Home » ಉದ್ಯೋಗ » LIC ಯಲ್ಲಿ ಭರ್ಜರಿ ನೇಮಕಾತಿ : 9394 ಖಾಲಿ ಇರುವ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಸುವ ವಿಧಾನ.

LIC ಯಲ್ಲಿ ಭರ್ಜರಿ ನೇಮಕಾತಿ : 9394 ಖಾಲಿ ಇರುವ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಸುವ ವಿಧಾನ.

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ಎಲ್ ಐಸಿ ಅಪ್ರೆಂಟಿಸ್ ಶಿಪ್ (LIC Apprentice Development Officer) ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದನ್ನು ಜೀವನ ವಿಮಾ ನಿಗಮ (LIC) ವತಿಯಿಂದ ಆಯೋಜಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಬೇಕಾಗುತ್ತದೆ?, ಎಷ್ಟು ಹುದ್ದೆಗಳು ಖಾಲಿ ಇದೆ?, ಸಂಬಳ ಎಷ್ಟು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವುದು ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?, ಹೀಗೆ ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಎಲ್ಐಸಿ ನೇಮಕಾತಿ 2023 ( LIC ADO Recruitment 2023):

ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ ನೇಮಕಾತಿಗೆ ದೇಶದ ಸಾರ್ವಜನಿಕ ವಲಯದ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ, (ಎಲ್‌ಐಸಿ| LIC) 9394 ಅಪ್ರೆಂಟಿಸ್ ತರಬೇತಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಉದ್ಯೋಗ ಅಧಿಸೂಚನೆಯನ್ನು ಪ್ರಕಟಿಸಿದೆ. LIC ADO (ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ಸ್ ) ಹುದ್ದೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು LIC ಯ ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಅಭಿಯಾನದಲ್ಲಿ ದಕ್ಷಿಣ ವಲಯ ಕಚೇರಿ, ದಕ್ಷಿಣ ಕೇಂದ್ರ ವಲಯ ಕಚೇರಿ, ಉತ್ತರ ಕೇಂದ್ರ ವಲಯ ಕಚೇರಿ, ಕೇಂದ್ರ ವಲಯ ಕಚೇರಿ ಸೇರಿದಂತೆ ವಿವಿಧ ವಲಯ ಕಚೇರಿಗಳಲ್ಲಿ ಖಾಲಿ ಇರುವ 9 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು :

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ವಿಭಾಗದಲ್ಲಿ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು ಅಥವಾ ಮುಂಬೈನ ವಿಮಾ ಸಂಸ್ಥೆಯ ಫೆಲೋಶಿಪ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

* ವಯೋಮಿತಿ : ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳ ವಯೋಮಿತಿ 21 ವರ್ಷದಿಂದ 30 ವರ್ಷಗಳ ಒಳಗೆ ಇರಬೇಕು . ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಸಂಬಳದ ವಿವರಗಳು:

ತರಬೇತಿ ಅವಧಿಯಲ್ಲಿ ಅಪ್ರೆಂಟಿಸ್ ಡೆವಲಪ್ ಮೆಂಟ್ ಆಫೀಸರ್ ಗಳಾಗಿ ಆಯ್ಕೆಯಾದವರಿಗೆ ಮಾಸಿಕ ಸುಮಾರು ರೂ.51,500 ಸ್ಟೈಫಂಡ್ ನೀಡಲಾಗುವುದು. ಒಮ್ಮೆ ಡೆವಲಪ್‌ಮೆಂಟ್ ಆಫೀಸರ್ (ಪ್ರೊಬೇಷನರಿ ಡೆವಲಪ್‌ಮೆಂಟ್: ಆಫೀಸರ್) ಆಗಿ ನೇಮಕಗೊಂಡ ನಂತರ, ಗ್ರಾಚ್ಯುಟಿ, ಡಿಫೈನ್ಡ್ ಕಂಟ್ರಿಬ್ಯೂಟರಿ ಪೆನ್ಶನ್ ಸ್ಕೀಮ್, ಎಲ್‌ಟಿಸಿ, ಗ್ರೂಪ್ ಇನ್ಶೂರೆನ್ಸ್ ಸೇರಿದಂತೆ ಪ್ರಯೋಜನಗಳನ್ನು ನೀಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಈಗಾಗಲೇ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ಪ್ರಕ್ರಿಯೆ  ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 10, 2023 ಆಗಿದೆ.

ಹುದ್ದೆಯ ವಿವರಗಳು

ದಕ್ಷಿಣ ವಲಯ ಕಚೇರಿ: 1516 ಹುದ್ದೆಗಳು
ದಕ್ಷಿಣ ಮಧ್ಯ ವಲಯ ಕಚೇರಿ: 1408 ಹುದ್ದೆಗಳು
ಉತ್ತರ ವಲಯ ಕಚೇರಿ: 1216 ಹುದ್ದೆಗಳು
ಉತ್ತರ ಕೇಂದ್ರ ವಲಯ ಕಚೇರಿ: 1033 ಹುದ್ದೆಗಳು
ಪೂರ್ವ ವಲಯ ಕಚೇರಿ: 1049 ಹುದ್ದೆಗಳು
ಪೂರ್ವ ಕೇಂದ್ರ ವಲಯ ಕಚೇರಿ: 669 ಹುದ್ದೆಗಳು
ಕೇಂದ್ರ ವಲಯ ಕಚೇರಿ: 561 ಹುದ್ದೆಗಳು
ಪಶ್ಚಿಮ ವಲಯ ಕಚೇರಿ: 1942 ಹುದ್ದೆಗಳು

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಪರೀಕ್ಷೆಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ, ನಂತರ ಆನ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಸಂದರ್ಶನ ಮತ್ತು ತದನಂತರ ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವುದು ಹೇಗೆ? :

ಮೊದಲು, ಸಂಪೂರ್ಣ LIC ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ!

ಹಂತ 1: ಎಲ್ಐಸಿ ಕಂಪನಿಯ ಅಧಿಕೃತ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಅಧಿಕೃತ ಜಾಲತಾಣಕ್ಕೆ ಭೇಟಿ  ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ  ಮುಖಪುಟವು ತೆರೆಯುತ್ತದೆ, ಅದರಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಭರ್ತಿ ಮಾಡಬೇಕು.
ಹಂತ 3: ನಂತರ ಮುಖ್ಯವಾದ ದಾಖಲೆಗಳಾದ ಅಂಕಪಟ್ಟಿಗಳು, ಆಧಾರ್ ಕಾರ್ಡ್ ಮತ್ತೆ ತರ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 4: ನಂತರ ಅರ್ಜಿ ಶುಲ್ಕವನ್ನು ಸಲ್ಲಿಸಿ.
– SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ  ₹100/- ಆಗಿದೆ.
– ಇತರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು  ₹750/ ಆಗಿದೆ.
ಹಂತ 5: ಕೊನೆಯದಾಗಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

ಇಂತಹ ಉತ್ತಮವಾದ ಸಂಬಳವನ್ನು ಹೊಂದಿರುವ ಹುದ್ದೆಯ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ನಿಮ್ಮ ಸ್ನೇಹಿತರು ಅಥವಾ ಬಂಧುಗಳು ಉದ್ಯೋಗವಕಾಶಕ್ಕಾಗಿ ಆಶಿಸುತ್ತಿದ್ದರೆ, ಈ ಕೂಡಲೇ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!