ಲೇಬರ್ ಕಾರ್ಡ್ : 5000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ – ನಿಮಗೂ ಬಂದಿದೆಯಾ ಹೀಗೆ ಚೆಕ್ ಮಾಡಿಕೊಳ್ಳಿ

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಡೆಯಿಂದ 5,000ರೂಗಳು ಖಾತೆಗೆ ನೇರವಾಗಿ ಜಮಾ ಆಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದನ್ನು ನೇಕಾರ ಸಮ್ಮಾನ್ ಯೋಜನೆ ವತಿಯಿಂದ ನೀಡಲಾಗುತ್ತಿದೆ. ಹಾಗಾದರೆ ಈ ಐದು ಸಾವಿರ ರೂಗಳು ಯಾವಾಗ ಬರುತ್ತದೆ?, ಯಾರಿಗೆ ಈ ಹಣ ದೊರೆಯುತ್ತದೆ?, ಈ ಹಣವನ್ನು ಪಡೆಯಲು ಅರ್ಹತೆಗಳು ಏನಿರಬೇಕು?, ಯಾವ ವೃತ್ತಿ ಹೊಂದಿರುವ ಜನರಿಗೆ ಈ ಹಣ ದೊರೆಯುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕಾರ್ಮಿಕರಿಗೆ ಖಾತೆಗೆ ರೂ. 5,000 ಜಮ:

ಕೈಮಗ್ಗ ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ಕರ್ನಾಟಕ ಮುಖ್ಯಮಂತ್ರಿ 6 ಜುಲೈ 2020 ರಂದು ಪ್ರಾರಂಭಿಸಿದ್ದಾರೆ. ಕರ್ನಾಟಕ ರಾಜ್ಯದ ಕೈಮಗ್ಗ ನೇಕಾರರು ಈ ಕರ್ನಾಟಕ ನೇಕಾರ ಸಮ್ಮಾನ್ ಯೋಜನೆಯ ಬಗ್ಗೆ ಬಹಳ ಉತ್ಸಾಹದಿಂದಿರುತ್ತಾರೆ. ಕರ್ನಾಟಕ ರಾಜ್ಯದ ಸಂಬಂಧಪಟ್ಟ ಅಧಿಕಾರಿಗಳಿಂದ, ಈ ಯೋಜನೆಯ ಮೂಲಕ, ಕೈಮಗ್ಗ ನೇಕಾರರಿಗೆ ಸಂಬಂಧಿಸಿದ ಅಧಿಕಾರಿಗಳು 2000 ರೂ.ಗಳ ಹೆಚ್ಚುವರಿ ಸಹಾಯವನ್ನು ಒದಗಿಸುತ್ತಿದ್ದರು ಆದರೆ ಅದು ಇವಾಗ 5000ರೂಗೆ ಏರಿದೆ . ರಾಜ್ಯದ 19,744 ಕೈಮಗ್ಗ ನೇಕಾರರು ನೇರ ಲಾಭ ವರ್ಗಾವಣೆ ಮೂಲಕ ವಾರ್ಷಿಕ 5000ರೂಪಾಯಿ ಆರ್ಥಿಕ ನೆರವು ಪಡೆಯಲಿದ್ದಾರೆ. ಈ ಕಾರ್ಯಕ್ರಮದಡಿ ರಾಜ್ಯ ಸರ್ಕಾರದ 10.96 ಕೋಟಿ ರೂ.
ಸೇವಾ ಸಿಂಧು ಸಾಫ್ಟ್‌ವೇರ್‌ನಲ್ಲಿ 40,634 ಕೈಮಗ್ಗ ನೇಕಾರರು ನೋಂದಾಯಿಸಿಕೊಂಡಿದ್ದಾರೆ, ಅವರೆಲ್ಲರಿಗೂ ಈ ರೂ.5000 ದೊರೆಯಲಿದೆ. ಆರ್ಥಿಕ ಸಹಾಯಕ್ಕಾಗಿ 37,314 ಅರ್ಜಿಗಳನ್ನು ಅನುಮೋದಿಸಲಾಗಿದೆ. ಅರ್ಹ ಕೈಮಗ್ಗ ನೇಕಾರರು, ನೇಕಾರರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಾರೆ.

