ರಾಜ್ಯ ಸರ್ಕಾರದಿಂದ ಉಚಿತವಾಗಿ ಸಿಗಲಿದೆ 15 ಲಕ್ಷ ಮೌಲ್ಯದ ಜಮೀನು! ತಕ್ಷಣವೇ ಅರ್ಜಿ ಹಾಕಿ, ಕೃಷಿ ಭೂಮಿ ನಿಮ್ಮದಾಗಿಸಿಕೊಳ್ಳಿ!

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ದ ಭೂರಹಿತ ಕೃಷಿ ಕಾರ್ಮಿಕರಿಗೆ ಕೃಷಿ ಭೂಮಿಯನ್ನು ಒದಗಿಸುವ ಮಹತ್ವದ ‘ಭೂ ಒಡೆತನ ಯೋಜನೆ’ಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಬದಲಾವಣೆಗಳನ್ನು ಘೋಷಿಸಿದೆ. ಈ ಯೋಜನೆಯು ಭೂಮಿ ಇಲ್ಲದವರಿಗೆ ಕೃಷಿಯನ್ನು ಕೈಗೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಅವರ ಜೀವನೋಪಾಯಕ್ಕೆ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ … Continue reading ರಾಜ್ಯ ಸರ್ಕಾರದಿಂದ ಉಚಿತವಾಗಿ ಸಿಗಲಿದೆ 15 ಲಕ್ಷ ಮೌಲ್ಯದ ಜಮೀನು! ತಕ್ಷಣವೇ ಅರ್ಜಿ ಹಾಕಿ, ಕೃಷಿ ಭೂಮಿ ನಿಮ್ಮದಾಗಿಸಿಕೊಳ್ಳಿ!