Free Laptop Scheme – ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ – ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Image 2023 09 12 at 1.47.42 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಉಚಿತ ಲ್ಯಾಪ್ಟಾಪ್ ಗಳನ್ನು ಹೇಗೆ ಪಡೆಯುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ ಮಂಡಳಿಯು ಅರ್ಹ ಇರುವಂತಹ ಮತ್ತು ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳು ಈ ಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಉಪಯೋಗ ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಉಚಿತ ಲ್ಯಾಪ್ಟಾಪ್ ಯೋಜನೆ ಕರ್ನಾಟಕ 2023 (Free Laptop Scheme) :

ಈ ಮೇಲೆ ತಿಳಿಸಲಾದ ಮಂಡಳಿಯಿಂದ Free Laptop ಸೌಲಭ್ಯವನ್ನು ಪಡೆಯಲು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ಅದಕ್ಕೆ ಬೇಕಾದ ಅಗತ್ಯ ದಾಖಲಾತಿಗಳೇನು? ಅರ್ಜಿ ಹೇಗೆ ಸಲ್ಲಿಸಬೇಕು?, ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ

2023 24ನೇ ಸಾಲಿನಲ್ಲಿ ಪ್ರಥಮ/ ದ್ವಿತೀಯ ಪಿಯುಸಿ(PUC) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ  ಲ್ಯಾಪ್ಟಾಪ್‌ಗಳನ್ನು ( Free Laptop scheme) ಈ ಯೋಜನೆಯ ಅಡಿಯಲ್ಲಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಆಸಕ್ತಿ ಉಳ್ಳವರು,  ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು  ಕೊನೆಯ ದಿನಾಂಕದ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಮತ್ತು ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಈ ಯೋಜನೆಯ ಫಲಾನುಭವಿ ಆಗುವ ಅವಕಾಶ ನಿಮ್ಮದಾಗಲಿ ಎಂದು ನಾವು ಆಶಿಸುತ್ತೇವೆ.

whatss

2020 ರಲ್ಲಿ, ಕರ್ನಾಟಕ ಸರ್ಕಾರವು ಡಿಜಿಟಲ್ ಶಿಕ್ಷಣವನ್ನು ( Digital Education) ಪ್ರೋತ್ಸಾಹಿಸಲು ಮತ್ತು ದುರ್ಬಲ ವಿದ್ಯಾರ್ಥಿಗಳಿಗೆ ಉತ್ತಮ ಜೀವನಶೈಲಿಯನ್ನು ಒದಗಿಸಲು ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಪ್ರಕಾರ , ಪ್ರಥಮ ಮತ್ತು ದ್ವಿತೀಯ puc ಓದುತ್ತಿರುವ  ಮತ್ತು  ಆರ್ಥಿಕವಾಗಿ ಆದಾಯದ ಮಟ್ಟದಲ್ಲಿ ಕೆಳಗೆ ಹೊಂದಿರುವ ವಿದ್ಯಾರ್ಥಿಗಳು 2023 ರಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಮತ್ತು ಈಗ ಸದ್ಯಕ್ಕೆ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಅರ್ಜಿಯನ್ನು ಸಲ್ಲಿಸಲು ಕರೆಯಲಾಗಿದೆ.

ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆಯ ಪ್ರಾಥಮಿಕ ಉದ್ದೇಶವು ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವುದಾಗಿದೆ. ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಸ್ವಂತವಾಗಿ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮತ್ತೊಂದು ಮಾರ್ಗವಾಗಿದೆ. ಈ ಯೋಜನೆಯು ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ.

Free Laptop ಯೋಜನೆಗೆ ಈ ಕೆಳಗಿನ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ:

SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದುಕೊಂಡಿರುವ ವಿದ್ಯಾರ್ಥಿಗಳು.

