Home » ಮುಖ್ಯ ಮಾಹಿತಿ » ಪ್ರಮುಖ ಖಾಸಗಿ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ 50,000 ರೂ ವರೆಗೆ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಪ್ರಮುಖ ಖಾಸಗಿ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ 50,000 ರೂ ವರೆಗೆ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಎಲ್ಲರಿಗೂ ನಮಸ್ಕಾರ.  ಈ ಲೇಖನದಲ್ಲಿ ಎರಡು ಖಾಸಗಿ ಸಂಸ್ಥೆಗಳಿಂದ ಆಯೋಜಿಸಿರುವಂತಹ, ಎಸ್ ಡಿ ಈ ಎಫ್ ಹಾಗೂ ಕೋಲ್ಗೇಟ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಳ್ಳಲಾಗುವುದು. ಈ ಎರಡು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ  ಹಾಗೂ ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

1) ಎಸ್ ಡಿ ಇ ಎಫ್ ಸ್ಕಾಲರ್ಶಿಪ್ 2022-23:
ಈ ವಿದ್ಯಾರ್ಥಿ ವೇತನವನ್ನು ಸ್ವಾಮಿ ದಯಾನಂದ ಎಜುಕೇಶನ್ ಫೌಂಡೇಶನ್ ಕಡೆಯಿಂದ ಹಮ್ಮಿಕೊಳ್ಳಲಾಗಿದೆ. ಇದು ವೃತ್ತಿಪರ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೊಡುತ್ತಿರುವ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನ ಇದಾಗಿದೆ. ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಪಡೆಯುವುದು ಕಷ್ಟವಾಗಿರುತ್ತದೆ ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಪ್ರತಿಭೆ ಹಾಗೂ ಅರ್ಹವುಳ್ಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ.

ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

30% ನಷ್ಟು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿನಿಯರಿಗಾಗಿಯೇ ಮೀಸಲಿಡಲಾಗಿದೆ. ಇಂಜಿನಿಯರಿಂಗ್, ಎಂ ಬಿ ಬಿ ಎಸ್, ಫಾರ್ಮಸಿ,ಐಟಿ ಹಾಗೂ ಆರ್ಕಿಟೆಕ್ಚರ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1.  ಈ ವಿದ್ಯಾರ್ಥಿ ವೇತನವು ವೃತ್ತಿಪರ ಪದವಿಗಳಾದ ಇಂಜಿನಿಯರಿಂಗ್,ಮೆಡಿಕಲ್, ಆರ್ಕಿಟೆಕ್ಚರ್, ಐಟಿ,ಫಾರ್ಮಸಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ನೀಡಲಾಗುತ್ತಿದೆ.
  2. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕುಟುಂಬದ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇ
  3. ಬೇರೆ ಮೂಲಗಳಿಂದ ವಿದ್ಯಾರ್ಥಿವೇತನವು ಬರುತ್ತಿದ್ದರು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  4. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಠ 65%ಗಿಂತ ಹೆಚ್ಚಿನ ಅಂಕವನ್ನು 12ನೇ ತರಗತಿಯಲ್ಲಿ ಪಡೆದಿರಬೇಕು, ಹಾಗೂ ಸಿಜಿಪಿಎವರು ಕನಿಷ್ಠ 6.5ನ್ನು ಹೊಂದಿರಬೇಕು.

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು :

  1. 10 ಹಾಗೂ 12ನೇ ತರಗತಿಯ ಅಂಕಪಟ್ಟಿಗಳು.
  2. ವಿಶ್ವವಿದ್ಯಾಲಯದ ಎಲ್ಲಾ ಸೆಮಿಸ್ಟರ್ಗಳ ಅಂಕ ಪಟ್ಟಿಗಳು.
  3.  ಕಾಲೇಜಿನಿಂದ ಕೊಟ್ಟಂತ ಪ್ರಮಾಣಿಕ ಪತ್ರ.
  4. ಪ್ರವೇಶ ಪತ್ರ
  5.  ಸೀಟ್ ಅಲಾಟ್ಮೆಂಟ್ ಮಾಡುವಾಗ ಇದ್ದಂತಹ ಕೌನ್ಸಲಿಂಗ್ ಪತ್ರ.
  6. ವಾರ್ಷಿಕ ಶುಲ್ಕವನ್ನು ಕಟ್ಟಿದಂತಹ ರಶೀತಿ
  7. ರೇಷನ್ ಕಾರ್ಡ್ ಅಥವಾ ತಂದೆ-ತಾಯಿಯರ  ಆಧಾರ್ ಕಾರ್ಡ್
  8.  ಆಧಾರ್ ಕಾರ್ಡ್ / ವೋಟರ್ ಐಡಿ / ಪಾನ್ ಕಾರ್ಡ್
  9. ಕುಟುಂಬದ ಆದಾಯ ಪ್ರಮಾಣ ಪತ್ರ ಅಥವಾ ಸ್ಯಾಲರಿ ಸ್ಲಿಪ್
  10.  ಕೃಷಿ ಭೂಮಿಯ ದಾಖಲೆಗಳು ಅಥವಾ ಅಂಗಡಿಯ ಫೋಟೋ
  11. ವಿದ್ಯುತ್ ಬಿಲ್ಲಿನ ಮೂರು ತಿಂಗಳಿನ ಪ್ರತಿಗಳು.
  12. ಮನೆಯ ಫೋಟೋ ಹಾಗೂ ಕುಟುಂಬದ ಫೋಟೋಗ್ರಾಫ್
  13.  ಸಂಸ್ಥೆಯ ಬ್ಯಾಂಕಿನ ವಿವರ.