ಇದನ್ನೂ ಓದಿ: ವಾಟ್ಸಪ್ ನ ಈ ಟ್ರಿಕ್ಸ್ ತುಂಬಾ ಜನರಿಗೆ ಗೊತ್ತಿಲ್ಲ – ಈಗಲೇ ತಿಳಿದುಕೊಳ್ಳಿ : WhatsaApp New Features 2023

5000ರೂಗಳ ಬಂಪರ್ ಕೊಡುಗೆ :

ನೇಕಾರ ಸನ್ಮಾನ್ ಯೋಜನೆಯ ಅಡಿಯಿಂದ, ರಾಜ್ಯದಲ್ಲಿ ಪ್ರಥಮ ಬಾರಿಗೆ ವಿದ್ಯುತ್ ಮಗ್ಗ ಹಾಗೂ ಮಗ್ಗ  ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರ ಖಾತೆಗೆ ತಲಾ  ರೂ.5000 /- ಗಳ ನೇರ ವರ್ಗಾವಣೆಯನ್ನು ಮಾಡಲಾಗುತ್ತಿದೆ. ಸನ್ಮಾನ್ಯ ಮುಖ್ಯಮಂತ್ರಿ ಅವರಿಂದ ದಿನಾಂಕ 11.01.2023 ರಂದು, ವಿದ್ಯುತ್ ಮಗ್ಗ ಹಾಗೂ ಮಗ್ಗ ಚಟುವಟಿಕೆಯಲ್ಲಿ ತೊಡಗಿರುವ 102990 ನೇಕಾರರು ಹಾಗೂ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ ಮುಖಾಂತರ ವಾರ್ಷಿಕ 5000 ರೂಗಳನ್ನು ನೇಕಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಘೋಷಿಸಿದರು.

ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಚಟುವಟಿಕೆಯಲ್ಲಿ ತೊಡಗಿರುವ  ನೇಕಾರರು ಹಾಗೂ ಕಾರ್ಮಿಕರಿಗೆ, ನೇಕಾರ ಸಮ್ಮಾನ್ ಯೋಜನೆಯು ಆಸರೆಯಾಗಿದೆ.

Untitled 1 scaled

5,000ಗಳನ್ನು ಪಡೆಯಲು ಬೇಕಾದ ಅರ್ಹತೆಗಳು :

  1. ರೇಷ್ಮೆ, ಹತ್ತಿ ಮತ್ತು ಉಣ್ಣೆಯ ಕೈಮಗ್ಗ ನೇಕಾರರು ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ಇತರ ಕೈಮಗ್ಗ ನೇಕಾರರು ಸಹ ಅರ್ಹರಾಗಿರುತ್ತಾರೆ.
  2. ಕಾರ್ಮಿಕ ಕಾರ್ಡನ್ನು ಹೊಂದಿದವರಾಗಿರಬೇಕು.
  3. ನಿಮ್ಮ ಬ್ಯಾಂಕ್ ಖಾತೆಯು, ಆಧಾರ್ ನಂಬರಿಗೆ ಮ್ಯಾಪಿಂಗ್ ಆಗಿರಬೇಕು. ಈ ಎಲ್ಲ ಅರ್ಹತೆಗಳು ಇದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ 5000ರೂಗಳು ಜಮಾ ಆಗುತ್ತದೆ.

ನೀವು ಕೂಡ ನೇಕಾರರು ಅಥವಾ ಮಗ್ಗ  ಕಾರ್ಮಿಕರು ಆಗಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ 5000 ರೂಗಳು ಜಮಾ ಆಗಿರುತ್ತದೆ. ಅದನ್ನು ನೀವು ಕೂಡಲೇ ಚೆಕ್ ಮಾಡಿಕೊಳ್ಳಿ. ಅಷ್ಟೇ ಅಲ್ಲದೆ ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ನೇಕಾರರಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ಕಾರ್ಮಿಕ ಕಾರ್ಡ್ ಬಗ್ಗೆ ಕಿರು ಪರಿಚಯ :

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಕಾರ್ಮಿಕರಿಗೆ ಅನುಕೂಲವಾಗಲೆಂದು ಇರುವ ಕಾರ್ಡ್ ಎಂದರೆ ಈ ಕಾರ್ಮಿಕ ಕಾರ್ಡ್. ಬೇರೆ ರೀತಿಯಲ್ಲಿ ಹೇಳುವುದಾದರೆ, ಕಾರ್ಮಿಕ ಕಾರ್ಡ್ ಎನ್ನುವುದು ಕಾರ್ಮಿಕರ ಅಭಿವೃದ್ಧಿ, ಸುರಕ್ಷತೆ, ಭದ್ರತೆ, ಶಿಕ್ಷಣ ಮತ್ತು ರಕ್ಷಣೆಗಾಗಿ ಆಯಾ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ನೀಡಲಾದ ಗುರುತಿನ ಚೀಟಿಯಾಗಿದೆ ಎಂದು ನಾವು ಹೇಳಬಹುದು.

ಇದನ್ನೂ ಓದಿ: ಇನ್ನು ಮುಂದೆ ನಿಮ್ಮ ಗಾಡಿಗೆ ಈ ಪ್ಲೇಟನ್ನು ಹಾಕಿಸಲೇಬೇಕು : HSRP Number plate 2023

ಭಾರತದಲ್ಲಿನ ಕಾರ್ಮಿಕ ಕಾರ್ಡ್ ಗಳ ವಿಧಗಳು :

ಭಾರತದಲ್ಲಿ ಎರಡು ರೀತಿಯ ಕಾರ್ಮಿಕ ಕಾರ್ಡ್‌ಗಳನ್ನು ನೀಡಲಾಗಿದೆ – ಬಿಲ್ಡಿಂಗ್ ಕಾರ್ಡ್ ಮತ್ತು ಸಾಮಾಜಿಕ ಕಾರ್ಡ್. ಪರವಾನಗಿ ಪಡೆದ ಗುತ್ತಿಗೆದಾರರ ಅಡಿಯಲ್ಲಿ ಕೆಲಸ ಮಾಡುವವರಿಗೆ ಬಿಲ್ಡಿಂಗ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಇದು ಜನಪ್ರಿಯ ಕಾರ್ಡ್ ಆಗಿದೆ ಮತ್ತು ಹೋಲ್ಡರ್ ಬಹುತೇಕ ಎಲ್ಲಾ ಪ್ರಯೋಜನಗಳನ್ನು ಪಡೆಯಲು ಸಹಕಾರಿಯಾಗಿದೆ. ಕೃಷಿ, ಇತ್ಯಾದಿ ಕಟ್ಟಡೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಸಾಮಾಜಿಕ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಈ ಕಾರ್ಡ್ ಹೊಂದಿರುವವರು ಆರೋಗ್ಯ ವಿಮೆ ಪ್ರಯೋಜನಗಳನ್ನು ಪಡೆಯಲು ಸಹಕಾರಿಯಾಗಿದೆ.

telee

ಕಾರ್ಮಿಕ ಕಾರ್ಡನ್ನು ಪಡೆಯಲು ಬೇಕಾದ ಮುಖ್ಯ ಅರ್ಹತೆಗಳು :

  1. ನೀವು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  2. ನೀವು 18 ವರ್ಷದಿಂದ 60 ವರ್ಷ ವಯಸ್ಸಿನವರಾಗಿರಬೇಕು.
  3. ನಿಮ್ಮ ಪ್ರದೇಶದಲ್ಲಿ ಜಿಲ್ಲಾ ಕಾರ್ಮಿಕ ಕಚೇರಿಯಲ್ಲಿ ನೀವು ಕಾರ್ಮಿಕರಾಗಿ ನೋಂದಾಯಿಸಿಕೊಳ್ಳಬೇಕು.

ಕಾರ್ಮಿಕ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಗುರುತಿನ ಚೀಟಿ, ಅಂದರೆ ಆಧಾರ್ ಕಾರ್ಡ್/ ಪಾಸ್ಪೋರ್ಟ್/ ಪಾನ್ ಕಾರ್ಡ್
  2. ಕುಟುಂಬ ಸದಸ್ಯರ ಆಧಾರ್ ಕಾರ್ಡ್
  3. ಬ್ಯಾಂಕಿನ ವಿವರ ಅಂದರೆ ಪಾಸ್ ಬುಕ್ಕನ್ನು ತೆಗೆದುಕೊಂಡು ಹೋಗಬೇಕು.
  4.  ಪಡಿತರ ಚೀಟಿ
  5. ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಆನ್ಲೈನ್ ಮುಖಾಂತರ ಕಾರ್ಮಿಕ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವ ವಿಧಾನ:

ಹಂತ 1: ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.janasevaka.karnataka.gov.in/index.html

Untitled 1 scaled

ಹಂತ 2 : ಆನ್‌ಲೈನ್ ನೋಂದಣಿ ಮತ್ತು ನವೀಕರಣ ಎಂಬ ಟ್ಯಾಬನ್ನು  ಆಯ್ಕೆಮಾಡಿ.

ಹಂತ 3 : ನಂತರ ಕಾರ್ಮಿಕ ಕಾಯಿದೆ ನಿರ್ವಹಣೆ ಎಂಬ ಪುಟದಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿ
ಪೋರ್ಟಲ್‌ನಲ್ಲಿ ನಿಮ್ಮನ್ನು ನೋಂದಾಯಿಸಲು ‘ಹೊಸ ನೋಂದಣಿ’ ಟ್ಯಾಬ್ ಅನ್ನು ಕ್ಲಿಕ್ ಮಾಡಿ.