ಅರ್ಹ ಇರುವ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು 2.ಮಾರ್ಚ್ 2023 ತಿಂಗಳ ಒಳಗಡೆ  ನೋಂದಣಿ ಆಗಿರುವ ಕಟ್ಟಡ ಕಾರ್ಮಿಕರ ಮಕ್ಕಳು ಇದರ ಫಲವನ್ನು ಪಡೆಯಬಹುದಾಗಿದೆ.

ಫಲಾನುಭವಿಯ ಒಂದು ಮಗುವಿಗೆ ಮಾತ್ರ ಈ ಸೌಲಭ್ಯದ ಅವಕಾಶವನ್ನು ನೀಡಲಾಗುತ್ತದೆ.

Free Laptop ಯೋಜನೆಗೆ ಅರ್ಜಿ ಎಲ್ಲಿ ಸಲ್ಲಿಸಬೇಕಾಗುತ್ತದೆ ಎಂದು ತಿಳಿಯಲು ಈ ಕೆಳಗಿನ ಮಾಹಿತಿಯನ್ನು ಅನುಸರಿಸಿರಿ:

ಅರ್ಹ ಇರುವ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಸಲ್ಲಿಸಲು ಕಾರ್ಮಿಕ ಅಧಿಕಾರಿ ಕಚೇರಿ ಅಥವಾ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ ಯೋಜನೆ ಬಗ್ಗೆ ಪರಿಶೀಲಿಸಿ ಅಗತ್ಯ ದಾಖಲೆಯೊಂದಿಗೆ ಇದೇ ಸೆಪ್ಟೆಂಬರ್ 27 2023 ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Free Laptop ಯೋಜನೆಗೆ ಅಗತ್ಯ ದಾಖಲಾತಿಗಳು ಈ ಕೆಳಗಿನಂತೆ ಇರುತ್ತವೆ:

ಕಟ್ಟಡ ಕಾರ್ಮಿಕರ ನೋಂದಣಿ ಕಾರ್ಡ್ ಪ್ರತಿ
ವಿದ್ಯಾರ್ಥಿಯ SSLC ಅಂಕಪಟ್ಟಿ ಪ್ರತಿ
ವಿಧ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ
ವಿಧ್ಯಾರ್ಥಿಯ ಫೋಟೋ ಪ್ರತಿ
ಬ್ಯಾಂಕ್ ಪಾಸ್ ಬುಕ್ ಪ್ರತಿ
ಪಡಿತರ ಚೀಟಿ ಪ್ರತಿ ಮತ್ತು ಬೇಕಾದ ಅಗತ್ಯ ಇತ್ಯಾದಿ ದಾಖಲೆಗಳು.

ಈ ಮೇಲೆ ತಿಳಿಸಿದಂತೆ ಅರ್ಜಿ ಸಲ್ಲಿಸಿದ ನಂತರ ,SSLC ಪರೀಕ್ಷಯಲ್ಲಿ ಹೆಚ್ಚು ಅಂಕವನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಅಂದರೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮತ್ತು ಮಾರ್ಚ್ 2023 ತಿಂಗಳ ಮೊದಲ ನೋಂದಣಿ ಆಗಿರುವ ಕಟ್ಟಡ ಕಾರ್ಮಿಕರ ಮಕ್ಕಳು ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗುತ್ತದೆ.

ಅರ್ಹ ವಿದ್ಯಾರ್ಥಿಗಳು ಕೂಡಾ ಅರ್ಜಿ ನಮೂನೆಯನ್ನು ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ ಈ Free Laptoo ಯೋಜನೆಯ ಫಲಾನುಭವಿಗಳು ನೀವಾಗಿ ಎಂದು ಆಶಿಸುತ್ತೇವೆ. ಇಂತಹ ಉತ್ತಮವಾದ  ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

WhatsApp Group Join Now
Telegram Group Join Now

Related Posts

3 thoughts on “Free Laptop Scheme – ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ – ಇಲ್ಲಿದೆ ಕಂಪ್ಲೀಟ್ ಮಾಹಿತಿ

Leave a Reply

Your email address will not be published. Required fields are marked *

error: Content is protected !!