ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಏಪ್ರಿಲ್ 24 ರವರೆಗೆ ಮಳೆ, ಆಲಿಕಲ್ಲು ಮಳೆಯ ಎಚ್ಚರಿಕೆ

ಕರ್ನಾಟಕದ ಹಲವೆಡೆ ಬಿಸಿಲು 43 ಡಿಗ್ರಿ ದಾಟಿದೆ! ಇದರ ನಡುವೆ ಇಂದಿನಿಂದ 4 ದಿನ ಭರ್ಜರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ? ಹವಾಮಾನ ಇಲಾಖೆಯ ಹೊಸ ವರದಿ ಇಲ್ಲಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ತಾಪಮಾನ 2-3 ಡಿಗ್ರಿ ಏರಿಕೆಯಾಗಲಿದೆ. ಬೆಂಗಳೂರು: ರಾಜ್ಯದಲ್ಲಿ ಸದ್ಯದ ಪರಿಸ್ಥಿತಿ … Continue reading ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಏಪ್ರಿಲ್ 24 ರವರೆಗೆ ಮಳೆ, ಆಲಿಕಲ್ಲು ಮಳೆಯ ಎಚ್ಚರಿಕೆ