Job News – ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Image 2023 08 25 at 11.08.09

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅತಿಥಿ ಉಪನ್ಯಾಸಕ(Guest Lecturer)ರ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಇದರ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಸಲ್ಲಿಸುವ ವಿಧಾನ?, ವಿದ್ಯಾರ್ಹತೆ ಏನಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅತಿಥಿ ಉಪನ್ಯಾಸಕರ ನೇಮಕಾತಿ 2023:

2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಮತ್ತು ಚಿತ್ತಕಲಾ ಕಾಲೇಜುಗಳೂ ಸೇರಿದಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

whatss

ಹುದ್ದೆಯ ವಿವರ :

ಹುದ್ದೆಯ ಹೆಸರು : ಅತಿಥಿ ಉಪನ್ಯಾಸಕರು
ಉದ್ಯೋಗ ಸ್ಥಳ : ಕರ್ನಾಟಕ

ವಿದ್ಯಾರ್ಹತೆ :

ಎರಡು ವರ್ಷಗಳ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ವಿಷಯವಾರು ಮೆರಿಟ್‌ ಲಿಸ್ಟ್ (Merit List) ಅನ್ನು ತಯಾರಿಸಲಾಗುವುದು.

ಸಂಬಳದ ವಿವರ :

5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ.32,000/-
5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ.30,000/-
5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ.28,000/- ಸಂಬಳವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಪ್ರಮುಖ ದಿನಾಂಕಗಳು ಹಾಗೂ ಅರ್ಜಿಯನ್ನು ಹೇಗೆ ಸಲ್ಲಿಸಬೇಕು?:

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ.
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 25.8.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02.09.2023
ರಾಜ್ಯವ್ಯಾಪಿ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 04.09.2023

ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ dce.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ.

ಇಂತಹ ಉತ್ತಮವಾದ ಹುದ್ದೆಗೆ ಅರ್ಹವಾದ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

One thought on “Job News – ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

Leave a Reply

Your email address will not be published. Required fields are marked *

error: Content is protected !!