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1 : ಅರ್ಜಿಯ ಫಾರ್ಮನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಸ್ವತಹ ವಿದ್ಯಾರ್ಥಿಯೇ ಬರ್ತಿ ಮಾಡಬೇಕು.  ಅರ್ಜಿ ಫಾರ್ಮಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2 : ಅಪ್ಲಿಕೇಶನ್ ಫಾರ್ಮ

ಹಾಗೂ ಇನ್ನಿತರ ದಾಖಲೆಗಳನ್ನು ಸ್ಕ್ಯಾನ್ ಮಾಡಿಕೊಳ್ಳಬೇಕು.

ಹಂತ 3  : ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಮತ್ತು ಫಾರ್ಮನ್ನು ಫೋಲ್ಡರ್ ನಲ್ಲಿ ನಿಮ್ಮ ಹೆಸರನ್ನು ಹಾಕಿ ಸೇವ್ ಮಾಡಬೇಕು ಹಾಗೂ ಅಧಿಕೃತ ಜಾಲತಾಣದಲ್ಲಿ ಅಪ್ಲೋಡ್ ಮಾಡಬೇಕು

ಹಂತ 4: ಫಾರ್ಮ್ ಮತ್ತು ಎಲ್ಲಾ ದಾಖಲಾತಿಗಳನ್ನು ಇಲ್ಲಿ ಅಪ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31, 2022

ವಿದ್ಯಾರ್ಥಿ ವೇತನದ ಮೊತ್ತ : 50,000 ರೂಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

2) ಕೋಲ್ಗೇಟ್ ಸ್ಕಾಲರ್ಶಿಪ್ 2022-23 :

ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನ್ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ . ಅರ್ಹ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತನ್ನ ಕನಸುಗಳನ್ನು ಸಾಕಾರಗೊಳಿಸಲು ಉಪಯೋಗವಾಗಲೆಂದು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

  1. 11 ಹಾಗೂ 12ನೇ  ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು : ಹತ್ತನೇ ತರಗತಿಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿ ವೇತನದ ಮೊತ್ತ: ವರ್ಷಕ್ಕೆ 20,000ರೂಗಳಂತೆ ಎರಡು ವರ್ಷಗಳ ಕಾಲ ನೀಡಲಾಗುತ್ತದೆ.
  2. ಮೂರು ವರ್ಷದ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು : 12ನೇ ತರಗತಿಯನ್ನು ಪರೀಕ್ಷಾ ಮಂಡಳಿ ವತಿಯಿಂದ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿ ವೇತನದ ಮೊತ್ತ : ಒಂದು ವರ್ಷಕ್ಕೆ ರೂ.30,000ಗಳಂತೆ ಮೂರು ವರ್ಷಗಳ ಕಾಲ ನೀಡಲಾಗುತ್ತದೆ.
  3. ವೃತ್ತಿಪರ ಶಿಕ್ಷಣವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅರ್ಹತೆಗಳು : ಕಡ್ಡಾಯವಾಗಿ 12ನೇ ತರಗತಿಯನ್ನು ಪರೀಕ್ಷಾ ಮಂಡಳಿ ವತಿಯಿಂದ ಪಾಸಾಗಿರಬೇಕು.ವಿದ್ಯಾರ್ಥಿ ವೇತನದ ಮೊತ್ತ : ವರ್ಷಕ್ಕೆ 50,000 ರೂಗಳಂತೆ ನಾಲ್ಕು ವರ್ಷ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

  1. ಪಾಸ್ಪೋರ್ಟ್ ಸೈಜ್ ಫೋಟೋ
  2. ಆಧಾರ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ಪಾನ್ ಕಾರ್ಡ್/ ವೋಟರ್ ಐಡಿ
  3. 10ನೇ ತರಗತಿಯ ಅಂಕಪಟ್ಟಿ
  4. ಇತ್ತೀಚಿನ ಅಂಕಪಟ್ಟಿ ಹಾಗೂ ಶಿಕ್ಷಣ ಪ್ರಮಾಣ ಪತ್ರ
  5. ಪಿ ರಶೀತಿ /ಅಡ್ಮಿಶನ್ ಲೆಟರ್ /ಕಾಲೇಜ್ ಎಡಿ
  6.  ಪ್ರವೇಶ ಪಡೆಯಲು ಬಯಸಿದ್ದಲ್ಲಿ, ಪ್ರವೇಶ ಪರೀಕ್ಷೆಯ ಫಲಿತಾಂಶ.
  7. ಅಂಗವಿಕಲರಾದಲ್ಲಿ ಡಿಸೆಬಿಲಿಟಿ ಸರ್ಟಿಫಿಕೇಟ್ ಬೇಕಾಗುತ್ತದೆ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ಹಿಂದಿನ ವರ್ಷ ಸ್ಕಾಲರ್ಶಿಪ್ ಪಡೆದವರ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31, 2022

ಅರ್ಜಿ ಸಲ್ಲಿಸುವ ವಿಧಾನ:

ಈ ಮೇಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

  1.   ‘Apply Now ಬಟನ್ ಮೇಲೆ ಕ್ಲಿಕ್ ಮಾಡಿ.
  2. ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
  3. ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  4. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
  5. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  6. ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
  7. ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
  8. ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ಇಂತಹ ಉನ್ನತ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೊಡಲೇ ಎಲ್ಲಾ ಪೋಷಕ ಮಿತ್ರರಿಗೂ ಹಾಗೂ ವೃತ್ತಿಪರ ಪದವಿಯನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

About

Lingaraj Ramapur BCA,MCA, MA(Journalism)

5 thoughts on “ಪ್ರಮುಖ ಖಾಸಗಿ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ 50,000 ರೂ ವರೆಗೆ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

Leave a Reply

Your email address will not be published. Required fields are marked *

error: Content is protected !!