ಕೆಎಂ‌ಡಿ‌ಸಿ : ಟ್ಯಾಕ್ಸಿ ,ಸರಕು ವಾಹನ, ಆಟೋರಿಕ್ಷಾ ಖರೀದಿಗೆ ಸಿಗಲಿದೆ 2.5 ಲಕ್ಷ ರೂ. ಸಹಾಯಧನ| ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ?

ಬೆಂಗಳೂರು: ಕರ್ನಾಟಕದ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಸ್ವಯಂರೋಜಗಾರರಿಗೆ ಮತ್ತು ವಾಹನ ಖರೀದಿದಾರರಿಗೆ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ಕಾರ್ಯರೂಪಕ್ಕೆ ತಂದಿರುವ ವಾಹನ ಖರೀದಿ ಸಹಾಯಧನ ಯೋಜನೆಯಡಿ ಆಟೋರಿಕ್ಷಾ, ಟ್ಯಾಕ್ಸಿ ಮತ್ತು ಸರಕು ವಾಹನ ಖರೀದಿಸಲು ಗರಿಷ್ಠ 2.5 ಲಕ್ಷ ರೂಪಾಯಿಗಳವರೆಗೆ ಸಹಾಯಧನ (ಸಬ್ಸಿಡಿ) ನೀಡಲಾಗುವುದು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಯೋಜನೆಯ ಮೂಲ ತತ್ವ: ಆರ್ಥಿಕ ಸಬಲೀಕರಣ … Continue reading ಕೆಎಂ‌ಡಿ‌ಸಿ : ಟ್ಯಾಕ್ಸಿ ,ಸರಕು ವಾಹನ, ಆಟೋರಿಕ್ಷಾ ಖರೀದಿಗೆ ಸಿಗಲಿದೆ 2.5 ಲಕ್ಷ ರೂ. ಸಹಾಯಧನ| ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ?