಾಸ: [email protected] ಕ್ಕೆ ಮೇಲ್ ಮಾಡುವಂತೆ ಹಾಗೂ ಹಾರ್ಡ್ ಕಾಪಿಯನ್ನು ಸಲ್ಲಿಸುವಂತೆ ಈ ಮೂಲಕ ಸೂಚಿಸಿದೆ.



ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply