10ನೇ ತರಗತಿ ಪಾಸಾದವರಿಗೆ ಜಿಲ್ಲಾ ಕೋರ್ಟ್‌ನಲ್ಲಿ ಕೆಲಸ! ಪರೀಕ್ಷೆ ಇಲ್ಲ ,₹15,000 ಸಂಬಳ – ಅರ್ಜಿ ಹಾಕೋದು ಹೇಗೆ?

ಕೊಪ್ಪಳ: ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಸುವರ್ಣಾವಕಾಶ. ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ (District Court) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವೆಂದರೆ, ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಕೇವಲ ನಿಮ್ಮ ಅಂಕಪಟ್ಟಿ ಮತ್ತು ಸಂದರ್ಶನದ (Interview) ಮೂಲಕ ಆಯ್ಕೆ ಮಾಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ… ಯಾವ ಹುದ್ದೆ? ಸಂಬಳ ಎಷ್ಟು? … Continue reading 10ನೇ ತರಗತಿ ಪಾಸಾದವರಿಗೆ ಜಿಲ್ಲಾ ಕೋರ್ಟ್‌ನಲ್ಲಿ ಕೆಲಸ! ಪರೀಕ್ಷೆ ಇಲ್ಲ ,₹15,000 ಸಂಬಳ – ಅರ್ಜಿ ಹಾಕೋದು ಹೇಗೆ?