sslc result date

ಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ! ಮುಂದೆ ಯಾವ ಕೋರ್ಸ್ ಸೇರಬೇಕು? ಇಲ್ಲಿವೆ ಬೆಸ್ಟ್ ಕೋರ್ಸ್ 

2023 – 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಹೀಗೆ ಫಲಿತಾಂಶ ಯಾವಾಗ ಬರುತ್ತೆ? ಅಂತಾ ಕಾಯುತ್ತಿದ್ದ, ಎಸ್‌ಎಸ್‌ಎಲ್‌ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಎಸ್‌ಎಸ್‌ಎಲ್‌ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

SSLC Result Date :

ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ.

ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ ನೋಡುವುದು ಹೇಗೆ?

ಈ ಮೇಲಿನ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ  ನಿಮ್ಮ ರಿಜಿಸ್ಟರ್ ನಂಬರ್ ಮತ್ತು ಡೇಟ್ ಆಫ್ ಬರ್ತ್  ಎಂಟರ್ ಮಾಡಿ Sumbit ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಫಲಿತಾಂಶ ಕಾಣುತ್ತದೆ. ಫಲಿತಾಂಶ ವನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರಿಂಟ್ ತೆಗೆದುಕೊಳ್ಳಬಹುದು.

ಅನುತ್ತೀರ್ಣರಾದರೆ ಮುಂದೇನು?

ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್‌ ಎಂದೇ ನಮೂದು ಆಗುತ್ತದೆ.

ಎಸ್ ಎಲ್ ಸಿ ನಂತರ ಮುಂದೇನು ಎನ್ನುವ ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ ಆಯ್ಕೆ ಮಾಡುವ ಒಂದಿಷ್ಟು ಬೆಸ್ಟ್ ಕೋರ್ಸ್ಗಳ ಪಟ್ಟಿ ಮಾಡಿ ಕೆಳಗೆ ಸಂಪೂರ್ಣವಾದ ಮಾಹಿತಿಯೊಂದಿಗೆ ಕೊಡಲಾಗಿದೆ ದಯವಿಟ್ಟು ಕೆಳಗಿನ ವರದಿಯನ್ನು ವರದಿಯನ್ನು ತಪ್ಪದೇ ಓದಿ ಮತ್ತು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರು ಮತ್ತು ಪಾಲಕ ಪೋಷಕರಿಗೆ ಶೇರ್ ಮಾಡಿ

ಪಿಯುಸಿ ಸೈನ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಕೆಲವೊಂದಿಷ್ಟು ಒಳ್ಳೆಯ ಕೋರ್ಸಗಳನ್ನು ಕೆಳಗೆ ಪಟ್ಟಿ ಮಾಡಿ ಕೊಡಲಾಗಿದೆ ದಯವಿಟ್ಟು ಓದಿ

ಪಿಯುಸಿ ಕಾಮರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಕೆಲವೊಂದಿಷ್ಟು ಒಳ್ಳೆಯ ಕೋರ್ಸಗಳನ್ನು ಕೆಳಗೆ ಪಟ್ಟಿ ಮಾಡಿ ಕೊಡಲಾಗಿದೆ ದಯವಿಟ್ಟು ಓದಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *


Popular Categories