📌 ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯ 25 ಮತ್ತು 26ನೇ ಕಂತಿನ ಹಣ ಬಿಡುಗಡೆ. ಲಕ್ಷಾಂತರ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಒಟ್ಟು 4000 ರೂಪಾಯಿ. ಬೆಳಗಾವಿಯಲ್ಲಿ ಅಧಿಕೃತ ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. ಬೆಳಗಾವಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ (Gruhalakshmi Scheme) ಯೋಜನೆಯಡಿ ಹಣಕ್ಕಾಗಿ ಕಾಯುತ್ತಿದ್ದ ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಯೋಜನೆಯ 25 ಮತ್ತು 26ನೇ … Continue reading BREAKING : ‘ಗೃಹಲಕ್ಷ್ಮಿ’ ಯೋಜನೆಯ 25 ಮತ್ತು 26ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed