WhatsApp Image 2025 10 30 at 6.22.18 PM

ದ್ವಿತೀಯ ಪಿಯುಸಿ ಪಾಸ್ ಮಾಡಲು ಮಹತ್ವದ ಆದೇಶ: ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ!

Categories:
WhatsApp Group Telegram Group

ರಾಜ್ಯದಲ್ಲಿ ದ್ವಿತೀಯ ಪಿಯುಸಿ (2nd PUC) ಪರೀಕ್ಷಾ ಪದ್ಧತಿಯಲ್ಲಿ ಸರ್ಕಾರವು ಮಹತ್ವದ ಬದಲಾವಣೆಯನ್ನು ತಂದಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಲು ಕೇವಲ ಒಟ್ಟು ಅಂಕಗಳನ್ನು ಗಳಿಸಿದರೆ ಸಾಲದು; ಲಿಖಿತ ಪರೀಕ್ಷೆಯಲ್ಲಿ (Theory Exam) ಕಡ್ಡಾಯವಾಗಿ ಕನಿಷ್ಠ ಅಂಕಗಳನ್ನು ಪಡೆಯುವುದು ಅವಶ್ಯಕವಾಗಿದೆ. ಈ ಹೊಸ ಆದೇಶವು ಪರೀಕ್ಷಾ ವ್ಯವಸ್ಥೆಯಲ್ಲಿ ಗುಣಮಟ್ಟ ಮತ್ತು ಗಂಭೀರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕ, ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ.

WhatsApp Image 2025 10 29 at 12.27.26 PM
WhatsApp Image 2025 10 29 at 12.24.57 PM
WhatsApp Image 2025 10 29 at 12.13.53 PM 1
WhatsApp Image 2025 10 29 at 12.13.53 PM 2
WhatsApp Image 2025 10 29 at 12.13.54 PM
WhatsApp Image 2025 09 05 at 11.51.16 AM 1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories