ಕಾರ್ಮಿಕರ ಮಕ್ಕಳಿಗೆ 6,000/- ರಿಂದ 20,000/- ವರೆಗೆ ಶೈಕ್ಷಣಿಕ ಸಹಾಯಧನ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಈ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಇದರ ಬಗ್ಗೆ ನಿಮಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ವಿಸ್ತರಣೆಯಾಗಿರುವ ಕೊನೆಯ ದಿನಾಂಕ ಏನು?, ಇದಕ್ಕೆ ಅಷ್ಟೇನೂ ಸಲ್ಲಿಸುವ ವಿಧಾನ ಏನು?, ವಿದ್ಯಾರ್ಥಿಗಳಿಗೆ ಯಾವ ಅರ್ಹತೆಗಳು ಇರಬೇಕು?, ಹೀಗೆ ಇದರ ಕುರಿತಾದ ಎಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ನಮಗೆ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕಾರ್ಮಿಕರ (Labours ) ಮಕ್ಕಳಿಗೆ ವಿದ್ಯಾರ್ಥಿ ವೇತನ ( Scholarship )2023:

ಈ ವಿದ್ಯಾರ್ಥಿವೇತನವನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿದೆ. ಕಲ್ಯಾಣ ನಿಧಿ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೆರವುನ್ನು ನೀಡುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ. ಕಾರ್ಮಿಕ ಕಲ್ಯಾಣ ಮಂಡನೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2023ರ ವರೆಗೆ ವಿಸ್ತರಿಸಲಾಗಿದೆ.

WhatsApp Image 2023 01 27 at 5.13.01 AM

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಕಾರ್ಮಿಕ ಕಲ್ಯಾಣ ಮಂಡನೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  2. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು.
  3. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು.
  4. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ  ಶೇ.50ರಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಕನಿಷ್ಠ ಶೇಕಡ 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.

ಶೈಕ್ಷಣಿಕ ವಿದ್ಯಾರ್ಹತೆ :

  1. ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  2. ಪ್ರತಿ ವರ್ಷ ಜನವರಿ 15 ರ ಮೊದಲು ಉದ್ಯೋಗಿಗಳು, ಉದ್ಯೋಗದಾತರು 20 : 40 ರ ಅನುಪಾತದಲ್ಲಿ ರೂ. 60/- ಪ್ರತಿ ಉದ್ಯೋಗಿಗೆ ಉದ್ಯೋಗದಾತರು ಕಲ್ಯಾಣ ನಿಧಿಗೆ ರವಾನೆ ಮಾಡಬೇಕು.

Untitled 1 scaled

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023

ವಿದ್ಯಾರ್ಥಿ ವೇತನದ ಮೊತ್ತ :

  1. 8 ರಿಂದ 10 ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ : 6000 ರೂಗಳನ್ನು ನೀಡಲಾಗುತ್ತದೆ.
  2. ಪಿಯುಸಿ/ ಡಿಪ್ಲೋಮೋ/ ಐಟಿಐ / ಇತ್ಯಾದಿ ವಿದ್ಯಾರ್ಥಿಗಳಿಗೆ : 8000 ರೂಗಳನ್ನು ನೀಡಲಾಗುತ್ತದೆ.
  3. ಪದವಿ ವಿದ್ಯಾರ್ಥಿಗಳಿಗೆ:  ರೂ.10,000ಗಳನ್ನು ನೀಡಲಾಗುತ್ತದೆ.
  4. ಸ್ನಾತಕೋತ್ತರ  ಪದವೀಧರರಿಗೆ : 12000ರೂಗಳನ್ನು ನೀಡಲಾಗುತ್ತದೆ.
  5. ಇಂಜಿನಿಯರಿಂಗ್ / ವೈದ್ಯಕೀಯ ವಿದ್ಯಾರ್ಥಿಗಳಿಗೆ : 20,000 ರೂಗಳನ್ನು ನೀಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 28 ಫೆಬ್ರವರಿ, 2023

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ :  https://klwbapps.karnataka.gov.in/

ಹಂತ 2: ನಂತರ ‘ವಿದ್ಯಾರ್ಥಿ ಲಾಗಿನ್ ಮಾಡಿ’ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹಂತ 3: ನಂತರ ನಿಮ್ಮ ಮೊಬೈಲ್ ನಂಬರ್ ಹಾಗೂ ಪಾಸ್ವರ್ಡ್ ಅನ್ನು ಹಾಕಿಕೊಂಡು ಲಾಗಿನ್ ಅನ್ನು ಮಾಡಬೇಕು.( ನೀವೇನಾದರೂ ಮೊದಲ ಬಾರಿಗೆ ಅರ್ಜಿಯನ್ನು ಸಲ್ಲಿಸುತ್ತಿದ್ದರೆ ವಿದ್ಯಾರ್ಥಿಯು ನೋಂದಣಿಯನ್ನು ಮಾಡಿಕೊಳ್ಳಬೇಕು)

ಹಂತ 4: ನಂತರ ಅಲ್ಲಿ ನೀಡಲಾದ ಸೂಕ್ತವಾದ ವಿಷಯಗಳನ್ನು ಓದಿಕೊಂಡು ನಿಮ್ಮ ವೈಯಕ್ತಿಕ ವಿಷಯಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಿ.

ಹಂತ 5: ನಂತರ ಅಲ್ಲಿ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ಮುಖ್ಯ ದಾಖಲೆಗಳು:

  1. ಆಧಾರ್ ಕಾರ್ಡ್,
  2. ಅಂಕಪಟ್ಟಿಗಳು,
  3. ಪೋಷಕರ ಕಾರ್ಮಿಕ ಕಾರ್ಡ್,
  4. ಪೋಷಕರ ಆಧಾರ್ ಕಾರ್ಡ್,
  5. ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್,
  6. ಪೋಷಕರ ಸಂಬಳದ ವಿವರ ಹಾಗೂ
  7. ಪೋಷಕರ ಆಧಾರ್ ಕಾರ್ಡ

ಹಂತ 6: ನಂತರ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

telee

ಇದನ್ನೂ ಓದಿ : ಕೇವಲ 40 ಸಾವಿರ ಕಟ್ಟಿ ಮಾರುತಿ ಆಲ್ಟೊ ಕಾರ್ ನಿಮ್ಮದಾಗಿಸಿಕೊಳ್ಳಿ

ಇದನ್ನೂ ಓದಿ : SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬಹುದು 

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ,
ಕಾರ್ಮಿಕ ಕಲ್ಯಾಣ ಭವನ,
ನಂ.48,1ನೇ & 2ನೇ ಮಹಡಿ,
ಮತ್ತೀಕರ ಮುಖ್ಯರಸ್ತೆ,
ಯಶವಂತಪುರ,
ಬೆಂಗಳೂರು-560022
ಅಥವಾ ಈ ಫೋನ್ ನಂಬರಿಗೆ ವಾಟ್ಸಪ್ ಮೂಲಕ ಸಂಪರ್ಕವನ್ನು ಬೆಳೆಸಬಹುದು:  8277291175

ಇದು ಒಂದು ಉತ್ತಮ ವಿದ್ಯಾರ್ಥಿ ವೇತನವಾಗಿದ್ದು, ಹಿಂದುಳಿದ ವರ್ಗದ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ನೀವೇನಾದರೂ ಕಾರ್ಮಿಕ ಕಾರ್ಡನ್ನು ಹೊಂದಿದ್ದರೆ ಈಗಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ. ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *