ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ 2026: ಪೋಷಕರೇ ಗಮನಿಸಿ, 1 ರಿಂದ 12ನೇ ತರಗತಿ ಅಡ್ಮಿಷನ್ ಆರಂಭ! ಅರ್ಜಿ ಸಲ್ಲಿಸುವುದು ಹೇಗೆ?

ಮುಖ್ಯಾಂಶಗಳು ಮಾರ್ಚ್ 15 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ. 1ನೇ ತರಗತಿಗೆ ಮಗುವಿಗೆ ಕನಿಷ್ಠ 6 ವರ್ಷ ತುಂಬಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನಾಂಕವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬುದು ಪ್ರತಿಯೊಬ್ಬ ಪೋಷಕರ ಕನಸು. ಈ ಕನಸನ್ನು ನನಸಾಗಿಸಲು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೇಂದ್ರೀಯ ವಿದ್ಯಾಲಯ ಸಂಘಟನ್ (KVS), 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ. ಪ್ರಸ್ತುತ ಭಾರತದಾದ್ಯಂತ ಒಟ್ಟು 1,289 ಕೇಂದ್ರೀಯ ವಿದ್ಯಾಲಯಗಳಿದ್ದು, ಸುಮಾರು … Continue reading ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ 2026: ಪೋಷಕರೇ ಗಮನಿಸಿ, 1 ರಿಂದ 12ನೇ ತರಗತಿ ಅಡ್ಮಿಷನ್ ಆರಂಭ! ಅರ್ಜಿ ಸಲ್ಲಿಸುವುದು ಹೇಗೆ?