Karnataka VA Jobs: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ!

ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರೇ ಗಮನಿಸಿ, ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ. ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 1000 ಗ್ರಾಮ ಲೆಕ್ಕಿಗ (Village Accountant-VA) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಮೊದಲು ಏಪ್ರಿಲ್ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು.  ಈಗ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಆ ಪ್ರಕಾರ, ಮೇ 4, 2024 ಅಂದರೆ ಇಂದೇ ಅರ್ಜಿ … Continue reading Karnataka VA Jobs: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ!