Home » ಮುಖ್ಯ ಮಾಹಿತಿ » 50 ಸಾವಿರ ನೇರವಾಗಿ ನಿಮ್ಮ ಖಾತೆಗೆ ಜಮಾ ಆಗುವ ಖಾಸಗಿ ಕಂಪನಿಯ ವಿದ್ಯಾರ್ಥಿ ವೇತನ 2022

50 ಸಾವಿರ ನೇರವಾಗಿ ನಿಮ್ಮ ಖಾತೆಗೆ ಜಮಾ ಆಗುವ ಖಾಸಗಿ ಕಂಪನಿಯ ವಿದ್ಯಾರ್ಥಿ ವೇತನ 2022

ಎಲ್ಲರಿಗೂ ನಮಸ್ಕಾರ, ಪ್ರಮುಖ ಖಾಸಗಿ ಕಾರ್ಪೊರೇಟ್ ಕಂಪನಿ ಕಡೆಯಿಂದ ಹೊಸ  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದಾರೆ.  ಲದುಮಾ ದಮೆಚಾ ಯುವ ಸ್ಕಾಲರ್ಶಿಪ್. ಈ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳಿಗೆ ಏನು ಅರ್ಹತೆ ಇರಬೇಕು? ಯಾವ ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಹೀಗೆ ಹಲವಾರು ಮಾಹಿತಿಯನ್ನು ಈ ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 :

ಈ ವಿದ್ಯಾರ್ಥಿ ವೇತನವು ಪ್ರಶಿಷ್ಟ ವಿದ್ಯಾರ್ಥಿವೇತನದ ಅವಕಾಶವಾಗಿದ್ದು, ಸರಿಯಾದ ಅವಕಾಶಗಳನ್ನು ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುತ್ತದೆ ಇದರಿಂದ ಅವರು ವಿವಿಧ ನಗರಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಬಹುದು. ಹತ್ತನೇ ತರಗತಿಯ ನಂತರ ಅಥವಾ ಇಂಜಿನಿಯರಿಂಗ್ / ಎಂ ಬಿ ಬಿ ಎಸ್ ಮೊದಲ ವರ್ಷದ ನಂತರ JEE/NEET ಕೋಚಿಂಗ್ ಅನ್ನು ಪಡೆಯುತ್ತಿರುವ ಬೆಂಗಳೂರು, ಅಹಮದಾಬಾದ್, ಮುಂಬೈ ಮತ್ತು ದೆಹಲಿ ಏನ್ ಸಿ ಆರ್ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನವು ಲಭ್ಯವಿರುತ್ತದೆ.

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ 98,083 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & PUC ಆದವರಿಗೆ

ಈ ವಿದ್ಯಾರ್ಥಿ ವೇತನಕ್ಕೆ ಬೇಕಾದ ಅರ್ಹತೆಗಳು :

  1. 10ನೇ ಹಾಗೂ ಹನ್ನೆರಡನೇ ತರಗತಿಯಲ್ಲಿ ಕನಿಷ್ಠ 85% ಗಳಿಂದ ಉತ್ತೀರ್ಣರಾಗಿರಬೇಕು.
  2. ಈ ವಿದ್ಯಾರ್ಥಿ ವೇತನವನ್ನು ಅಹ್ಮದ ಬಾತ್ ಮುಂಬೈ, ಬೆಂಗಳೂರು ಮತ್ತು ದೆಹಲಿ ಎನ್ ಸಿ ಆರ್ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
  3. 10ನೇ ತರಗತಿ ಅಥವಾ ಮೊದಲ ವರ್ಷದ ಇಂಜಿನಿಯರಿಂಗ್ /ಎಂ ಬಿ ಬಿ ಎಸ್ ಕಾರ್ಯಕ್ರಮದ ನಂತರ ಜೆಇಇ ಅಥವಾ ನೀಟ್ ಕೋಚಿಂಗ್ ಅನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
  4. ಕುಟುಂಬದ ವಾರ್ಷಿಕ ಆದಾಯ ಮೂರು ಲಕ್ಷಕ್ಕಿಂತ ಹೆಚ್ಚು ಇರಬಾರದು.

ವಿದ್ಯಾರ್ಥಿ ವೇತನದ ಮೊತ್ತ:  ವಾರ್ಷಿಕ ರೂ 50,000

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು:

  1.  ಹಿಂದಿನ ತರಗತಿ ಅಥವಾ ಸೆಮಿಸ್ಟರ್ ನ ಅಂಕಪಟ್ಟಿ
  2. ಸರ್ಕಾರ ನೀಡಿದ ಗುರುತಿನ ಪುರಾವೆ, ಅಂದರೆ ಆಧಾರ್ ಕಾರ್ಡ್ /ವೋಟರ್ ಐಡಿ/ ಚಾಲನ ಪರವಾನಗಿ/ ಪ್ಯಾನ್ ಕಾರ್ಡ್
  3. ಪ್ರಸ್ತುತ ವರ್ಷದ ಪ್ರವೇಶ ಪುರಾವೆ ಅಂದರೆ ಶುಲ್ಕ ರಸೀದಿ/ ಪ್ರವೇಶ ಪತ್ರ /ಸಂಸ್ಥೆಯ * ಗುರುತಿನ ಚೀಟಿ/ ಬನಫೈಟ್ ಪ್ರಮಾಣ ಪತ್ರ.
  4. ಕುಟುಂಬದ ಆದಾಯ ಪ್ರಮಾಣ ಪತ್ರ
  5. ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರಗಳು
  6. ವಿದ್ಯಾರ್ಥಿಯ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
  7. ಪೋಷಕರ ಆಧಾರ್ ಕಾರ್ಡ್
  8. ಅರ್ಜಿದಾರರ ಮನೆಯ ಚಿತ್ರಗಳ ಪಿಡಿಎಫ್ (3-4)
  9. ಒಂದು ತಿಂಗಳ ವಿದ್ಯುತ್ ಬಿಲ್

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15.12.2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಅರ್ಜಿ ಸಲ್ಲಿಸುವ ವಿಧಾನ :

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ:

ಹಂತ 1: ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
ಹಂತ 3: ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
ಹಂತ 4: ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 5: ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
ಹಂತ 6: ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 7: ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
ಹಂತ 8: ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ವಿದ್ಯಾರ್ಥಿಗಳಿಗೆ ತಮ್ಮ ಓದನ್ನು ಪೂರ್ಣಗೊಳಿಸಲು ಆರ್ಥಿಕವಾಗಿ ತೊಂದರೆಯಾಗುತ್ತಿದ್ದಲ್ಲಿ, ಇಂತಹ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಬಹುಮುಖ್ಯವಾಗಿರುತ್ತದೆ.  ಅದರಿಂದ ಎಲ್ಲಾ ವಿದ್ಯಾರ್ಥಿಗಳು ಈ ಕೂಡಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಕನಸನ್ನು ನೆರವೇರಿಸಿಕೊಳ್ಳಿ. ಹಾಗೆಯೇ ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪೋಷಕರಿಗೆ ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!