VA Date

Karnataka VA Jobs: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Categories:
WhatsApp Group Telegram Group

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತಿ ಸಲ್ಲಿಸುವ ದಿನಾಂಕ ಮತ್ತು ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವಾಗ ಉಂಟಾಗುವ ತಾಂತ್ರಿಕ ತೊಂದರೆ, ಶುಲ್ಕ ಪಾವತಿ ಮಾಡುವಾಗ ಉಂಟಾಗುವ ದೋಷದಿಂದ ಅಭ್ಯರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ದಿನಾಂಕವನ್ನು ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು.

ಅಭ್ಯರ್ಥಿಗಳ ಬೇಡಿಕೆ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವ ದಿನಾಂಕವನ್ನು ಮೇ 15 ಮತ್ತು ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಮೇ 18ರ ತನಕ ವಿಸ್ತರಣೆ ಮಾಡಲಾಗಿದೆ.

ದಿನಾಂಕ ವಿಸ್ತರಣೆ ಅಧಿಸೂಚನೆ – ಡೌನ್ಲೋಡ್ ಮಾಡಿ

ಈ ನೇಮಕಾತಿಯ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಕೆಳಗಿನ ವರದಿಯನ್ನು ಓದಿ.!

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories