KSRTC ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : KSRTC Employees Credit Cooperative Society Recruitment 2023

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ಕೆ ಎಸ್ ಆರ್ ಟಿ ಸಿ (KSRTC) ಕಡೆಯಿಂದ ನೇಮಕಾತಿಯನ್ನು ಪ್ರಕಟಿಸಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. KSRTC ನೌಕರರ ಸಹಕಾರ ಸಂಘ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?, ಈ ಹುದ್ದೆಗಳನ್ನು ಪಡೆಯಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾಭ್ಯಾಸ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಹೇಗೆ ಸಲ್ಲಿಸುವುದು?, ವಯೋಮಿತಿ ಏನಿರಬೇಕು?, ಹೀಗೆ ಎಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

KSRTC ಕ್ರೆಡಿಟ್ ಕೋ-ಆಪ್ ಸೊಸೈಟಿ ನೇಮಕಾತಿ 2023 (KSRTC ECCS Jobs 2023) :

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು ಲೆಕ್ಕಪರಿಶೋಧಕ,ಸಿಬ್ಬಂದಿ ಮೇಲ್ವಿಚಾರಕ, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಕೆಎಸ್‌ಆರ್‌ಟಿಸಿ ಯು ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದಿಂದ ಉದ್ಯೋಗ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 39 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಫೆಬ್ರವರಿ ತಿಂಗಳ 7ನೇ ತಾರೀಖಿನೊಳಗೆ ಸಲ್ಲಿಸತಕ್ಕದ್ದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಕೆಳಗಿನ ಅರ್ಜಿಯನ್ನು ಹಾಕಬಹುದು.

Untitled 1 scaled

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023

ಹುದ್ದೆಯ ವಿವರ :

  1. ಸಿಬ್ಬಂದಿ ಮೇಲ್ವಿಚಾರಕರು: 2
  2. ಲೆಕ್ಕಪತ್ರ ಮೇಲ್ವಿಚಾರಕ: 1
  3. ಪ್ರಥಮ ದರ್ಜೆ ಸಹಾಯಕರು: 7
  4. ದ್ವಿತೀಯ ದರ್ಜೆ ಸಹಾಯಕರು: 18
  5. ಕಛೇರಿ ಸಹಾಯಕರು: 11
  6. ಹೀಗೆ ಒಟ್ಟು 39 ಹುದ್ದೆಗಳು ಖಾಲಿ ಇವೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

ಶೈಕ್ಷಣಿಕ ಅರ್ಹತೆ :

  1. ಸಿಬ್ಬಂದಿ ಮೇಲ್ವಿಚಾರಕ,ಲೆಕ್ಕಪತ್ರ ಮೇಲ್ವಿಚಾರಕ, ಪ್ರಥಮ ದರ್ಜೆ ಸಹಾಯಕರು : ಈ ಮೂರು ಹುದ್ದೆಗಳಿಗೆ  ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಅಷ್ಟೇ ಅಲ್ಲದೆ ಜೊತೆಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ಜ್ಞಾನವನ್ನು ಹೊಂದಿರಬೇಕು. ಜೊತೆಗೆ ಟ್ಯಾಲಿ ಕೋರ್ಸ್‌ನ್ನು ಮುಗಿಸಿ ಅದರ ಪ್ರಮಾಣ ಪತ್ರವನ್ನು ಹೊಂದಿರಬೇಕು. ಕನ್ನಡ ಓದಲು, ಬರೆಯಲು ಮತ್ತು ಮಾತಾಡಲು ಬರಬೇಕು.
  2. ಕಛೇರಿ ಸಹಾಯಕರು : ಈ ಹುದ್ದೆಗೆ ಸೇರಲು ಎಸ್‌ಎಸ್‌ಎಲ್‌ಸಿ ಯನ್ನು ಮಾನ್ಯತೆ ಪಡೆದ ಮಂಡಳಿಯಲ್ಲಿ ತೆರ್ಗಡೆ ಹೊಂದಿರಬೇಕು. 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಓದಿರತಕ್ಕದ್ದು.
  3. ದ್ವಿತೀಯ ದರ್ಜೆ ಸಹಾಯಕರು:  ಈ ಹುದ್ದೆಗೆ ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು. ಅಷ್ಟೇ ಅಲ್ಲದೆ ಜೊತೆಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ಜ್ಞಾನವನ್ನು ಹೊಂದಿರಬೇಕು. ಜೊತೆಗೆ ಟ್ಯಾಲಿ ಕೋರ್ಸ್‌ನ್ನು ಮುಗಿಸಿ ಅದರ ಪ್ರಮಾಣ ಪತ್ರವನ್ನು ಹೊಂದಿರಬೇಕು. ಕನ್ನಡ ಓದಲು, ಬರೆಯಲು ಮತ್ತು ಮಾತಾಡಲು ಬರಬೇಕು.

ವಯೋಮಿತಿ :

– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳು.
– ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 38 ವರ್ಷಗಳು ಮೀರಿರಬಾರದು.
– SC/ST ಅಥವಾ ಪ್ರವರ್ಗ ಒಂದಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಟ 40 ವರ್ಷಗಳು.

ಸಂಬಳದ ವಿವರ :

  1. ಸಿಬ್ಬಂದಿ ಮೇಲ್ವಿಚಾರಕರು: ರೂ.33450-62600/-
  2. ಲೆಕ್ಕಪತ್ರ ಮೇಲ್ವಿಚಾರಕ: ರೂ.33450-62600/-
  3. ಪ್ರಥಮ ದರ್ಜೆ ಸಹಾಯಕರು: ರೂ.27650-52650/-
  4. ದ್ವಿತೀಯ ದರ್ಜೆ ಸಹಾಯಕರು: ರೂ.21400-42000/-
  5. ಕಛೇರಿ ಸಹಾಯಕರು: ರೂ.18600-32600/-

telee

KSRTC ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಹಂತ 1: ಮೊದಲು ಅರ್ಜಿಯನ್ನು ಸಲ್ಲಿಸಲು ಕೆಎಸ್ಆರ್ಟಿಸಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : http://www.ksrtceccs.com/#/home

ಹಂತ 2: ನಂತರ KSRTC  ವೃತ್ತಿಗಳನ್ನು ಪರಿಶೀಲಿಸಿ, ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
ಹಂತ 3: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಬರ್ತಿ  ಮಾಡಿ.
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅದಕ್ಕೆ ದಾಖಲೆಗಳನ್ನು ಅಂಟಿಸಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ:
ಸಂಘದ ಪ್ರಧಾನ ಕಛೇರಿ, ಶಾಂತಿನಗರ, ಕೆ.ಹೆಚ್‌.ರಸ್ತೆ, ಬೆಂಗಳೂರು-27.
ಕಛೇರಿ ವೇಳೆಯಲ್ಲಿ ನೀವು ಅರ್ಜಿಯನ್ನು ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ನೀನೇನಾದರೂ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಆಗದಿದ್ದಲ್ಲಿ ಈ ಮೇಲಿನ ವಿಳಾಸದಲ್ಲಿ ಕೂಡ ನೀವು ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬಹುದು.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 7 ಫೆಬ್ರವರಿ, 2023

ಅರ್ಜಿ ಶುಲ್ಕ : 500 ರೂಪಾಯಿಗಳು.

ಆಯ್ಕೆ ಪ್ರಕ್ರಿಯೆ :

  1. ಲಿಖಿತ ಪರೀಕ್ಷೆ
  2. ಸಂದರ್ಶನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಯಲ್ಲಿ ಕೆಲಸವನ್ನು ಮಾಡುವುದು ಒಂದು ಉತ್ತಮ ಹುದ್ದೆಯಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಮೇಲಿನ ವಿವರಗಳನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಂಬಳದ ಜೊತೆಗೆ ಅಭ್ಯರ್ಥಿಗಳಿಗೆ ತುಟ್ಟಿಭತ್ಯೆ ಮತ್ತು ಮನೆ ಬಾಡಿಗೆ ಭತ್ಯೆಯನ್ನು ಕೂಡ ನೀಡಲಾಗುತ್ತದೆ. ಇಷ್ಟೆಲ್ಲಾ ಸೌಕರ್ಯವನ್ನು ಒದಗಿಸುವಂತಹ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅವಕಾಶವನ್ನು ಕಳೆದುಕೊಳ್ಳಬೇಡಿ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ವಿಶೇಷ ಸೂಚನೆ: ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ 2000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಅಧಿಸೂಚನೆ ಬಂದ ನಂತರ ಈ ಹುದ್ದೆಗಳ ನೇಮಕಾತಿಯ ಬಗ್ಗೆ ವಿವರವಾಗಿ ನಿಮಗೆ ತಿಳಿಸಲಾಗುವುದು.2000 KSRTC 1

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

3 thoughts on “KSRTC ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : KSRTC Employees Credit Cooperative Society Recruitment 2023

Leave a Reply

Your email address will not be published. Required fields are marked *