ಹಂತ 4 : ಅಗತ್ಯವಿರುವ ವಿವರಗಳನ್ನು ಒದಗಿಸುವ ಮೂಲಕ ನಿಮಗಾಗಿ ‘ಬಳಕೆದಾರ ಐಡಿ’ ಮತ್ತು ‘ಪಾಸ್‌ವರ್ಡ್’ ಅನ್ನು ರಚಿಸಿ
ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಪೋರ್ಟಲ್‌ಗೆ ಲಾಗಿನ್ ಮಾಡಿ.

ಹಂತ 5: ಅಗತ್ಯವಿರುವ ಎಲ್ಲಾ ವಿವರಗಳನ್ನು ಪೂರ್ಣಗೊಳಿಸಿ ಮತ್ತು ಅಗತ್ಯವಿರುವ ಎಲ್ಲಾ ಮಾನ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಹಂತ 6: ಅರ್ಜಿಯನ್ನು ಪೂರ್ಣಗೊಳಿಸಿದ ನಂತರ, ಅದನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸಿದ ನಂತರ ಪೀಸ್ ಅನ್ನು ಸಲ್ಲಿಸಬೇಕು.

ಕಾರ್ಮಿಕ ಕಾರ್ಡ್ ಕಾರ್ಡ್ ಹೊಂದಿರುವವರಿಗೆ ಹಲವು ರೀತಿಯ ಪ್ರಯೋಜನಗಳು ಲಭ್ಯವಿವೆ. ಅವು ಈ ಕೆಳಗಿನಂತಿವೆ:

  1. ಮಕ್ಕಳಿಗೆ ಉಚಿತ ಶಿಕ್ಷಣ
  2. ಉಚಿತ ಜೀವ ವಿಮೆ ಪ್ರಯೋಜನಗಳು
  3. ದೊಡ್ಡ ಅಪಘಾತ ಅಥವಾ ದೊಡ್ಡ ಅಪಘಾತದ ಸಂದರ್ಭದಲ್ಲಿ ಸಾವು ಅಥವಾ ಗಾಯದ ಸಂದರ್ಭದಲ್ಲಿ ಕಾರ್ಡ್ ಹೋಲ್ಡರ್ ಸಹಾಯ
  4. ಪ್ರಧಾನಮಂತ್ರಿ ಆಯುಸುಹ್ಮಾನ್ ಭಾರತ್ ಯೋಜನೆ, ಬಿಜು ಸ್ವಾತ್ಯ ಕಲ್ಯಾಣ ಯೋಜನೆ ಮತ್ತು ಇತರರ ಅಡಿಯಲ್ಲಿ ಉಚಿತ ಆರೋಗ್ಯ ವಿಮೆ ಪ್ರಯೋಜನ.
  5. ಕೌಶಲ್ಯಗಳ ಉನ್ನತೀಕರಣಕ್ಕೆ ಸಹಾಯ
  6. ಗೃಹ ಸಾಲ ಸೌಲಭ್ಯ
  7. ಗರ್ಭಾವಸ್ಥೆಯಲ್ಲಿ ಮತ್ತು ಮಗುವಿನ ಹೆರಿಗೆಯ ಸಮಯದಲ್ಲಿ ಸಹಾಯ
    ಸಲಿಕೆ ಮತ್ತು ಇತರ ಕೆಲಸದ ಉಪಕರಣಗಳನ್ನು ಖರೀದಿಸಲು ಹಣಕಾಸಿನ ಬೆಂಬಲ
  8. ಮಗಳ ಮದುವೆಯ ಸಮಯದಲ್ಲಿ ಪ್ರಯೋಜನಗಳು
  9. ಸೈಕಲ್ ಸಹಾಯವನ್ನು ಖರೀದಿಸುವುದು
  10. ಮಕ್ಕಳಿಗಾಗಿ ವಿದ್ಯಾರ್ಥಿವೇತನ

ಇಂತಹ ಉಪಯೋಗವನ್ನು ಹೊಂದಿರುವ ಕಾರ್ಮಿಕ ಕಾರ್ಡಿಗೆ ಯಾವುದೇ ಸಮಯದಲ್ಲಾದರೂ ಈ ಕೂಡಲೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರಿಂದ ಇಂತಹ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಕಾರ್ಮಿಕರಿಗೆ ಈ ಕೊಡಲೇ ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

 

Leave a Reply

Your email address will not be published. Required fields are marked *