ಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ! ಮುಂದೆ ಯಾವ ಕೋರ್ಸ್ ಸೇರಬೇಕು? ಇಲ್ಲಿವೆ ಬೆಸ್ಟ್ ಕೋರ್ಸ್ 

2023 – 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಹೀಗೆ ಫಲಿತಾಂಶ ಯಾವಾಗ ಬರುತ್ತೆ? ಅಂತಾ ಕಾಯುತ್ತಿದ್ದ, ಎಸ್‌ಎಸ್‌ಎಲ್‌ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಎಸ್‌ಎಸ್‌ಎಲ್‌ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು … Continue reading ಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ! ಮುಂದೆ ಯಾವ ಕೋರ್ಸ್ ಸೇರಬೇಕು? ಇಲ್ಲಿವೆ ಬೆಸ್ಟ್ ಕೋರ್ಸ್