ST ವಿದ್ಯಾರ್ಥಿಗಳಿಗೆ 6ನೇ ತರಗತಿ ವಸತಿ ಶಾಲೆ ಪ್ರವೇಶಾತಿ 2026: ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ!
ಅರ್ಜಿ ಸಲ್ಲಿಸುವ ಮುನ್ನ ಇದನ್ನ ಓದಿ: ST ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಸತಿ ಶಾಲೆ ಪ್ರವೇಶಕ್ಕೆ ಅವಕಾಶ. ಮೇ 07 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮರೆಯಬೇಡಿ! ಆದಾಯ ಪ್ರಮಾಣ ಪತ್ರ 2.50 ಲಕ್ಷದ ಒಳಗಿರಲಿ. ನಿಮ್ಮ ಮಗುವಿಗೆ ಒಳ್ಳೆಯ ಸ್ಕೂಲಿನಲ್ಲಿ ಓದಿಸಬೇಕು, ದೊಡ್ಡ ಅಧಿಕಾರಿಯಾಗಬೇಕು ಎಂಬ ಆಸೆ ನಿಮಗಿದೆಯೇ? ಆದರೆ ಹಣದ ಸಮಸ್ಯೆಯಿಂದ ಹಿಂದೆ ಸರಿಯುತ್ತಿದ್ದೀರಾ? ಹಾಗಿದ್ದರೆ ಚಿಂತೆ ಬಿಡಿ! ಕರ್ನಾಟಕ ಸರ್ಕಾರವು ಪರಿಶಿಷ್ಟ ಪಂಗಡದ (ST) ಪ್ರತಿಭಾವಂತ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಷ್ಠಿತ ವಸತಿ … Continue reading ST ವಿದ್ಯಾರ್ಥಿಗಳಿಗೆ 6ನೇ ತರಗತಿ ವಸತಿ ಶಾಲೆ ಪ್ರವೇಶಾತಿ 2026: ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ!
Copy and paste this URL into your WordPress site to embed
Copy and paste this code into your site to embed